Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮಡಿಕೇರಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರಿಬ್ಬರು ಮಲ್ಪೆಯಲ್ಲಿ ನೀರುಪಾಲು; ಓರ್ವಳ ರಕ್ಷಣೆ

ಮಡಿಕೇರಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಮಲ್ಪೆ ಸಮುದ್ರ ತೀರದಲ್ಲಿ ನೀರು ಪಾಲಾಗಿದ್ದು, ಒಬ್ಬಾಕೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಬಾಲಕಿಯರಿಬ್ಬರು ಮೂರು ದಿನಗಳ ಹಿಂದೆ ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....

ಶಿಕ್ಷಣ ರಥಕ್ಕೆ ಬಲ ಕೊಡುವ ಗಾಲಿಗಳು- ರಾಧಾಕೃಷ್ಣ ಎರುಂಬು

ಶಿಕ್ಷಣ ರಥಕ್ಕೆ ನಾಲ್ಕು ಗಾಲಿಗಳು. ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ. ಇವು ಸಮಂಜಸವಾಗಿ ಸಾಗಬೇಕಾದರೆ ಎಲ್ಲವೂ ಒಂದಂನ್ನೊಂದು ಹೊಂದಿಕೊಂಡು ಸಾಗಬೇಕು ಆಗಲೇ ರತ್ನದಂತಹ ವ್ಯಕ್ತಿತ್ವವೊಂದು ಹೊರ ಬರಬಹುದು.‘ಲಾಲಯೇತ್ ಪಂಚವರ್ಷಾಣಿ ದಶವರ್ಷಾಣಿ ತಾಡಯೇತ್...

ಪುತ್ತೂರು: (ಆ7-15) ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ “ಆಟಿ ಸೇಲ್”; ಚಿನ್ನಾಭರಣಗಳ ಪ್ರತೀ ಗ್ರಾಂ ಮೇಲೆ 100ರೂ....

ಪುತ್ತೂರು: ಪ್ರತಿ ವರ್ಷದಂತೆ ಈ ಬಾರಿಯೂ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 7ರಿಂದ 15ರವರೆಗೆ "ಆಟಿ ಸೇಲ್" ಆಯೋಜಿಸಲಾಗಿದೆ. ಆಟಿ ಸೇಲ್‌'ನ ಕೊಡುಗೆಯಾಗಿ ಚಿನ್ನಾಭರಣಗಳ ಪ್ರತೀ ಗ್ರಾಂ...

ವಿಟ್ಲ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ; ಮೂವರು ವಶಕ್ಕೆ, ಆರು ಮಂದಿ ಪರಾರಿ

ವಿಟ್ಲ: ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಅಂದರ್-ಬಾಹರ್ ಇಸ್ಪೀಟ್‌ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ನಡೆದಿದೆ. ಎರ್ಮೆಮಜಲು ಸರಕಾರಿ ಗುಡ್ಡ ಜಾಗದಲ್ಲಿ ಅಂದರ್-ಬಾಹರ್ ಎಂಬ ಇಸ್ಪೀಟು...

ಪುತ್ತೂರು: ಅಡಿಕೆ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಲಕ್ಷಾಂತರ ರೂ. ಮೌಲ್ಯದ ಸೊತ್ತು...

ಪುತ್ತೂರು: ಅಡಿಕೆ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್‌ ಬಂಧಿತ ಆರೋಪಿಗಳು. ಪುತ್ತೂರಿನ ಮಾಡ್ನೂರು ಗ್ರಾಮದ...

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಆಕ್ಟೀವಾ ಸವಾರನಿಗೆ ಗಾಯ- ಆಸ್ಪತ್ರೆಗೆ ದಾಖಲು

ವಿಟ್ಲ: ಕಲ್ಲಡ್ಕ-ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ನಡೆದಿದೆ. ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞ ಅವರು ಗಾಯಗೊಂಡ ವ್ಯಕ್ತಿ...

10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಾಂಶುಪಾಲ ಅರೆಸ್ಟ್

ವರ್ತೂರಿನಲ್ಲಿ 2ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಪ್ರಾಂಶುಪಾಲನೇ ಅತ್ಯಾ ಚಾರವೆಸಗಿ ವಿಕೃತಿ ಮೆರೆದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಗುಂಜೂರಿನ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಮಾಲೀಕ ವರ್ತೂರಿನ...

ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಆಲೋಕ್ ಮೋಹನ್ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹಾಗೂ 1987ನೇ ಬ್ಯಾಚ್‌ನ ಡಾ| ಆಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರರಾಗಿ ನೇಮಿಸಿ ರಾಜ್ಯ ಸರಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ಕರ್ನಾಟಕದ...

ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3

ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-3’ ಮತ್ತೊಂದು ಮಹತ್ವದ ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ...

ಅಡ್ಕಸ್ಥಳದಲ್ಲಿ ಕಾರು ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಬದಿಯಡ್ಕ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಪೆರ್ಲದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ನಡೆದಿದೆ. ಶೇಣಿ ಮಣಿಯಂಪಾರೆ ಮಣ್ಣಂಗಳದ ಜಾನು ನಾಯ್ಕ್ ರವರ ಪುತ್ರ ಎನ್. ಜೆ....
error: Content is protected !!