Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ನಾರಾಯಣಗೌಡ, ಯಕ್ಷ...

ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ

ಮನುಷ್ಯನ ರಕ್ತವು ರಸ್ತೆಯಲ್ಲಿ ಚೆಲ್ಲುವಂತಾಗಬಾರದು - ರಮಾನಾಥ ರೈ ಬಂಟ್ವಾಳ : ಮನುಷ್ಯನ ರಕ್ತವು ಇನ್ನೊಂದು ಜೀವವನ್ನು ಉಳಿಸಲು ಬಳಕೆಯಾಗಬೇಕೇ ವಿನಃ ರಸ್ತೆಯಲ್ಲಿ ಚೆಲ್ಲುವಂತಾಗಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟರು. ಅವರು ಕಲ್ಲಡ್ಕ...

ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಹೃದಯಾಘಾತದಿಂದ ನಿಧನ ಹೊಂದಿದರು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ಆ...

ಮಂಗಳೂರು: ಐದನೇ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು..!!

ಮಂಗಳೂರು: ಕದ್ರಿ ಶಿವಬಾಗ್‌ನ ಐದನೇ ಮಹಡಿಯ ಅಪಾರ್ಟ್‌‌ಮೆಂಟ್‌ನಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಅಡ್ಯಾ‌ ಮೂಲದ ಸಮಯ್‌(21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್‌ನಲ್ಲಿ ವಾಸವಾಗಿದ್ದಾರೆ. ಐದನೇ ಮಹಡಿಯ ಬಾಲ್ಕನಿಯಲ್ಲಿ...

ನಾಳೆಯಿಂದ (ಆ.1) ಉಚಿತ ವಿದ್ಯುತ್‌ ಬಿಲ್

ನಾಳೆಯಿಂದಲೇ (ಆ.1) ಉಚಿತ ವಿದ್ಯುತ್‌ ಬಿಲ್ ಗೃಹಜ್ಯೋತಿ ಯೋಜನೆಯ ಉಚಿತ ಬಿಲ್‌ಗಳು ನಾಳೆಯಿಂದಲೇ ಜನರೇಟ್ ಆಗಲಿದ್ದು, ಅರ್ಹ ಫಲಾನುಭವಿಗಳಿಗೆ ಕೆಲ ದಿನಗಳಲ್ಲೇ ಬಿಲ್‌ಗಳನ್ನು ನೀಡಲಾಗುತ್ತದೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಮಂದಿ ಈ...

ಸುಬ್ರಹ್ಮಣ್ಯ: ಮನೆಗೆ ನುಗ್ಗಿದ ಖದೀಮರು; ನಗ-ನಗದು ಕಳವು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನವನ್ನು ಕಳವು ಗೈದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಕೃಷ್ಣರಾಜ್ ಭಟ್ ಎಂಬವರ ಮನೆಯಲ್ಲಿ ಈ ಪ್ರಕರಣ ನಡೆದಿದೆ. ಕೃಷ್ಣರಾಜ್ ಭಟ್ ಎಂಬವರು ಕಳೆದ 4...

ಬಂಟ್ವಾಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವು

ಬಂಟ್ವಾಳ: ದಿನಸಿ ಸಾಮಗ್ರಿ ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ನಡೆದಿದೆ. ಬೋಳಂಗಡಿ ನಿವಾಸಿ ಮ್ಯಾಕ್ಸಿಂ ಲೋಬೊ (56) ಮೃತ ದುರ್ದೈವಿ. ಮ್ಯಾಕ್ಸಿಂ ಲೋಬೊ...

ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಮಂಗಳೂರು: ನೀರು ತುಂಬಿದ್ದ ಹೊಂಡಕ್ಕೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ನಾಪತ್ತೆಯಾದ ಘಟನೆ ಅಳಪೆ ಪಡ್ಪು ಬಳಿ ನಡೆದಿದೆ. ಅಳಪೆಯ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನೀರುಪಾಲಾದವರು ಎಂದು...

ವಿಟ್ಲ : ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು...

ಬಂಟ್ವಾಳ: ಅಭಿಮತ ವಾಹಿನಿಯ ಮುಖ್ಯಸ್ಥೆ ಮಮತಾ ಪ್ರವೀಣ್ ಶೆಟ್ಟಿ ಇವರಿಗೆ ಗೌರವ ಡಾಕ್ಟರೇಟ್ ಪದವಿ

ಬಂಟ್ವಾಳ: ಏಷ್ಯಾ ಅಂತರಾಷ್ಟ್ರೀಯ ಸಾಂಸ್ಕೃತಿಕ ಅಕಾಡೆಮಿ ಕೊಡ ಮಾಡುವ ಗೌರವ ಡಾಕ್ಟರೇಟ್ ಪದವಿಯು ಅಭಿಮತ ವಾಹಿನಿಯ ಮುಖ್ಯಸ್ಥೆ ಮಮತಾ ಪ್ರವೀಣ್ ಶೆಟ್ಟಿ ಇವರಿಗೆ ತಮಿಳುನಾಡಿನ ಕ್ಲಾರೆಪ್ಟ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಅದ್ದೂರಿ...
error: Content is protected !!