Tag: vittla
ಕಲ್ಲಡ್ಕ: (ಆ.13) ಹಿಂದು ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ...
ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ವಾಹನ ಜಾಥಾ ಕಾರ್ಯಕ್ರಮವು ಆ.13ರಂದು ಸಂಜೆ 4ಗಂಟೆಗೆ ಉಮಾಶಿವ ದೇವಸ್ಥಾನ ಗೇರುಕಟ್ಟೆ ಕಲ್ಲಡ್ಕದಲ್ಲಿ...
ಬೆಳ್ತಂಗಡಿ: ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗು ಸಾವು; ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ-...
ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಳಿಕಾರು ನಿವಾಸಿಯಾಗಿರುವ ಬಾಲಕೃಷ್ಣ-ಸವಿತಾ ದಂಪತಿ ತಮ್ಮ 45ದಿನದ ಮಗುವಿಗೆ ಕಫ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಬೆಳ್ತಂಗಡಿ ಸರಕಾರಿ...
ಪುತ್ತೂರು: ಊಟದಲ್ಲಿ ವಿಷವಿಕ್ಕಿ ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಹತ್ಯೆ; ಬ್ಯಾಗ್‌ಗಳಲ್ಲಿ ತುಂಬಿ ಪೊದೆಯಲ್ಲಿ...
ಪುತ್ತೂರು: ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ.
ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ...
ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿ; ತಲೆಮರೆಸಿಕೊಂಡಿದ್ದ ಆರೋಪಿ...
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಆರೋಪಿಯನ್ನು ಮೆನ್ನಬೆಟ್ಟು ಗ್ರಾಮದ ಉಲ್ಲಂಜೆಯ ಮೊಹಮ್ಮದ್ ನೌಷದ್...
ಉಡುಪಿ: ತಾಯಿ-ಮಗಳು ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಮನೆಯಿಂದ ಹೊರಗೆ ಹೋದ ತಾಯಿ -ಮಗಳು ನಾಪತ್ತೆಯಾದ ಘಟನೆ ಉಡುಪಿ ನಗರದ ನಯಂಪಳ್ಳಿಯಲ್ಲಿ ನಡೆದಿದೆ.
ನಯಂಪಳ್ಳಿ ನಿವಾಸಿ ಅಕ್ಷತಾ (32) ಹಾಗೂ ಮಗಳು ಖುಷಿ (9) ಏಪ್ರಿಲ್ 30 ರಂದು ಮನೆಯಿಂದ ಹೊರಗೆ...
ವಿಟ್ಲ: (ಆ.20) ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಿಂದೂ ಹೋರಾಟ ಸಮಿತಿ ವಿಟ್ಲ...
ವಿಟ್ಲ: ಧರ್ಮಸ್ಥಳದಲ್ಲಿ ಭೀಕರವಾಗಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ನೈಜ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದೂ ಹೋರಾಟ ಸಮಿತಿ ವಿಟ್ಲ ತಾಲೂಕು ವತಿಯಿಂದ ಬೃಹತ್ ಪ್ರತಿಭಟನಾ...
ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು...
ಉಡುಪಿ: ಗೆಳೆಯರ ಬಳಗ ಪೆರ್ಡೂರು ಇದರ ವತಿಯಿಂದ ಆ.6 ರಂದು ಪೆರ್ಡೂರಿನಲ್ಲಿ 8ನೇ ವರ್ಷದ ಆಟಿಡೊಂಜಿ ಕೆಸರ್ದ ಗೊಬ್ಬು ಕಾರ್ಯಕ್ರಮ ನಡೆಯಿತು.
ಉದಯ ಕುಮಾರ್ ಶೆಟ್ಟಿ ಮುನಿಯಲು ಕಾರ್ಯಕ್ರಮವನ್ನು ಉದ್ಘಾಟಸಿ ಶುಭ ಹಾರೈಸಿದರು. ಸಭಾ...
ನೆಲ್ಯಾಡಿ: ಮಹಿಳೆ ಜತೆ ಅಸಭ್ಯ ವರ್ತನೆ; ಪ್ರಶ್ನಿಸಲು ಹೋದ ಪತಿ ಮೇಲೆ ಹಲ್ಲೆ ನಡೆಸಿ...
ನೆಲ್ಯಾಡಿ: ಮಹಿಳೆ ಜೊತೆ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿದ್ದು, ವಿಚಾರಿಸಲು ಹೋದ ಮಹಿಳೆಯ ಪತಿಗೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ...
ನಿನ್ನೆ ರಾತ್ರಿ ಬೆಂಗಳೂರು ತಲುಪಿದ ಸ್ಪಂದನಾ ಮೃತದೇಹ; ತಡರಾತ್ರಿಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ-ಹರಿಶ್ಚಂದ್ರ ಘಾಟ್‌ನಲ್ಲಿ...
ಬೆಂಗಳೂರು:ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ಥಾಯ್ ಏರ್‌ವೇಸ್ ಮೂಲಕ ಬ್ಯಾಂಕಾಕ್‌ನಿಂದ ಹೊರಟ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ರಾತ್ರಿ 11:50ರ ವೇಳೆಗೆ ಆಗಮಿಸಿದೆ. ಥಾಯ್...
ಕಾಸರಗೋಡು: ಮಾತನಾಡುತ್ತಿರುವಾಗಲೇ ಮೊಬೈಲ್ ಸ್ಫೋಟ; ವ್ಯಕ್ತಿಗೆ ಗಾಯ
ಕಾಸರಗೋಡು: ಮೊಬೈಲ್ ಸ್ಫೋಟಗೊಂಡು ವ್ಯಕ್ತಿಗೆ ಗಾಯವಾಗಿರುವ ಘಟನೆ ಕಾಸರಗೋಡಿನ ಪರಪ್ಪ ಬಳಿ ನಡೆದಿದೆ. ಪಳ್ಳತುಮೂಲೆಯ ರವೀಂದ್ರನ್ ಗಾಯಗೊಂಡವರು.
ಬೆಳಗ್ಗೆ ಮನೆಯಲ್ಲಿ ಅವರು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಮೊಬೈಲ್ ಸ್ಫೋಟಗೊಂಡಿದೆ. ಇದರಿಂದ ಅವರ ಬಲಕೈಗೆ ಗಾಯಗಳಾಗಿವೆ....
















