Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಲಯನ್ಸ್‌ ಕ್ಲಬ್‌ ವಿಟ್ಲ ಸಿಟಿ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮ

ವಿಟ್ಲ: ಲಯನ್ಸ್‌ ಕ್ಲಬ್‌ ವಿಟ್ಲ ಸಿಟಿ ವತಿಯಿಂದ ಗುಣಶ್ರೀ ಶಾಲೆ ಕುಂಡಡ್ಕ ಹಾಗೂ ಕಡಂಬು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ, ಲಯನ್ಸ್ ಕ್ಲಬ್...

ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಸ್ವಾತಂತ್ರ‍್ಯ ದಿನಾಚರಣೆ- ಅಭಿನಂದನಾ ಕಾರ್ಯಕ್ರಮ

ವಿಶೇಷ ಅತಿಥಿಯಾಗಿ ನಟ, ಹಿನ್ನಲೆ ಧ್ವನಿ ಕಲಾವಿದ, ನಿರೂಪಕ ಪ್ರದೀಪ್ ಬಡೆಕ್ಕಿಲ ಭಾಗಿ ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಹಾಗೂ 2022-23ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ...

ರೋಟರಿ ಸಹಭಾಗಿತ್ವದಲ್ಲಿ ವಿಠಲ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ ಇದರ ಅಂಗಸಂಸ್ಥೆಗಳಾದ ವಿಠಲ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ರೋಟರಿ ಸಹಭಾಗಿತ್ವದಲ್ಲಿ ಸುವರ್ಣ ರಂಗ ಮಂದಿರದಲ್ಲಿ ಅದ್ದೂರಿಯಾಗಿ ಜರುಗಿತು. ಸಭಾಧ್ಯಕ್ಷತೆಯನ್ನು ವಿಠ್ಠಲ...

ದ.ಕ.ಜಿ.ಪ.ಕಿ.ಪ್ರಾ ಕಂಟಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ದ.ಕ.ಜಿ.ಪ.ಕಿ.ಪ್ರಾ.ಶಾಲೆ ಕಂಟಿಕ ಇಲ್ಲಿ ಶಾಲಾ ಮಕ್ಕಳು, ಶಿಕ್ಷಕ-ರಕ್ಷಕ ಬಳಗ, ಹಿರಿಯ ವಿದ್ಯಾರ್ಥಿಗಳು ಹಾಗೂ ಸ್ತ್ರೀ ಶಕ್ತಿ ಬಳಗದ ಒಗ್ಗೂಡುವಿಕೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಗಣ್ಯವ್ಯಕ್ತಿಯಾಗಿ ಆಗಮಿಸಿದ ಶಾಲೆಯ ರೂವಾರಿ, ಹಿರಿಯರಾದ ಅನಂತ...

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 77ನೇಯ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ : ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 77ನೇಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಸೇನಾನಿ ಕ್ಯಾಪ್ಟನ್ ಧನಂಜಯ ನಾಯ್ತೊಟ್ಟು ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ...

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ : ವಿಠಲ ಪ್ರೌಢಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಿವೃತ್ತ ಸೇನಾನಿ ಅಶೋಕ ಮಾಡತ್ತಾರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ಪದ್ಮಯ್ಯ ಗೌಡ ಮತ್ತು...

ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧ ದಾಸಪ್ಪ ಪೂಜಾರಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹೆಚ್.,...

ವಿಟ್ಲ: ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪಂಜಿನ ಮೆರವಣಿಗೆ

ವಿಟ್ಲ: ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಎದುರು ಪಂಜಿನ ಮೆರವಣಿಗೆ ನಡೆಯಿತು. ಕೃಷ್ಣಯ್ಯ ಅರಮನೆ ದೊಂದಿ ಉರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ವಿಟ್ಲ ಪ್ರಮುಖ ಬೀದಿಗಳಲ್ಲಿ ಪಂಜಿನ...

ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಕನ್ಯಾನ; ಸ್ವಾತಂತ್ರ್ಯ ದಿನಾಚರಣೆ

ವಿಟ್ಲ: ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಕನ್ಯಾನದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ಯಾನ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಇವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಸಂಸ್ಥೆಯ ಪ್ರಾಚಾರ್ಯರು...
error: Content is protected !!