Tag: vittla
ವಿಟ್ಲ: ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜದಲ್ಲಿ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ
ವಿಟ್ಲ: ಶಿಕ್ಷಕರು ಮನಸ್ಸು ಮಾಡಿದರೆ ಒಂದು ಶಾಲೆಯನ್ನು ಯಾವ ಮಟ್ಟಕ್ಕಾದರೂ ಕೊಂಡು ಹೋಗಬಹುದು, ಪೋಷಕರು ಶಿಕ್ಷಕರ ಮೇಲೆ ಇಟ್ಟ ನಂಬಿಕೆಯನ್ನು ಉಳಿಸುವುದು ಶಿಕ್ಷಕರ ಕರ್ತವ್ಯವಾಗಿದೆ. ಒಂದು ಸಂಸ್ಥೆಯ ಶಿಕ್ಷಕ ತನ್ನ ಜೊತೆಗೆ ಶಾಲೆಯ...
ಪುತ್ತೂರು: ತಾಲೂಕು ಮಟ್ಟದ ಕರಾಟೆ ಸ್ವರ್ಧಾಕೂಟದಲ್ಲಿ 40KG ವಿಭಾಗದಲ್ಲಿ ರಿಶಾನ್ ಲಸ್ರಾದೋ ಪ್ರಥಮ ಸ್ಥಾನ
ಪುತ್ತೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ ನಡೆದ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ , ಪ್ರೌಢಶಾಲಾ ಕರಾಟೆ ಸ್ವರ್ಧಾಕೂಟದಲ್ಲಿ 40KG ವಿಭಾಗದಲ್ಲಿ ರಿಶಾನ್ ಲಸ್ರಾದೋ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈತ...
ಕಾಸರಗೋಡು: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು
ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ...
ಸುಳ್ಯ : ನೇಣು ಬಿಗಿದು ಬಾಲಕ ಆತ್ಮಹತ್ಯೆ
ಸುಳ್ಯ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ.
ಬಾಲಕನ ತಾಯಿ ಶಮೀರಾ ಮಗಳ...
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ; 9 ಮಂದಿಯ ಬಂಧನ
ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸಿಗರೇಟಿನಲ್ಲಿ ಸುರುಳಿ ಸುತ್ತಿ ಸೇದುತ್ತಿದ್ದ ಹಾಗೂ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಮೂರು ಪ್ರಕರಣದಲ್ಲಿ...
ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ ನಿಧನ
ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ(63ವರ್ಷ) ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದಾರೆ.
ಜುಲೈ 30 ರಾತ್ರಿ ಎಂದಿನಂತೆ ಊಟ ಮಾಡಿ ಹತ್ತು ಗಂಟೆ ಸುಮಾರಿಗೆ ನಿಂತಲ್ಲೇ ಕುಸಿದ ಬಿದ್ದ ಪರಿಣಾಮವಾಗಿ ತಕ್ಷಣವೇ...
ವಿಟ್ಲ: ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಉಪನ್ಯಾಸ...
ವಿಟ್ಲ: ದೇಶದ ಸದ್ಯದ ಸ್ಥಿತಿಯಲ್ಲಿ ಎಲ್ಲಾ ಅಂಗಗಳೂ ಅಂಟಿಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯಗಳ ಬಳಕೆಯನ್ನು ವಿದ್ಯಾರ್ಥಿಗಳು ಹೆಚ್ಚು ಮಾಡುವ ಮೂಲಕ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವಿಚಾರಗಳನ್ನು ಸಮಾಜ ಸ್ವೀಕರಿಸುವ...
ಪುತ್ತೂರು: ಅಡಿಕೆ ಸಾಗಾಟದ ಲಾರಿಯಿಂದ ಲಕ್ಷಾಂತರ ರೂ. ಕಳವು ಪ್ರಕರಣ; ಆರೋಪಿ ಬಂಧನ
ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ...
ಮಂಗಳೂರು: ರೆಸ್ಟೋರೆಂಟ್‌ನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ
ಮಂಗಳೂರು: ನಗರದ ರೆಸ್ಟೋರೆಂಟ್‌ವೊಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವೆಬ್‌ಸೈಟ್‌ವೊಂದರ ಯುವ ವರದಿಗಾರ ಅಭಿಜಿತ್ ಜುಲೈ 26ರಂದು ತನ್ನ ಕಾಲೇಜಿನ ಸಹಪಾಠಿ...
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!
ಉಪ್ಪಿನಂಗಡಿ: ಪಂಜಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.
ನದಿ ಬದಿಯ ಕೊಂಬೆಗೆ ಸಿಲುಕಿದಂತಿರುವ ಈ ಮೃತ ದೇಹದಲ್ಲಿ ಕೆಂಪು ಬಣ್ಣದ ರವಿಕೆ ಇದ್ದು, ಹಸಿರು...
















