Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್‌(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್‌(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ ಬೆಳ್ಳಿಹಬ್ಬ ಕಾರ್ಯಕ್ರಮವು ಸೆ19ರಿಂದ ಸೆ 22ದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಇದರ...

ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪ್ರಯುಕ್ತ ಪರಿಸರ ಸ್ವಚ್ಛತೆ ಕಾರ್ಯಕ್ರಮ

ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ - ಗ್ರಾಮೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಸಹಸಂಸ್ಥೆಗಳ ವತಿಯಿಂದ ಕರೋಪಾಡಿ ಗ್ರಾಮದ ಕೇಂದ್ರ ಬಿಂದುವಾದ ಮಿತ್ತನಡ್ಕ ಪೇಟೆಯಲ್ಲಿ ಮಾಡಲಾಯಿತು. ಮಿತ್ತನಡ್ಕ ಮಲರಾಯಿ ದೈವಸ್ಥಾನ,...

ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗೂ...

ವಿಟ್ಲ: ಮುಸ್ಲಿಂ ಸಮುದಾಯ ಒಕ್ಕೂಟ ಇದರ ವತಿಯಿಂದ ಜನಪ್ರಿಯ ಸೆಂಟ್ರಲ್ ಸ್ಕೂಲ್ ಸಹಕಾರದೊಂದಿಗೆ ಪಂಚಾಯತ್ ಅಧಿಕಾರಿಗಳ ಸಹಯೋಗದೊಂದಿಗೆ ಜು. 29ರಂದು ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟು ಇಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ...

ವಿಟ್ಲ: ರಸ್ತೆ ಬದಿಯ ಚರಂಡಿಗೆ ವಾಲಿದ ಗ್ಯಾಸ್ ಟ್ಯಾಂಕರ್; ಅಗ್ನಿಶಾಮಕ ದಳ ಮತ್ತು ವಿಟ್ಲ...

ವಿಟ್ಲ: ಮಿತ್ತೂರಿನ ಎಮಾಜೆಯಲ್ಲಿರುವ ಕೊಂಕಣ್ ಗ್ಯಾಸ್‌ ಕಂಪನಿಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಇಡ್ಕಿದು ಗ್ರಾಮದ ಕೋಲ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ. ಇದರಿಂದ ರಸ್ತೆ...

ಜೋಕಾಲಿ ಆಡುವ ವೇಳೆ ದುರಂತ; ಕುತ್ತಿಗೆಗೆ ಸೀರೆ ಬಿಗಿದು ಪ್ರಾಣ ಕಳೆದುಕೊಂಡ ಒಂಭತ್ತು ವರ್ಷದ...

ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ವನಗೂರು ಸಮೀಪದ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ. ಕುಣಿಕೇರಿ ಬಸವರಾಜು-ಬೇಬಿ ದಂಪತಿಯ...

ಆಗಸ್ಟ್ 1ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳಲಿದ್ದಾರೆ.‌ 12:30ಕ್ಕೆ ಉಡುಪಿ...

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಪರವಾನಿಗೆ ರಹಿತ ಪಿಸ್ತೂಲು ಹೊಂದಿದ್ದ ಇಬ್ಬರ ಬಂಧನ

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ಬಾಸ್ @ ಬೆಡಿ ಅಬ್ಬಾಸ್ (61), ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ. ಬಜಪೆ...

ವಿಟ್ಲ: ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕನಿಗೆ ಗಾಯ

ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಸೂರಿಕುಮೇರು ನಿವಾಸಿ ಹನೀಪ್‌ ಗಾಯಗೊಂಡ ಅಟೋ ಚಾಲಕ. ರಿಕ್ಷಾ ಸೂರಿಕುಮೇರಿನಿಂದ ಮಾಣಿ ಕಡೆಗೆ ಹಾಗೂ ಕಾರು...

ಪುತ್ತೂರು: ಪ್ರಶಾಂತ್‌ ಮಹಲ್‌ನಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

49 ಬಗೆಯ ಘಮಘಮಿಸುವ ಖಾದ್ಯಗಳು, ಆಟಿದ ಆಟಗಳು ಹಾಗೂ ತುಳು ಜಾನಪದ ಸಾಂಸ್ಕೃತಿಕ ವೈವಿಧ್ಯಗಳನ್ನೊಳಗೊಂಡ ಕಾರ್ಯಕ್ರಮಗಳು ಪುತ್ತೂರು: ಸೀತಾರಾಮ್ ರೈ ಸವಣೂರು ಇವರ ಮುಂದಾಳತ್ವದಲ್ಲಿ ದರ್ಬೆ ಪ್ರಶಾಂತ್‌ ಮಹಲ್‌ ಸನ್ನಿಧಿ ಸಭಾಂಗಣದಲ್ಲಿ ತುಳು ಜಾನಪದ...

ಪಟಾಕಿ ಗೋದಾಮಿನಲ್ಲಿ ಸ್ಫೋಟ; 9 ಮಂದಿ ದುರ್ಮರಣ

ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಈ ದಾರುಣ ಘಟನೆ...
error: Content is protected !!