Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ; ತನಿಖಾಧಿಕಾರಿ ಬದಲಾವಣೆ

ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ ಎಸ್‌ಪಿ ಬದಲಾಯಿಸಿದ್ದಾರೆ. ಮಲ್ಪೆ ಸರ್ಕಲ್ ಇನ್‌ಸ್ಪೆಕ್ಟರ್‌ ಮಂಜುನಾಥ್ ಗೌಡ ಈವರಿಗೆ ತನಿಖಾಧಿಕಾರಿಯಾಗಿದ್ದರು. ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ಎಂದು ಎಬಿವಿಪಿಯಿಂದ ಒತ್ತಡ...

ಪುತ್ತೂರು: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಹೋದ ಗ್ರಾಮಸ್ಥರು

ಪುತ್ತೂರು: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿದ್ದು ಕಡಬ ತಾಲೂಕಿನ...

ಪುತ್ತೂರು: ಉಸ್ಮಾನ್‌ ಕೊಲೆ ಪ್ರಕರಣ; ಮೂರನೇ ಆರೋಪಿ ಬಂಧನ

ಪುತ್ತೂರು: 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ನಡೆದಿತ್ತು. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ...

ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ “ಕಲ್ಜಿಗದ ಕಾಳಿ ಮಂತ್ರದೇವತೆ” ಯಶಸ್ವಿ ಪ್ರದರ್ಶನ

ಮಂಗಳೂರು: ಪುಗರ್ತೆ ಕಲಾವಿದೆರ್ ವಿಟ್ಲ ಅಭಿನಯದ ರಂಗ್ ದ ರಾಜೆ ಸುಂದರ್ ರೈ ಮಂದಾರ ಮತ್ತು ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಂಪೂರ್ಣ ಸಲಹೆ ಸಹಕಾರದೊಂದಿಗೆ ಕೆ .ಕೆ. ಪೇಜಾವರ್ ಸಾಹಿತ್ಯ...

ವಿಟ್ಲ: 25ನೇ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸುವ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ...

ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಗೈಡ್ಸ್ ಜಾಂಬೂರಿಯಲ್ಲಿ ಶಾಲಾ ಪ್ರತಿನಿಧಿಯಾಗಿ ವಿಟ್ಲ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗೌತಮ್ ಹೆಚ್. ಇವರು ಭಾಗವಹಿಸಲಿದ್ದು ಇವರಿಗೆ ಶಾಲಾ...

ಕೆಎಸ್ಆರ್‌ಟಿ‍ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿಟ್ಲದ ಯುವತಿಯ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತು ಕಳವು

ಪುತ್ತೂರು: ಬೆಂಗಳೂರುನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್‌ ಎಂಬವರ ಪುತ್ರಿ...

ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ..!

ಚಾಕುವಿನಿಂದ ಇರಿದು ಅಡುಗೆ ಭಟ್ಟನನ್ನ ಕೊಲೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್​ನಲ್ಲಿ ನಡೆದಿದೆ. ರವಿ ಭಂಡಾರಿ(44) ಮೃತ ವ್ಯಕ್ತಿ. ಮೃತ ರವಿ ಭಂಡಾರಿ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ...

ಮಂಗಳೂರು: ಪಡಿತರ ಚೀಟಿಯಲ್ಲಿ ಮೃತರ ಹೆಸರು ತೆಗೆಯಲು ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ...

ಹೆಬ್ರಿ: ಸೌಹಾರ್ದ ಸೊಸೈಟಿ ಉದ್ಯೋಗಿ ನೇಣಿಗೆ ಶರಣು

ಹೆಬ್ರಿ: ಮನನೊಂದು ವಿವಾಹಿತನೋರ್ವ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹಾಡಿಯಲ್ಲಿ ನಡೆದಿದೆ. ಹೆಬ್ರಿ ಶಿವಪುರ ನಿವಾಸಿ ರಂಗನಾಥ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....

ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಬಸ್‌ ಅಪಘಾತ; ಆರು ಜನ ಮೃತ್ಯು, 20ಕ್ಕೂ ಹೆಚ್ಚು...

ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಎನ್‌ಎಚ್ 6 ರಲ್ಲಿ ಬೆಳಿಗ್ಗೆ ಎರಡು ಬಸ್‌ಗಳು ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ವರದಿಯಾಗಿದೆ. ಜಿಲ್ಲೆಯ ಮಲ್ಕಾಪುರ...
error: Content is protected !!