Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಬೈಕ್‌ಗೆ ಪಿಕ್‌ಅಪ್ ವಾಹನ ಢಿಕ್ಕಿ; ಸವಾರನಿಗೆ ಗಾಯ

ಬೆಳ್ತಂಗಡಿ: ಬೈಕ್‌ಗೆ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರು ಬೆಳ್ತಂಗಡಿ ಉಜಿರೆ ನಿವಾಸಿ ಯು.ಎಚ್ ಮೊಹಮ್ಮದ್ ಎನ್ನಲಾಗಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ...

ವಿಟ್ಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ವಿಟ್ಲ: ರಸ್ತೆ ಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನೆಟ್ಲ ಮುಡ್ನೂರು ಗ್ರಾಮದ ಗಣೇಶ್ ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಬಂಟ್ವಾಳ...

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣಿಗೆ ಶರಣು..!!

ಕಾಸರಗೋಡು: ಸ್ನೇಹಿತೆ ಮೆಸೇಜ್‌ ಮಾಡಿ ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಮೈಲಟ್ಟಿ ದೇವನಪೊಡಿಚಾಪರ ಏಕಲ್ ನ ನೀತುಕೃಷ್ಣ (21) ಮೃತರು. ನೀತುಕೃಷ್ಣ...

ವಿಟ್ಲ: ಹೃದಯಾಘಾತದಿಂದ ನಿಧನರಾದ ರಮೇಶ್‌ ಕುಟುಂಬಸ್ಥರರಿಗೆ ಖಾಸಗಿ ಬಸ್ಸು ನೌಕರರಿಂದ ಸಹಾಯಧನ ವಿತರಣೆ

ವಿಟ್ಲ: ಖಾಸಗಿ ಬಸ್ಸು ನೌಕರರಿಂದ ಹೃದಯಾಘಾತದಿಂದ ನಿಧನರಾದ ಖಾಸಗಿ ಬಸ್‌ನ ಡ್ರೈವರ್‌ ರಮೇಶ್‌ ಕುಟುಂಬಸ್ಥರರಿಗೆ ಸಹಾಯಧನವನ್ನು ವಿತರಿಸಲಾಯಿತು. ಖಾಸಗಿ ಬಸ್‌ನ ಡ್ರೈವರ್ ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್‌ರವರು ಹೃದಯಾಘಾತದಿಂದ ನಿಧನರಾಗಿದ್ದರು.ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ. ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ,...

ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು....

ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ; ಪತ್ನಿಗೆ ಕಣ್ಣೀರ ವಿದಾಯ ಹೇಳಿದ ಚಿನ್ನಾರಿ ಮುತ್ತ

ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು. ಪತ್ನಿಯ ಅಂತಿಮ ವಿದಾಯದ ವೇಳೆ...

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ...

ಪುತ್ತೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತ್ಯು..!!

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ...

ನನ್ನ ಮಗಳನ್ನು ಕೊಂದ ರಾಕ್ಷಸರಿಗೆ ಅವಳನ್ನು ತಿನ್ನಬಹುದಿತ್ತಲ್ಲವೇ..? ಸೌಜನ್ಯ ತಾಯಿ ಸುಳ್ಯದ ಪ್ರತಿಭಟನಾ ಸಭೆಯಲ್ಲಿ...

ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ನಿನ್ನೆ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ...
error: Content is protected !!