Tag: vittla
ಬಂಟ್ವಾಳ : ಅನಾರೋಗ್ಯದಿಂದ ನೊಂದು ಯುವ ಚಿತ್ರಕಾರ ಬಾವಿಗೆ ಹಾರಿ ಆತ್ಮಹತ್ಯೆ..!
ಬಂಟ್ವಾಳ: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು...
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿಗೆ ಹೋದ ವ್ಯಕ್ತಿ ಶವವಾಗಿ ಪತ್ತೆ..!!
ಸುಳ್ಯ: ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಸುಳ್ಯದ ಅರಂತೋಡಿಗೆ ತೆರಳಿ ಕಾಣೆಯಾಗಿದ್ದ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದ ಬಾಲಕೃಷ್ಣ ಎಂಬವರು ಶವವಾಗಿ ಪತ್ತೆಯಾಗಿದ್ದಾರೆ.
ಬಾಲಕೃಷ್ಣರವರು ನಾಪತ್ತೆಯಾಗಿರುವ ಬಗ್ಗೆ ಅವರ ಮನೆಯವರು ಆ....
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ..!
ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿಯಲ್ಲಿ ನಡೆದಿದೆ.
ಪತಿ ನವೀನ್ (28) ಮೃತ ದುರ್ದೈವಿ, ಪತ್ನಿ ಪಾವನಾ ಬಂಧಿತ ಆರೋಪಿ. ಗಂಡನಿಗೆ ಊಟದಲ್ಲಿ ನಿದ್ರೆ...
ಬೆಳ್ತಂಗಡಿ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!!
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಲೋ ಬಿಪಿಯಿಂದ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ...
ಉಡುಪಿ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು
ಉಡುಪಿ: ಸ್ಕೂಟರ್‌ವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ವರಂಗದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ.
ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟ ದುರ್ದೈವಿಯಾಗಿದ್ದಾರೆ....
ದ.ಕ.ಜಿಲ್ಲೆಯಲ್ಲಿ ಎನ್‌ಐಎ ದಾಳಿ; ಧಾರ್ಮಿಕ ಶಿಕ್ಷಕನ ಮನೆ ಸೇರಿದಂತೆ ಮೂರು ಕಡೆಗಳಲ್ಲಿ ಶೋಧ
ಬಂಟ್ವಾಳ: ಎನ್.ಐ.ಎ.ಪೋಲೀಸರು ಮತ್ತೆ ದ.ಕ.ಜಿಲ್ಲೆಯಲ್ಲಿ ಬೇಟೆಯಾಡಿದ್ದು ಒಟ್ಟು 5 ಮಂದಿಯ ಮನೆಗಳಿಗೆ ಇಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೊಡಿ ನಿವಾಸಿ ಇಬ್ರಾಹಿಂ ನಂದಾವರ,...
ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...
ಉಡುಪಿ ಮಾದರಿಯಲ್ಲಿ ಮತ್ತೊಂದು ಕೇಸ್; ಹಾಸ್ಟೆಲ್ ರೂಮೇಟ್ಸ್‌ಗಳ ಅಶ್ಲೀಲ ವೀಡಿಯೋ ಮತ್ತು ಫೋಟೋಗಳನ್ನ ಸೆರೆ...
ಉಡುಪಿ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಅದೇ ರೀತಿ ಉತ್ತರ ಪ್ರದೇಶದಲ್ಲೂ ಮತ್ತೊಂದು ಕೇಸ್ ಬೆಳಕಿಗೆ ಬಂದಿದೆ. ತನ್ನ ಹಾಸ್ಟೆಲ್ ರೂಮೇಟ್ಸ್‌ಗಳ ಅಶ್ಲೀಲ ವೀಡಿಯೋ...
ಪತಿ ತೀರಿಕೊಂಡ ದಿನವೇ, ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ಮಹಿಳೆ
ಕಳೆದ ಎರಡು ವರ್ಷಗಳ ಹಿಂದೆ ಪತಿ ತೀರಿಕೊಂಡ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಹಿಳೆ ಗಂಡನ ಪುಣ್ಯತಿಥಿ ದಿನವೇ ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಬೆಂಗಳೂರಿನ ಹೊರವಲಯ ಸಕಲವಾರ...
ವಿಟ್ಲ: ಮೂದುರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಸಂದೀಪ್ ಮೂದುರು...
ವಿಟ್ಲ: ಮೂದುರು ಫ್ರೆಂಡ್ಸ್ ಚಂದಳಿಕೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಸಂದೀಪ್ ಮೂದುರು ಹಾಗೂ ಕಾರ್ಯದರ್ಶಿಯಾಗಿ ಆದರ್ಶ ಮೂದುರು ಅವರನ್ನು ಆಯ್ಕೆ ಮಾಡಲಾಯಿತು.
ಗೌರವ ಸಲಹೆಗಾರರಾಗಿ ಲೋಹಿತ್ ಮೂದುರು, ಸಂಚಾಲಕರಾಗಿ...
















