Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯ ಶುಭಾರಂಭ

ವಿಟ್ಲ: ಸುಧರ್ಮ ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯವು ಉಕ್ಕುಡದ ಗಯನ್ ಆರ್ಕೇಡ್‌ನಲ್ಲಿ ಸಮಾರಂಭಗೊಂಡಿತ್ತು. ಮಂಗಳೂರು ಹಿರಿಯ ಆಯುರ್ವೇದ ತಜ್ಞ ಡಾ. ಮೋಹನ್ ಕಿಶೋರ್‍ ದೀಪಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್‍ ಪುತ್ತಿಲ,...

ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ; ಅಧೀಕೃತವಾಗಿ ವಿಚ್ಛೇದನ ಘೋಷಿಸಿದ ಕಿರಿಕ್‌ ಕೀರ್ತಿ

ಬೆಂಗಳೂರು: ಪತ್ರಕರ್ತ, ನಿರೂಪಕ, ನಟ ಹಾಗೂ ಬಿಗ್​ಬಾಸ್​ನಲ್ಲೂ ಸ್ಪರ್ಧಿಸಿದ್ದ ಕಿರಿಕ್ ಕೀರ್ತಿ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪತ್ನಿ ಅರ್ಪಿತಾ ಜತೆಗಿನ ವೈವಾಹಿಕ ಜೀವನ ಮಕ್ತಾಯಗೊಂಡಿರುವುನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್‌ ಕೀರ್ತಿ...

ವಿಟ್ಲ: ದ್ವಿಚಕ್ರ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಬೇಕಾಗಿದ್ದಾರೆ

ವಿಟ್ಲ ಪ್ರಸಿದ್ಧ ದ್ವಿಚಕ್ರ ಯಮಹ ವಾಹನ ಮಾರಾಟ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ (ಮಹಿಳೆಯರು) ಬೇಕಾಗಿದ್ದಾರೆ. ಉತ್ತಮ ವೇತನದ ಜೊತೆಗೆ ‌ಇನ್ಸೆಂಟಿವ್‌ ನೀಡಲಾಗುವುದು. ಸಂಪರ್ಕಿಸಿ:- 8497062184,Gmail : [email protected] ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://youtube.com/watch?v=eLGzhaJage4&feature=shareb http://www.glacharya.com/

ಸೌಜನ್ಯ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ; ಗೃಹ ಸಚಿವ ಜಿ...

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿಬೇಕೆಂದು ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ . ಈ ಬೆನ್ನಲ್ಲೇ ಗೃಹಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಸೌಜನ್ಯ ಪ್ರಕರಣ ಮರು...

ಆ.20ರಂದು ಪಣೋಲಿಬೈಲಿನಲ್ಲಿ ಕೋಲ ಮತ್ತು ಅಗೇಲು ಸೇವೆ ಇರುವುದಿಲ್ಲ- ಆಡಳಿತ ಮಂಡಳಿ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.20ರ ಆದಿತ್ಯವಾರದಂದು “ಅಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ ಎಂದು ಆಡಳಿತ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ದಿನಾಂಕ 21-08-2023 ರ ಸೋಮವಾರದಂದು...

ಬಂಟ್ವಾಳ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು..!

ಬಂಟ್ವಾಳ: ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಲೆತ್ತೂರು ಗ್ರಾಮದ ರಾಮ ಶೆಟ್ಟಿಗಾರ್ ಅವರ ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಸುಮಾರು 10 ಸಾವಿರ ಮೌಲ್ಯದ...

ಬಂಟ್ವಾಳ: ಜಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ಮೌಲ್ಯದ ಸೊತ್ತೊಂದನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳ ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ...

ವಿಟ್ಲ:(ಆ.22) ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ

ವಿಟ್ಲ: ದ.ಕ ಜಿಲ್ಲಾ ಪಂಚಾಯತ್‌ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೊಳಂತಿಮೊಗರು ಇದರ ಸಹಯೋಗದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ...

ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್; ಆರೋಪಿ ಐಟಿ ಉದ್ಯೋಗಿ ಅರೆಸ್ಟ್

ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ 23 ವರ್ಷದ ಐಟಿ ಉದ್ಯೋಗಿಯನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಜನಪ್ರಿಯ ಮಾಲ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಿ.ಟೆಕ್ ಪದವೀಧರನಾದ ಐಟಿ ಉದ್ಯೋಗಿ...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್‌ ಪಲ್ಟಿ; ಚಾಲಕ ಮೃತ್ಯು..!!

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದ ಘಟನೆ ವಗ್ಗ ಬಳಿ ನಡೆದಿದೆ. ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಮೃತಪಟ್ಟ ದುರ್ದೈವಿ. ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿರುವ ವೇಳೆ...
error: Content is protected !!