Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕೆಮಿಕಲ್ ಮಿಶ್ರಿತ ನೀರನ್ನು ಹಳ್ಳಕ್ಕೆ ಹರಿಬಿಡುತ್ತಿದ್ದ ಪ್ರಕರಣ; ಟ್ಯಾಂಕರ್‌ ಚಾಲಕ ಹಾಗೂ ಮಾಲಕನ...

ವಿಟ್ಲ: ಸೆಫ್ಟಿಕ್ ಟ್ಯಾಂಕರ್‌ನಲ್ಲಿ ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಿರಂತರವಾಗಿ ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದರು. ಇದೀಗ ಪ್ರಕರಣ ವಿಟ್ಲ ಪೊಲೀಸ್‌...

ಲಂಚಕ್ಕೆ ಬೇಡಿಕೆಯಿಟ್ಟ ಆರೋಪ; ಕೇರಳದಲ್ಲಿ ಕರ್ನಾಟಕದ ಪೊಲೀಸರ ಬಂಧನ

ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಕೇರಳದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿದೆ. ಬಂಧಿತರು ಬೆಂಗಳೂರು...

ಶಾಲೆಗೆ ತೆರಳುತ್ತಿದ್ದ 8 ವರ್ಷದ ಬಾಲಕಿ ಬಸ್ಸಿನಡಿ ಸಿಲುಕಿ ಮೃತ್ಯು

ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ 8 ವರ್ಷದ ಬಾಲಕಿ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ದೆಹಲಿ ಪಬ್ಲಿಕ್ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಕ್ಷಿತಾ ತನ್ನ ತಂದೆಯೊಂದಿಗೆ ಸ್ಕೂಟಿಯಲ್ಲಿ ಶಾಲೆಗೆ ಹೋಗುತ್ತಿದ್ದಳು....

ಬೆಳ್ತಂಗಡಿ: ತಡರಾತ್ರಿ ಹಿಂದೂ ಯುವತಿಗೆ ಡ್ರಾಪ್‌ ಕೊಟ್ಟ ಮುಸ್ಲಿಂ ಆಟೋ ಚಾಲಕ; ತಂಡದಿಂದ ಮಾರಣಾಂತಿಕ...

ಬೆಳ್ತಂಗಡಿ: ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಉಜಿರೆ ಹಳೆಪೇಟೆ ನಿವಾಸಿ ಮುಹಮ್ಮದ್ ಆಶಿಕ್ (22) ಹಲ್ಲೆಗೊಳಗಾದ ಯುವಕ. ಉಜಿರೆ...

ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಮೂವರ ಬಂಧನ

ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15...

ಪ್ರಾಕೃತಿಕ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ. ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ...

ಲಂಚ ಸ್ವೀಕರಿಸುವಾಗ  ಸಿಕ್ಕಿಬಿದ್ದ  ಬಿಬಿಎಂಪಿ  ಕಂದಾಯ ಸಿಬ್ಬಂದಿ

ಲಂಚ ಸ್ವೀಕರಿಸುವಾಗ ಬಿಬಿಎಂಪಿ  ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರು ಇಬ್ಬರನ್ನು ಬಂಧಿಸಿದ್ದು ಒಬ್ಬಾತ ಪರಾರಿಯಾಗಿದ್ದಾನೆ. ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್​ಡಿಎ...

ಸುಬ್ರಹ್ಮಣ್ಯ: ಮೂರು ವರ್ಷದ ಮಗನ ಜೊತೆ ತಾಯಿ ನಾಪತ್ತೆ…!

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯಕ್ಕೆಂದು ಬಂದ ತಾಯಿ, ಮಗ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ ಹರ್ಷಿತಾ(28) ಹಾಗೂ ಮಗ ಮೂರು ವರ್ಷದ...

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಮಹಾತಾಯಿ

ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ...

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ; ಜನಪ್ರಿಯ ಸೆಂಟ್ರಲ್ ಶಾಲಾ ಟ್ರಸ್ಟಿಗಳ...

ವಿಟ್ಲ: ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೆ, ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ...
error: Content is protected !!