Tag: vittla
ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ : 15 ಲಕ್ಷ ರೂ....
ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಫಳ್ನೀರ್ ಎಂಬಲ್ಲಿ ನಡೆದಿದೆ.
ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್ ಎ.ಎನ್...
ಕಲ್ಲಡ್ಕ: ಸ್ವಾತಂತ್ರ್ಯ ದಿನಾಚರಣೆಯಂದು ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ಸ್ಮರಣಿಕೆ ನೀಡಿದ ಕಲ್ಲಡ್ಕ ವಸ್ತು...
ಕಲ್ಲಡ್ಕ: 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಲ್ಲಡ್ಕ ವಸ್ತು ಸಂಗ್ರಹಾಲಯದ ಸ್ಥಾಪಕ ಮಹಮ್ಮದ್ ಯಾಸಿರ್ ಅವರನ್ನು ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಮಹಮ್ಮದ್ ಯಾಸಿರ್ ಅವರು...
ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಸೀಮಾ ಹೈದರ್
ಪಾಕ್ನಿಂದ `ಭಾರತಕ್ಕೆ ಬಂದು ಪ್ರಿಯತಮನೊಂದಿಗೆ ನೆಲೆಸಿ ಸುದ್ದಿಯಾಗಿರುವ ಪಾಕ್ ಪ್ರಜೆ ಸೀಮಾ ಹೈದರ್ ಸೋಮವಾರ ಸ್ವಾತಂತ್ರೋತ್ಸವದ ಅಂಗವಾಗಿ "ಹರ್ ಘರ್ ತಿರಂಗಾ' ಅಭಿಯಾನದಡಿ ನೋಯ್ಡಾದ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಅಷ್ಟೇ ಅಲ್ಲದೆ,...
ಉಪ್ಪಿನಂಗಡಿ: ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!
ಉಪ್ಪಿನಂಗಡಿ : ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ನಡೆದಿದೆ.
ಬಜತ್ತೂರು ನಿವಾಸಿ ಲತೀಫ್ ಬಿ.ಎ (35) ,...
ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು,ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ
ಸಹೋದರ ಜನ ಸೇವಾ ಟ್ರಸ್ಟ್ (ರಿ.)ಬಾರೆಬೆಟ್ಟು, ಇದರ ವತಿಯಿಂದ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಂಡತ್ತಜೆಯಲ್ಲಿ ನಡೆಯಿತು.
ಧ್ವಜಾರೋಹಣವನ್ನು ಟ್ರಸ್ಟಿನ ಸದಸ್ಯರು ಆಗಿರುವ, ಹಾಗೂ ಕೃಷಿಕರಾದ ಸುಂದರ ನಾಯ್ಕ್ ಪಂಜಿಗದ್ದೆ ಇವರು ನೇರವೇರಿಸಿದರು....
ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತ ಮಂಡಳಿಯ ನಿರ್ದೇಶಕ ಹಸನ್ ವಿಟ್ಲರವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ...
ಕಲ್ಲಡ್ಕ: ಫ್ಲೈಓವರ್ ಕಾಮಗಾರಿ ತುರ್ತಾಗಿ ಸರಿಪಡಿಸಿ, ಸರ್ವಿಸ್ ರಸ್ತೆಯನ್ನು ಡಾಮರೀಕರಣಗೊಳಿಸುವಂತೆ ವರ್ತಕರು, ಸಾರ್ವಜನಿಕರು ಮತ್ತು...
ಕಲ್ಲಡ್ಕ: ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಲ್ಲಡ್ಕದಲ್ಲಿ ಹಾದು ಹೋಗುತ್ತಿದ್ದು ಫ್ಲೈಓವರ್ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಕಲ್ಲಡ್ಕ ಪೇಟೆಯ ಪರಿಸರದಲ್ಲಿ ಕಾಮಗಾರಿಯ ಅವೈಜ್ಞಾನಿಕವಾಗಿದ್ದು ಸರಿಯಾದ ಸರ್ವಿಸ್ ರಸ್ತೆಗಳು ಇಲ್ಲದೆ ಸುತ್ತಮುತ್ತಲಿನ ಪ್ರದೇಶ...
ವಿಟ್ಲ: ನಾಟೆಕಲ್ಲು ಹಿ.ಪ್ರಾ.ಶಾಲೆಯಲ್ಲಿಸ್ವಾತಂತ್ರ್ಯೋತ್ಸವ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ನುಡಿನಮನ ಕಾರ್ಯಕ್ರಮ
ವಿಟ್ಲ: ನಾಟೆಕಲ್ಲು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ .ಡಿ.ಎಂ.ಸಿ ಅಧ್ಯಕ್ಷ ಗಣಪತಿ ಭಟ್ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿ|ಅಚ್ಯುತ ನಾಯಕ್ ಈ ಶಾಲೆಯ ಸ್ಥಾಪನೆಗೆ ಕಾರಣಕರ್ತರಾದವರು ಇಂತಹ...
ವಿಟ್ಲ: ರಿಕ್ಷಾ ಚಾಲಕ-ಮಾಲಕರ ಸೌಹಾರ್ದ ಸಂಘ(RCMS) ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ರಿಕ್ಷಾ ಚಾಲಕ-ಮಾಲಕರ ಸೌಹಾರ್ದ ಸಂಘ(RCMS) ಇದರ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವನ್ನು ಶಾಲಾ ರಸ್ತೆಯಲ್ಲಿ ನಡೆಸಲಾಯಿತು. ಧ್ವಜಾರೋಹಣವನ್ನು ಲಯನ್ಸ್ ಜಿಲ್ಲಾ 317ಡಿ ನಿಕಟ ಪೂರ್ವ ಪ್ರಾಂತ್ಯೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ನೆರವೇರಿಸಿದರು.
ಈ ಸಂದರ್ಭ...
ಉಕ್ಕುಡ ಮಸೀದಿಯಲ್ಲಿ “ಮೇರಾ ವತನ್”, ಯೋಧರಿಗೆ ಸನ್ಮಾನ
ಹಿರಿಯರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟದ್ದು ಇತಿಹಾಸ. ಪ್ರಸ್ತುತ ಅದನ್ನು ಉಳಿಸಿ ಸಮೃದ್ಧ, ಸೌಹಾರ್ದ ಭಾರತ ಕಟ್ಟಬೇಕಾದ ಅನಿವಾರ್ಯತೆ ಇದೆ ಎಂದು ಬಂಟ್ವಾಳದ ಪ್ರಸಿದ್ಧ ಹಿರಿಯ ನ್ಯಾಯಾವಾದಿ ಜಯರಾಮ ರೈ ವಿಟ್ಲ ಹೇಳಿದರು.
ಉಕ್ಕುಡ...
















