Tag: vittla
ಉಡುಪಿ: ಶಾಲೆಯ ರಾತ್ರಿ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ
ಉಡುಪಿ: ಖಾಸಗಿ ಶಾಲೆಯ ರಾತ್ರಿ ಕಾವಲುಗಾರರೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಅದಮಾರು ಮಠ ಸಂಚಾಲಿತ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕವಲುಗಾರ ಎರ್ಮಾಳು ನಿವಾಸಿ ನವೀನ್ ಬಂಗೇರಾ (57) ಎಂಬವರು...
’ಎಲ್ಲಾ ಹುಡುಗಿಯರಿಗೆ ವಿನಂತಿ ಮಾಡುತ್ತೇನೆ ಯಾರೂ ಪ್ರೀತಿ ಮಾಡಬೇಡಿ’; ಪ್ರಿಯಕರನ ಹೆಸರು ಡೆತ್‌ನೋಟ್‌ನಲ್ಲಿ ಬರೆದಿಟ್ಟು...
ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.
ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ; 222 ಮಂದಿ ಚಾಲಕರ ಡಿಎಲ್ ರದ್ದು
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ 222 ಮಂದಿ ಚಾಲಕರ ಡಿಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಮಂಗಳೂರು ಸಂಚಾರ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ.
ಜುಲೈ 13 ರಿಂದ ಜುಲೈ 26...
ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!
ಪುತ್ತೂರು: ಇಂಗು ಗುಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಜು.26ರಂದು ಪಡುವನ್ನೂರು ಗ್ರಾಮದಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಗುರಿಯಡ್ಕ ನಿವಾಸಿ ಐತ್ತಪ್ಪ ಮೂಲ್ಯ ಎಂಬವರು ಮೃತಪಟ್ಟವರು.
ಐತ್ತಪ್ಪ ಮೂಲ್ಯರವರು ಸುಮಾರು 1 ತಿಂಗಳಿಂದ ಮಾನಸಿಕ...
ಕಾಸರಗೋಡು: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಕಾಸರಗೋಡು: ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ನಡೆದಿದೆ. ಜನಾರ್ಧನ ನಾಯಕ್(42) ಮೃತಪಟ್ಟವರೆಂದು ಗುರುತಿಸಲಾಗಿದೆ.
ಮನೆ ಸಮೀಪದ ಬಾವಿಗೆ ಬಿದ್ದು ಈ ದುರ್ಘಟನೆ ನಡೆದಿದೆ. ಸಂಜೆ...
ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ;...
ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಬಂಧಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ...
ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿದ್ದಾರೆ ವಿಟ್ಲ ಸೈಂಟ್ ರೀಟಾ ಆಂಗ್ಲ...
ವಿಟ್ಲ: ದಕ್ಷಿಣ ಕೊರಿಯಾದಲ್ಲಿ ನಡೆಯುವ ಸ್ಕೌಟ್ಸ್ ಮತ್ತು ಗೈಡ್ಸ್ 25 ನೇ ವಿಶ್ವ ಜಾಂಬೂರಿಯಲ್ಲಿ 'ಭಾರತದ ಪ್ರತಿನಿಧಿಯಾಗಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೌತಮ್ ಎಚ್...
ಪುತ್ತೂರು: ಅಪರಿಚಿತ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!
ಪುತ್ತೂರು: ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿಯಲ್ಲಿ ನಡೆದಿದೆ.
ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆ ಆತ್ಮಹತ್ಯೆ..!
ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯಲ್ಲಿ ನಡೆದಿದೆ.
ಐಶ್ವರ್ಯ (24) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ...
SMMAUP ಮುಂಡಿತ್ತಡ್ಕ ಶಾಲೆಯಲ್ಲಿ 24ನೇ ವರ್ಷದ ಕಾರ್ಗಿಲ್ ವಿಜಯ ದಿನಾಚರಣೆ – ನಿವೃತ್ತ ಯೋಧರಿಗೆ...
ಎಸ್.ಎಂ.ಎಂ.ಎ.ಯು.ಪಿ ಮುಂಡಿತ್ತಡ್ಕ ಶಾಲೆಯಲ್ಲಿ 24ನೇ ವರ್ಷದ ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಹಿರಿಯ ಅಧ್ಯಾಪಕ ಪದ್ಮನಾಭ ನಾಯಕ್ ವಹಿಸಿದರು.
ಕುಂಬಳೆ ಉಪ ಜಿಲ್ಲಾ ಶಿಕ್ಷಣ ಅಧಿಕಾರಿ ಶಶಿಧರ್ ಕಾರ್ಯಕ್ರಮವನ್ನು ದೀಪ...
















