Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದಲ್ಲಿ...

ಬಂಟ್ವಾಳ : ಭಾಷೆಯು ಮನುಷ್ಯ ಮನುಷ್ಯನ ನಡುವಿನ ಒಂದು ಸಂಪರ್ಕ ಮಾಧ್ಯಮವಾಗಿದೆ. ಬ್ಯಾರಿ ಭಾಷೆಯು ಸುಂದರವಾದ ಭಾಷೆಯಾಗಿದ್ದು ಇದನ್ನು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಗೊಳಿಸಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ...

ವಿಜಯಪುರ: ಭಾರೀ ಗಾಳಿ ಮಳೆಗೆ ಮನೆ ಮೇಲ್ಛಾವಣಿ ಕುಸಿತ – ಒಂದೇ ಕುಟುಂಬದ ನಾಲ್ವರು...

ವಿಜಯಪುರ: ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28),...

ಜೂ.21ರಂದು ನೀಟ್ ಯುಜಿ ಮರು ಪರೀಕ್ಷೆ

ಹೊಸದಿಲ್ಲಿ: ಜೂ.21ರಂದು ನೀಟ್ ಯುಜಿ 2026ರ ಮರುಪರೀಕ್ಷೆಯನ್ನು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಘೋಷಿಸಿದ್ದು, ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2026ರ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಭಾರತ ಸರಕಾರದ ಅನುಮೋದನೆಯೊಂದಿಗೆ NTA ಹೊರಡಿಸಿದ...

ಇಂದಿನಿಂದ ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ 3 ರೂ. ಏರಿಕೆ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದ್ದು, ಪರಿಷ್ಕೃತ ದರ...

ವಿಟ್ಲ:ಕೋಟೆತಡ್ಕ ಕೆಂಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಪೊಲೀಸರ ದಾಳಿ..!

ಸರಕಾರಿ ಜಾಗದಲ್ಲಿ ಅಕ್ರಮ ಗಣಿಗಾರಿಕೆ; ಸಾರ್ವಜನಿಕರಿಂದ ಗಂಭೀರ ಆರೋಪ..!! ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಸ್ಪಷ್ಟನೆ ಪಡೆದು ಮುಂದಿನ ಕಾನೂನು ಕ್ರಮ ವಿಟ್ಲ: ಆಳಿಕೆ ಗ್ರಾಮದ ಕೋಟೆತಡ್ಕ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಠಾಣಾ...

ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಅಧಿಕೃತವಾಗಿ ಪದಗ್ರಹಣ ಮಾಡಿದರು. ಬಾಗಲಕೋಟೆ...

ಯುವ ಜನಾಂಗವನ್ನು ಕೋಮು ಸಂಘರ್ಷಕ್ಕೆ ಪ್ರೇರೇಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ ಬಹು ಸಂಖ್ಯಾತ ಹಿಂದೂಗಳ...

ಪ್ರಸ್ತುತ ನ್ಯಾಯಾಲಯದಲ್ಲಿರುವ ಹಿಜಾಬ್ ವಿವಾದವನ್ನು ಅನುಷ್ಠಾನಗೊಳಿಸಿ ಮುಸ್ಲಿಮರ ಓಲೈಕೆಗೆ ಮುಂದಾದ ಕಾಂಗ್ರೆಸ್ ಸರ್ಕಾರಇಡೀ ರಾಜ್ಯದಲ್ಲಿ ವಿವಾದವನ್ನು ತಂದು ಕೊಟ್ಟಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೋಮು ಭಾವನೆಯನ್ನ ಬಿತ್ತಿರುವ ಹಿಜಾಬ್ ವಿವಾದವು ಮತ್ತೆ ಮುನ್ನಲೆಗೆ...

ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ...

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ವಿಟ್ಲ ಜೆಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಹಿಂದಿ ಶಿಕ್ಷಕರು ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಹಿಂದಿ ವಿಷಯದಲ್ಲಿ ಬಿ.ಎ. ಅಥವಾ ಎಂ.ಎ. (B.A/M.A in Hindi) ಪದವಿಯೊಂದಿಗೆ ಬಿ.ಎಡ್....

ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ

ಚೆನ್ನೈ: ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ...
error: Content is protected !!