Tag: vittla
ವಾರದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಯೋಧ ಪತ್ತೆ
ರಜೆಯ ಮೇಲೆ ಮನೆಗೆ ತೆರಳಿದಾಗ ನಾಪತ್ತೆ ಆಗಿದ್ದ ಸೇನೆಯ ಭಾರತೀಯ ಯೋಧನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಯೋಧ ಜಾವೇದ್ ಅಹ್ಮದ್ ವಾನಿಯನ್ನು ಕುಲ್ಗಾಂ ಪೊಲೀಸರು ರಕ್ಷಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಮುಂದಿನ ವಿಚಾರಣೆ ನಡೆಸಲಾಗುತ್ತದೆ’...
ಎನ್‌ಸಿಸಿ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಅಮಾನುಷವಾಗಿ ಹಲ್ಲೆ; ವಿಡಿಯೋ ವೈರಲ್
ಥಾಣೆಯ ಜೋಶಿ ಬೇಡೇಕರ್ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವನ ವಿರುದ್ಧ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.
ವಿಡಿಯೊದಲ್ಲಿ, 18 ರಿಂದ...
ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ಕಿರುತೆರೆ ನಟಿ ಶ್ರುತಿ
ತಮಿಳಿನ ಕಿರುತೆರೆ ನಟಿ ಶ್ರುತಿ ಶಣ್ಮುಗ ಪ್ರಿಯಾ ಅವರ ಪತಿ ಅರವಿಂದ್ ಶೇಖರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ವರ್ಷ ಈ ಜೋಡಿ ಮದುವೆಯಾಗಿದ್ದರು. 30ನೇ ವಯಸ್ಸಿಗೆ ಅರವಿಂದ್ ಮೃತಪಟ್ಟಿದಾರೆ. ಅವರ ಸಾವು...
ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್...
ಬೆಳ್ತಂಗಡಿ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು...
ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ರೀಲ್ಸ್ ಹಾಗೂ ಕಿರುಚಿತ್ರ ನಿರ್ಮಾಣಕ್ಕೆ ಡಿಸಿ ಸೂಚನೆ
ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ...
ಟಿಟಿ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ
ಟಿಟಿ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಕಲ್ಲಹಳ್ಳಿ...
ಬಂಟ್ವಾಳ: ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆ; ಪತ್ನಿಯಿಂದ ದೂರು ದಾಖಲು
ಬಂಟ್ವಾಳ: ಕೈ ನೋವು ಎಂದು ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದ ಯುವಕ...
ದಂಪತಿ ಕಲಹ; ಪತ್ನಿಯ ಕೈಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿರಾಯ
ಜಗಳದ ವೇಳೆ ಪತ್ನಿಯ ಎಡಗೈ ಬೆರಳನ್ನೇ ಪತಿ ಕಚ್ಚಿ ತಿಂದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪುಷ್ಪಾ (40) ಎಂಬ ಮಹಿಳೆ 23 ವರ್ಷಗಳ ಹಿಂದೆ ವಿಜಯ್‌ಕುಮಾರ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾದ...
ಬಾಲಿವುಡ್ ಸಿನಿಮಾ ಲೋಕಕ್ಕೆ ಕಾಲಿಟ್ರಾ ಪಾಕ್ ಬೆಡಗಿ ಸೀಮಾ..!?; ಕುತೂಹಲ ಕೆರಳಿಸಿದ ಬಾಲಿವುಡ್ ನಿರ್ದೇಶಕನ...
ಪಬ್ಜಿ ಪ್ರೇಮಿಗಾಗಿ ಪಾಕಿಸ್ತಾನದಿಂದ ಗಡಿ ದಾಟಿ ಬಂದ ಸೀಮಾಳನ್ನು ಬಾಲಿವುಡ್ ನಿರ್ದೇಶಕರು ಭೇಟಿ ಮಾಡಿದ್ದು, ತಮ್ಮ ಸಿನಿಮಾದಲ್ಲಿ ಅಭಿನಯಿಸುವಂತೆ ಕೇಳಿ ಕೊಂಡಿದ್ದಾರೆ.ಪಾಕಿಸ್ತಾನದಿಂದ ಅಕ್ರಮವಾಗಿ ಬಂದ ಸೀಮಾ ಹೈದರ್ ಹಾಗೂ ಆಕೆಯ ಪ್ರೇಮಿ ಸಚಿನ್...
ಹಿರಿಯ ವೈದ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕಿರಿಯ ವೈದ್ಯೆ ಆತ್ಮಹತ್ಯೆ
ಹಿರಿಯ ವೈದ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕಿರಿಯ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
36 ಗಂಟೆಗಳ ಕಾಲ ನಿರಂತರ ಕೆಲಸ ಮಾಡುವಂತೆ ಇಲಾಖೆಯ ಮೂವರು ಹಿರಿಯ ಮಹಿಳಾ ವೈದ್ಯರು...
















