Tag: vittla
ಸೌಜನ್ಯ ಕೇಸ್ ಮರು ತನಿಖೆ ನಡೆಸುವಂತೆ ತಿಮರೋಡಿ ಮತ್ತು ಕುಟುಂಬ ಸದಸ್ಯರಿಂದ CM ಗೆ...
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್...
ಮಂಗಳೂರು: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಸುಲಿಗೆ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಉಳ್ಳಾಲದ ಬಶೀರ್(51) ಎಂದು ಗುರುತಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ...
ವಿಟ್ಲ: (ಆ.1 ) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.)...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ದ.ಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ...
ವಿಟ್ಲ: ಕೆಮಿಕಲ್‌ಯುಕ್ತ ಕಲುಷಿತ ನೀರು ಹಳ್ಳಕ್ಕೆ ಬಿಟ್ಟ ಕಿಡಿಗೇಡಿಗಳು; ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ವಿಟ್ಲ: ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ನಡೆದಿದೆ.
ಚೆಲ್ಲಡ್ಕ ಅಮೈ ಬಳಿಯ ಹಳ್ಳಕ್ಕೆ ದಿನಂಪ್ರತಿ...
ಮಂಗಳೂರು: ಸಾಕು ನಾಯಿಗೆ ವಿಷ ಇಟ್ಟು ಹತ್ಯೆ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು: ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕಾಪಿಕಾಡ್ 4ನೇ ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ 4 1/2 ವರ್ಷದ...
ಮಂಗಳೂರು: ಬೋಟ್‌ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಯುವಕ ಮೃತ್ಯು
ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಳ್ಳಾಲ ನಿವಾಸಿ ಮುಝಮ್ಮಿಲ್ (32) ಮೃತ ಯುವಕ ಎಂದು ತಿಳಿದು...
ಮಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಬಲಿ; ಕುಟುಂಬಸ್ಥರಿಂದ ಪ್ರತಿಭಟನೆ
ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರರು ಆರೋಪಿಸಿ ಪ್ರತಿಭಟಿಸಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ...
ದಿ|ಪ್ರವೀಣ್ ನೆಟ್ಟಾರುರವರ ಸ್ಮೃತಿ ದಿನ ; ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವಮುಖಂಡ ದಿ|ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್...
ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ಆಡಳಿತ ಮಂಡಳಿ ಹಾಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ...
ಉಡುಪಿ: ಉಡುಪಿ ಪ್ಯಾರಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂರು ವಿದ್ಯಾರ್ಥಿನಿಯರು ವೀಡಿಯೋ ಚಿತ್ರೀಕರಣ ನಡೆಸಿದ ಘಟನೆಯ ಕುರಿತು ಕಾಲೇಜ್ ಮತ್ತು ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.
ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡ...
ಅಜ್ಜ ಅಜ್ಜಿಯನ್ನು ಕೊಂದು ಮಂಗಳೂರಿಗೆ ಚಿನ್ನಾಭರಣ ಮಾರಲು ಬಂದ ಯುವಕ ಅರೆಸ್ಟ್
ಮಂಗಳೂರು: ತನ್ನ ಅಜ್ಜ ಅಜ್ಜಿಯನ್ನು ಕೊಂದು ಚಿನ್ನಾಭರಣಗಳನ್ನು ದೋಚಿ ಕೇರಳದಿಂದ ಮಂಗಳೂರಿಗೆ ಬಂದು ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ‘ಕೇರಳದ ತ್ರಿಶೂರ್ ಜಿಲ್ಲೆಯ ವೈಲತ್ತೂರು ಪನಾಂಗೈಲ್ ಹೌಸ್‌ನ...
















