Tag: vittla
ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿ ಅರೆಸ್ಟ್..!
ಮನೆ ಮುಂದೆಯೇ ಯುವತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಹದೇವಪುರದ ಲಕ್ಷ್ಮಿಸಾಗರ ಲೇಔಟ್ನಲ್ಲಿ ನಡೆದಿದೆ. ಪ್ರಕರಣವನ್ನು ಭೇದಿಸಿದ ಪೊಲೀಸರು ಪಕ್ಕದ ಮನೆಯವನೇ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.
ಶೆಲ್ ಪೆಟ್ರೋಲ್ ಬಂಕ್ನಲ್ಲಿ ಕೆಲಸ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಹಿಂದೂ ನಾಯಕ ಪ್ರಮೋದ್ ಮುತಾಲಿಕ್ ಭೇಟಿ
ಬೆಳ್ತಂಗಡಿ: ಸೌಜನ್ಯ ಪರ ನ್ಯಾಯದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಭೇಟಿ...
ಸುಳ್ಯ: ಮಸೂದ್ ಕೊಲೆ ಪ್ರಕರಣ; 4ನೇ ಆರೋಪಿ ಶಿವಪ್ರಸಾದ್ಗೆ ಜಾಮೀನು ಮಂಜೂರು
ಸುಳ್ಯ: ಕಳಂಜದಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದ 4ನೇ ಆರೋಪಿಗೆ ಜಾಮೀನು ದೊರತಿದೆ.
ಇತ್ತೀಚೆಗೆ ಪ್ರಕರಣ 8ನೇ ಆರೋಪಿ ಭಾಸ್ಕರ್ ಹಾಗೂ 7ನೇ ಆರೋಪಿ ಜಿಮ್ ರಂಜಿತ್ ಗೆ ಜಾಮೀನು ದೊರೆತಿತ್ತು. ಇದರ ಬೆನ್ನಲ್ಲೇ...
ನಾನು ಇಲ್ಲಿ ಖುಷಿಯಿಂದ ಇಲ್ಲ, ನಾನು ಭಾರತಕ್ಕೆ ವಾಪಸ್ ಬರುತ್ತೇನೆ”; ಫೇಸ್ಬುಕ್ ಗೆಳೆಯನಿಗೋಸ್ಕರ ಪಾಕ್...
ಫೇಸ್ಬುಕ್ನಲ್ಲಿ ಪರಿಚಯವಾದ ಗೆಳೆಯನಿಗಾಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ತೊರೆದು ಪಾಕಿಸ್ತಾನಕ್ಕೆ ಹೋಗಿ, ಪ್ರಿಯತಮ ನಸ್ರುಲ್ಲಾನನ್ನು ಮದುವೆಯಾದ ರಾಜಸ್ಥಾನದ ಅಂಜು ಎಂಬ ಮಹಿಳೆ ಸದ್ಯ ವಾಪಸಾಗುವ ಮಾತನಾಡಿದ್ದಾಳೆ. ''ನಾನು ಇಲ್ಲಿ ಖುಷಿಯಿಂದ ಇಲ್ಲ....
ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!
ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ.
ಮನೆಯವರ ವಿರೋಧದ ನಡುವೆಯೂ ದರ್ಶಿನಿ ಒಂದೂವರೆ ವರ್ಷದ ಹಿಂದೆ ಬೆಳಗೊಳ...
ರಸ್ತೆ ಬದಿಯಲ್ಲಿ ಯುವಕನ ಮೃತದೇಹ ಪತ್ತೆ; ಹಲ್ಲೆಗೊಳಗಾಗಿ ಮೃತಪಟ್ಟಿರುವ ಶಂಕೆ
ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಬದಿಯಲ್ಲಿ ನಡೆದಿದೆ.
ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್(28) ಮೃತ ಯುವಕ ಎಂದು ತಿಳಿದು ಬಂದಿದೆ. ಯುವಕನ ಮೃತದೇಹ ಪತ್ತೆಯಾಗಿದ್ದು, ಹಲ್ಲೆಯಿಂದ...
ಬಿಬಿಎಂಪಿ ಕಚೇರಿಯ ಆವರಣದಲ್ಲಿ ಬೆಂಕಿ ಅವಘಡ; 9 ಮಂದಿಗೆ ಗಂಭೀರ ಗಾಯ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 9ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ...
ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಸಿಸಿಬಿ ಪೊಲೀಸರ ವಶಕ್ಕೆ
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ...
ಮಂಗಳೂರು: ವಿವಿ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು ಹೃದಯಾಘಾತದಿಂದ ನಿಧನ
ಕೊಣಾಜೆ: ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಉದಯ ಬಾರ್ಕೂರು(59) ಅವರು ಶುಕ್ರವಾರ ಸಂಜೆ ನಿಧನರಾದರು.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಳೆದ 34 ವರ್ಷಗಳಿಂದ (1989)ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು...
ಹಾಡಹಗಲೇ ವ್ಯಕ್ತಿ ಹಾಗೂ ಪುತ್ರಿಯರ ಅಪಹರಣ; ಕಾರು ಅಪಘಾತ, ಅಪಹರಣಕಾರರು ಎಸ್ಕೇಪ್
ಹಾಡಹಗಲೇ ವ್ಯಕ್ತಿ ಹಾಗೂ ಅವರ ಇಬ್ಬರು ಪುತ್ರಿಯರನ್ನು ಅಪಹರಿಸಲು ಯತ್ನಿಸಿದರು. ಆದ್ರೆ, ಕಾರು ಅಪಘಾತಕ್ಕೀಡಾದ ಪರಿಣಾಮ ಅಪಹರಣಕಾರರು ಎಸ್ಕೇಪ್ ಆದ ಘಟನೆ ದೆಹಲಿ ಸಮೀಪದ ಗೌತಮ್ ಬುಧ್ ನಗರದಲ್ಲಿ ನಡೆದಿದೆ.
ಸುಭಾಷ್ ಕಶ್ಯಪ್ ಎಂಬವರು...
















