Tag: vittla
ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್
ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ ಶೇ.15 ರಷ್ಟು ಏರಿಕೆ
ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಬಿಸಿ ಪೆಟೋಲ್, ಡೀಸೆಲ್‌ಗೆ ಅಷ್ಟೇ ಅಲ್ಲದೆ ಔಷಧಗಳ ಮೇಲೆಯೂ ಪರಿಣಾಮ ಬೀರಿದ್ದು, ಔಷಧಗಳ ಬೆಲೆ ಶೇ.15 ರಷ್ಟು ಏರಿಕೆಯಾಗುತ್ತಿದೆ.
ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಸಪ್ಲೈ ಚೈನ್ ಮೇಲೆ...
ಆಫ್ರಿಕಾ:ಎಬೋಲಾಕ್ಕೆ 88 ಬಲಿ – ತುರ್ತು ಪರಿಸ್ಥಿತಿ ಘೋಷಿಸಿದ WHO
ಕಿನ್ಶಾಸಾ: ಆಫ್ರಿಕಾದ ದೇಶಗಳಾದ ಕಾಂಗೋ ಮತ್ತು ಉಗಾಂಡಾದಲ್ಲಿ ಎಬೋಲಾ ರೋಗಕ್ಕೆ 88 ಜನ ಬಲಿಯಾಗಿದ್ದಾರೆ. 300ಕ್ಕೂ ಹೆಚ್ಚು ಜನರಿಗೆ ಎಬೋಲಾ ಸೋಂಕು ಹಬ್ಬಿರುವ ಶಂಕೆ ವ್ಯಕ್ತವಾಗಿದೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು...
ಕಡೇಶಿವಾಲಯದಲ್ಲಿ ಮನೆಗೆ ಸಿಡಿಲಾಘಾತ-ಪವಾಡ ಸದೃಶರಾಗಿ ಪಾರಾದ ಮನೆಮಂದಿ; ಶಾಸಕರ ಭೇಟಿ
ನಿನ್ನೆ ಸುರಿದ ಭಾರೀ ಮಳೆಗೆ ಕಡೇಶಿವಾಲಯದ ನೆತ್ತರ ಎಂಬಲ್ಲಿನ ಶ್ರೀ. ಬಾಬು ಪೂಜಾರಿಯವರ ಮನೆಗೆ ತೀರ್ವ ತೆರನಾದ ಸಿಡಿಲು ಬಡಿದಿದ್ದು, ಮನೆಯಲ್ಲಿದ್ದ 7 ಮಂದಿ ಹಾಗು ಮಕ್ಕಳು ತಕ್ಷಣ ಹೊರಗೋಡಿ ಪವಾಡಸದೃಶರಾಗಿ ಪಾರಾಗಿದ್ದಾರೆ....
ರಷ್ಯಾದ ಮೇಲೆ 550ಕ್ಕೂ ಅಧಿಕ ಡ್ರೋನ್ ದಾಳಿ- 4 ಮಂದಿ ಸಾವು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂದು...
ಆಭರಣದ ಅಂಗಡಿಗೆ ದಾಳಿ ನಡೆಸಿದ ದುಷ್ಕರ್ಮಿಗಳು ; 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ...
ಹುಬ್ಬಳ್ಳಿ: ಆರು ಮಂದಿ ದುಷ್ಕರ್ಮಿಗಳ ತಂಡ ಆಭರಣ ಅಂಗಡಿಗೆ ನುಗ್ಗಿ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ-ಬೆಳ್ಳಿ ದೋಚಿ ಪರಾರಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮುಖ ಮುಚ್ಚಿಕೊಂಡು ಕೈಗವಸು ಧರಿಸಿದ್ದ ಆರು ಮಂದಿ...
ಹಾವೇರಿ: ಬಿರುಗಾಳಿ ಮಳೆಗೆ 10 ಲಕ್ಷ ಮೌಲ್ಯದ ರೇಷ್ಮೆ ಬೆಳೆ, ರೇಷ್ಮೆ ಮನೆ ನಾಶ..!
ಹಾವೇರಿ: ಬಿರುಗಾಳಿ ಮಳೆಗೆ ರೇಷ್ಮೆ ಬೆಳೆಗಾರರು ಕಂಗಾಲಾಗಿದ್ದು, ಭಾರೀ ಬಿರುಗಾಳಿ ಮಳೆಗೆ ರೇಷ್ಮೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
4 ಎಕರೆಯಲ್ಲಿ ಬೆಳೆದಿದ್ದ ರೇಷ್ಮೆ...
ಕಾಡಿನೊಳಗೆ ಅಕ್ರಮವಾಗಿ ಚರ್ಚ್ ನಿರ್ಮಾಣ – ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದ್ದವರು ವಶಕ್ಕೆ
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡ ಚರ್ಚ್ ಉದ್ಘಾಟನೆಗೆ ತಮಿಳುನಾಡಿನಿಂದ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ಕೊಡಗಿನಲ್ಲಿ ನಡೆದಿದೆ.
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನ...
ಹಾರ್ಮುಜ್ ದಾಟಿ ಭಾರತಕ್ಕೆ ಬಂತು 20,000 ಟನ್ LPG ಟ್ಯಾಂಕರ್
ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತದತ್ತ ಎಲ್‌ಪಿಜಿ ಮತ್ತು ಕಚ್ಚಾ ತೈಲ ಪೂರೈಕೆ ಮುಂದುವರಿದಿದ್ದು, ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ ಎಲ್‌ಪಿಜಿ ಟ್ಯಾಂಕರ್...
ಸುಳ್ಯ : ನಿಯಂತ್ರಣ ತಪ್ಪಿ ಕಾರು ಪಲ್ಟಿ – ಮೂವರಿಗೆ ಗಾಯ
ಸುಳ್ಯ: ಪೆರಾಜೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.
ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು. ಗಾಯಾಳುಗಳನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...
















