Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಪಡಿತರ ಅಕ್ಕಿಯಲ್ಲಿ ಗೋಲ್‌ಮಾಲ್‌; ಕೋಟ್ಯಾಂತರ ರೂ.ಗಳ ಅವ್ಯವಹಾರ ಶಂಕೆ

ಬಂಟ್ವಾಳ: ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 3892.95.400 ಕ್ವಿಂಟಾಲ್‌ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ...

ಮಂಗಳೂರು: ಆಸ್ಪತ್ರೆ ಕೊಠಡಿಯಲ್ಲೇ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಗಾಯಾಳು; ಕಣ್ಣಾರೆ ಕಂಡ ...

ಮಂಗಳೂರು: ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ನಡೆಸುತ್ತಿದ್ದಾಗ ನೋಡಬಾರದ ಭಂಗಿಯಲ್ಲಿ ನೋಡಿದಳೆಂದು ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಮಹಿಳಾ ಠಾಣೆ...

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ...

ವಿಟ್ಲ: ನಿವೃತ್ತ ಶಿಕ್ಷಕ ಪದ್ಯಾಣ ಗೋವಿಂದ ಭಟ್ ನಿಧನ

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ನಿವಾಸಿ, ಬಾಯಾರು ಮುಳಿಗದ್ದೆ ಹೆದ್ದಾರಿ ಎ.ಯು.ಪಿ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎನ್.ಗೋವಿಂದ ಭಟ್ (89) ವಯೋಸಹಜ ಅನಾರೋಗ್ಯದಿಂದ ಆ.16ರಂದು ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. 1934,...

ವಿಟ್ಲ: (ಆ.19) ಸೌಜನ್ಯ ಪ್ರಕರಣ; ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ...

ಚಂದ್ರಯಾನ-3; ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್‌ ಲ್ಯಾಂಡರ್‌

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3ರ ಲ್ಯಾಂಡರ್‌ ವಿಕ್ರಮ್‌ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದೆ. ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಯಶಸ್ವಿಯಾಗಿ ಬೇರ್ಪಡಿಸಲಾಗಿದೆ. ಈ ಮಾಹಿತಿಯನ್ನು...

ಮಾಣಿಲ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಶ್ರೀಧರ ಬಾಳೆಕಲ್ಲು, ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಆಯ್ಕೆ

ಮಾಣಿಲ ಗ್ರಾಮ ಪಂಚಾಯತ್‌ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕೃಯೆ ಮಾಣಿಲ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು. ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರನ್ನಾಗಿ ಶ್ರೀಧರ ಬಾಳೆಕಲ್ಲು, ಹಾಗೂ ಉಪಾಧ್ಯಕ್ಷರನ್ನಾಗಿ ಶ್ರೀಮತಿ ಗೀತಾ ಇವರನ್ನು...

ಪೊಲೀಸ್ ಅಧಿಕಾರಿಯಾದ ಎಂಟರ ಬಾಲಕ ಆಝಾನ್ ಖಾನ್

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ಆಝಾನ್ ಖಾನ್ ಗೆ ಪೊಲೀಸ್ ಅಧಿಕಾರಿಯಾಗಬೇಕು ಎಂಬ ಆಸೆ ಇತ್ತು. ಈ ಹಿನ್ನಲೆಯಲ್ಲಿ ಬುಧವಾರ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಒಂದು ಗಂಟೆ ಜವಾಬ್ದಾರಿ...

ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ; 25 ಕೋಟಿ ರೂ. ಮೌಲ್ಯದ ಬಿಯರ್‌...

ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾದ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಜುಲೈ 15ರಂದು ಬಾಟಲಿಂಗ್ ಆದ...

ಶೀಲ ಶಂಕಿಸಿ ಪತ್ನಿಯನ್ನು ಇರಿದು ಕೊಂದ ಪತಿ; ಮಗನೊಂದಿಗೆ ಪರಾರಿ

ಪತಿಯೇ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ, ಬಳಿಕ ಮಗುವನ್ನು ಕರೆದುಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾಗಿರುವ ಮಹಿಳೆ. ಕಳೆದ ಒಂದುವರೆ ವರ್ಷಗಳಿಂದ...
error: Content is protected !!