Tag: vittla
ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಮೆದುಳು ನಿಷ್ಕ್ರೀಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ...
ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಮೆದುಳು ನಿಷ್ಕ್ರೀಯಗೊಂಡು ಕಳೆದ ಮೂರು ದಿನಗಳಿಂದ ಐಸಿಯುನಲ್ಲಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಲಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಚಿಕ್ಕಮಗಳೂರು ಸಮಾಜ ಸೇವಕ ಹಾಗೂ ನಗರಸಭೆ ಮಾಜಿ ಸದಸ್ಯ ರೂಬೆನ್ ಮೋಸೆಸ್...
ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ ಆದರೂ ಸರಿ ಗಲ್ಲಿಗೇರಿಸಿ: ಸುಳ್ಯದಲ್ಲಿ ತಿಮರೋಡಿ...
ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಸುಳ್ಯ ತಾಲೂಕಿನ ಮುರುಳ್ಯ...
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ..!
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ಹನುಮನಹಾಳು ಗ್ರಾಮದಲ್ಲಿ ನಡೆದಿದೆ. ಮನುರಾಣಿ (24) ಮೃತ ದುರ್ದೈವಿ.
ಪತಿ ಮಂಜು ಅದೇ ಗ್ರಾಮದ ವಿವಾಹಿತ ಮಹಿಳೆ ಜತೆ...
ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಕೊಲೆ...
ಜನರು ಬೊಟ್ಟು ಮಾಡುತ್ತಿರುವ ಆ ವ್ಯಕ್ತಿಗಳು ಯಾರು..!?
ಕಳೆದ 11 ವರ್ಷಗಳ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಲ್ಲಿ ಮತ್ತೆ ಹೋರಾಟದ ಕಿಚ್ಚು ಹೊತ್ತಿಸಿದೆ. ಆರೋಪಿಯಾಗಿದ್ದ...
ವಿಟ್ಲ: ಇಡ್ಕಿದು-ಕುಳ ಗ್ರಾಮ ಪಂಚಾಯತ್; ಅಧ್ಯಕ್ಷರಾಗಿ ಮೋಹಿನಿ ಜಯಕರ್, ಉಪಾಧ್ಯಕ್ಷರಾಗಿ ಪದ್ಮನಾಭ ಕೊಡಂಚರಪಾಲು ಅವಿರೋಧವಾಗಿ...
ವಿಟ್ಲ: ಇಡ್ಕಿದು-ಕುಳ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಮೋಹಿನಿ ಜಯಕರ್, ಉಪಾಧ್ಯಕ್ಷರಾಗಿ ಪದ್ಮನಾಭ ಕೊಡಂಚರಪಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸತತ ಎರಡನೇ ಅವಧಿಗೆ ಇವರಿಬ್ಬರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುತ್ತಾರೆ.
ಭಾರತೀಯ ಜನತಾ ಪಕ್ಷದ ಬೆಂಬಲಿತ...
ಬೆಳ್ತಂಗಡಿ ತಾಲೂಕು ದಾಟಿ ಸುಳ್ಯಕ್ಕೂ ಹಬ್ಬಿದ ಸೌಜನ್ಯ ಪರ ಕಿಚ್ಚು.
ಕಾಲ್ನಡಿಗೆ, ವಾಹನ ಜಾಥ, ಬೃಹತ್ ಸಭೆಯಲ್ಲಿ ಹರಿದು ಬಂದ ಜನಸಾಗರ
ದೇಶಾದ್ಯಂತ ಬೆಚ್ಚಿ ಬೀಳಿಸಿದ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪರ ನಡೆದ ಬೃಹತ್ ಸಮಾವೇಶದ ಬೆನ್ನಲ್ಲೇ ಬೃಹತ್ ಹೋರಾಟಕ್ಕೆ...
ಹರ ಹರ ಶಂಭು… ಗಾಯಕಿ ಫರ್ಮಾನಿ ನಾಜ್ ಸೋದರ ಸಂಬಂಧಿಯ ಬರ್ಬರ ಹತ್ಯೆ
ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸೋದರ ಸಂಬಂಧಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತನನ್ನು ಮುಜಾಫರ್ನಗರದ ಖುರ್ಷಿದ್ ಎಂದು ಗುರುತಿಸಲಾಗಿದೆ. ಈತ ಹರ ಹರ ಶಂಭು.. ಗೀತೆಯನ್ನು ಸುಮಧುರವಾಗಿ ಹಾಡುವ ಮೂಲಕ ಪ್ರಖ್ಯಾತಿ...
ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ; ಬಿಗಿ ಪೊಲೀಸ್ ಬಂದೋಬಸ್ತ್- ಸಾವಿರಾರು...
ಸುಳ್ಯ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ...
ವಿಟ್ಲ: ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡು, ಪ್ಲೇಟ್ಸ್ ಹಾಗೂ ಇತರ ಸಾಮಗ್ರಿಗಳು ಕಳವು
ವಿಟ್ಲ: ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡು, ಪ್ಲೇಟ್ಸ್ ಹಾಗೂ ಇತರ ಸಾಮಗ್ರಿಗಳು ಕಳವಾದ ಘಟನೆ ಮಾಣಿಯಲ್ಲಿ ನಡೆದಿದ್ದು, ನಂದಕುಮಾರ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ...
ಡೆತ್ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು..!
ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಕಾವೇರಿ ಗ್ರಾಮೀಣ ಬ್ಯಾಂಕ್ನ ಪ್ರಾದೇಶಿಕ ಕಚೇರಿ ಉದ್ಯೋಗಿ ಶೃತಿ(30) ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ನಗರದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಅವರು ನೇಣು ಬಿಗಿದು...
















