Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ ಹಾಗೂ ಕಂಪ್ಯೂಟರ್ ಲ್ಯಾಬ್...

ವಿಟ್ಲ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕ. ಪ್ರಸ್ತುತ ವೈಜ್ಞಾನಿಕ ಅನ್ವೇಷಣೆಯ ಕುತೂಹಲಗಳನ್ನು ಅರಿತು ಕಲಿಕಾ ಪ್ರಕ್ರಿಯೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ...

ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ಢಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ. ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ...

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್; ಅಧ್ಯಕ್ಷರಾಗಿ ಕೆ.ಅಶ್ರಫ್ ಸಾಲೆತ್ತೂರು ಮತ್ತು ಉಪಾಧ್ಯಕ್ಷರಾಗಿ ಎ. ಅಸ್ಮಾ...

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್‌ನಲ್ಲಿ ಎರಡನೇ ಅವಧಿಯ ಅಧ್ಯಕ್ಷರಾಗಿ ಕೆ ಅಶ್ರಫ್ ಸಾಲೆತ್ತೂರು ಮತ್ತು ಉಪಾಧ್ಯಕ್ಷರಾಗಿ ಎ.ಅಸ್ಮಾ ಅಸೈನಾರ್ ತಾಳಿತ್ತನೂಜಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಮಹಮ್ಮದ್ ಅಶ್ರಫ್ ಸ್ಪರ್ಧಿಸಿದ್ದು ಎದುರಾಳಿಯಾಗಿ ಅದೇ...

ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಸಹಕಾರದೊಂದಿಗೆ ಸ್ವಾತಂತ್ರೋತ್ಸವದ ಪ್ರಯುಕ್ತ ವಿಟ್ಲ ಯಕ್ಷೋತ್ಸವ ಕಾರ್ಯಕ್ರಮ

ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಇದರ ಸಹಕಾರದೊಂದಿಗೆ ಸ್ವಾತಂತ್ರೋತ್ಸವದ ಪ್ರಯುಕ್ತ ವಿಟ್ಲ ಯಕ್ಷೋತ್ಸವ ಕಾರ್ಯಕ್ರಮ ಜೇಸಿ ಪೆವಿಲಿಯನ್ ಸಭಾಂಗಣ ಜೇಸಿಸ್ ಆಂಗ್ಲಮಾಧ್ಯಮ ಶಾಲೆ ವಿಟ್ಲದಲ್ಲಿ ನಡೆಯಲಿದೆ. ಅಪರಾಹ್ನ 1.30 ಕ್ಕೆ ತೆಂಕು ಬಡಗುತಿಟ್ಟಿನ ದ್ವಂದ್ವ...

ವಿಟ್ಲ: ಕಲ್ಲಿನ ಕ್ವಾರಿಗೆ ಕೇರಳ ಗಣಿ ಇಲಾಖೆ ಅಧಿಕಾರಿಗಳು ದಾಳಿ; ಯಂತ್ರೋಪಕರಣ, ವಾಹನ ವಶಕ್ಕೆ

ವಿಟ್ಲ: ಅಕ್ರಮವಾಗಿ ನಡೆಯುತ್ತಿದ್ದ ಕಲ್ಲಿನ ಕ್ವಾರಿಗೆ ಕೇರಳ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಎಣ್ಮಕಜೆ ಗ್ರಾಮದ ಚೌರ್ಕಾಡು ಕುಂಞಪಾರೆಯಲ್ಲಿ ನಡೆದಿದೆ. ಅಡ್ಯನಡ್ಕ ಸಮೀಪ ಗಡಿಭಾಗ ಎಣ್ಮಕಜೆ ಗ್ರಾಮದ ಚೌರ್ಕಾಡು ಕುಂಞಪಾರೆಯ ಕಲ್ಲಿನ...

ಪುತ್ತೂರು: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ರಹಿತವಾಗಿ ಕೆಲಸವಾಗಬೇಕು; ಮಾಧ್ಯಮ ಸಂವಾದದಲ್ಲಿ ಅಶೋಕ್‌ ಕುಮಾರ್‌ ರೈ...

ಪುತ್ತೂರು: ಚುನಾವಣೆ ಪ್ರಣಾಳಿಕೆಯಂತೆ ಸರ್ಕಾರ ಐದು ಭರವಸೆಯನ್ನು ಕೊಟ್ಟಿದೆ. ಹಂತ-ಹಂತವಾಗಿ ಎಲ್ಲ ಕೆಲಸಗಳು ನಡೆಯುತ್ತಿದೆ. ನಾನು ಶಾಸಕನಾದರೆ ಭ್ರಷ್ಟಾಚಾರ ವಿರುದ್ದ ಅಥವಾ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದು, ಅಂತೆಯೇ...

ಉಡುಪಿ: ಶಾಲಾ ಮಕ್ಕಳಿದ್ದ ರಿಕ್ಷಾ ಹಾಗೂ ಶಾಲಾ ವಾಹನ ಢಿಕ್ಕಿ; ಐವರಿಗೆ ಗಾಯ

ಉಡುಪಿ: ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಡುಪಿಯ ಕಾಪು ಸಮೀಪ ಇನ್ನಂಜೆಯಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆಗೆ ಇನ್ನಂಜೆ ಕಲ್ಲುಗುಡ್ಡೆ, ಬ್ರಹ್ಮ ಬೈದರ್ಕಳ...

ಬೆಳ್ತಂಗಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ

ಬೆಳ್ತಂಗಡಿ: ಮನೆಯಿಂದ ಪೇಟೆಗೆಂದು ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಿಡ್ಲೆ ಗ್ರಾಮದಲ್ಲಿ ನಡೆದಿದೆ. ಶ್ರೇಯಸ್‌ ಉಪಾಧ್ಯಾಯ (38) ನಾಪತ್ತೆಯಾದವರು. ಶ್ರೇಯಸ್‌ ಉಪಾಧ್ಯಾಯ ಆ.4 ರಂದು ಬೆಳಗ್ಗೆ, 11:45ರ ವೇಳೆಗೆ ನಿಡ್ಲೆ ಗ್ರಾಮದ ಮನೆಯಿಂದ ಉಜಿರೆ...

ಗೂಡ್ಸ್‌ ವಾಹನ ಡಿಕ್ಕಿ; ಮಕ್ಕಳಿಬ್ಬರು ದಾರುಣ ಸಾವು

ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಐವರು ಮಕ್ಕಳಲ್ಲಿ ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು....

ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿಯನ್ನು ಬೆಳ್ತಂಗಡಿ ಇಳಂತಿಲ ಗ್ರಾಮದ‌ ನಿವಾಸಿ...
error: Content is protected !!