Tag: vittla
ಮಂಗಳೂರು: ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ; ಲಕ್ಷಾಂತರ ರೂ.ನಷ್ಟ
ಮಂಗಳೂರು: ಬಾವುಟ ಗುಡ್ಡೆಯಲ್ಲಿರುವ ಖಾಸಗಿ ಇನ್ಶೂರೆನ್ಸ್ ಕಂಪೆನಿಯ ಸಂಸ್ಥೆಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ...
ಪುತ್ತೂರು: ಗ್ರಾ.ಪಂ ಉಪಚುನಾವಣಾ ಫಲಿತಾಂಶ ಪ್ರಕಟ; ಪುತ್ತಿಲ ಪರಿವಾರಕ್ಕೆ ಮೊದಲ ಜಯ
ಪುತ್ತೂರು: ಆರ್ಯಾಪು ಗ್ರಾ.ಪಂ ನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ವಾರ್ಡ್-2ರ ಹಿಂದುಳಿದ ವರ್ಗ ಎ...
ಇಸ್ಲಾಂಗೆ ಮತಾಂತರವಾಗಿ ಪಾಕ್‌ನ ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಭಾರತೀಯ ಮಹಿಳೆ
ಫೇಸ್‍ಬುಕ್ ಮೂಲಕ ಪರಿಚಯಗೊಂಡ ಪಾಕಿಸ್ತಾನದ ಗೆಳೆಯನನ್ನು ಹುಡುಕಿಕೊಂಡು ಪಾಕ್‍ಗೆ ತೆರಳಿದ್ದ ಭಾರತದ ವಿವಾಹಿತ ಮಹಿಳೆ ಅಂಜು, ಆತನನ್ನು ವಿವಾಹವಾಗಿದ್ದಾಳೆ ಎಂದು ವರದಿಯಾಗಿದೆ. ವಿವಾಹವಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದ ರಾಜಸ್ತಾನದ ನಿವಾಸಿ ಅಂಜುಗೆ 2019ರಲ್ಲಿ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ ಜಿಲ್ಲಾ ಘಟಕದ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜರುಗಿತು.
ಜಿಲ್ಲಾ ಘಟಕದ ಪ್ರಧಾನ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಸಾಗಾಟದ ಲಾರಿ ಪಲ್ಟಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿ ರಸ್ತೆಯಲ್ಲಿ ಉರುಳಿದ ಘಟನೆ ವಿಟ್ಲ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ನಡೆದಿದೆ.
ಕಲ್ಲಡ್ಕದಿಂದ ಪೆರ್ಲ ಕಡೆ ಸಾಗುತ್ತಿದ್ದ ಸಿಮೆಂಟ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ್ದು, ಚಾಲಕ ಲಾರಿಯೊಳಗೆ...
ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪನ್ಯಾಸಕ..!
ಶಿವಮೊಗ್ಗ : ವಿನೋಬ ನಗರದ 2ನೇ ಹಂತದ ಡೆಡ್ ಎಂಡ್‌ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಮೃತ...
ಉಡುಪಿ: ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಪ್ರಕರಣ; ಸ್ಪಷ್ಟನೆ ನೀಡಿದ ಉಡುಪಿ...
ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ...
ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯ ದುರಂತ ಸಾವು
ವಯನಾಡಿನ ಅಂಬಲವ್ಯಾಲದಲ್ಲಿ ತಂದೆಯ ಜತೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ಸೋನಾ (19) ಮೃತ ದುರ್ದೈವಿ. ಈಕೆ ಕುಂಬಳೇರಿ ಕ್ರಷರ್ ಬಳಿ ವಾಸವಾಗಿರುವ ಪುಳುಕುಡಿಯಿಲ್ ವರ್ಗೀಸ್ ಮತ್ತು...
ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆ; ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವು
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.
ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ...
ವಿಟ್ಲ: ದಕ್ಷಿಣ ಕೊರಿಯಾ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿರುವ ವಿಠ್ಠಲ್ ಜೇಸೀಸ್ ಶಾಲಾ ವಿದ್ಯಾರ್ಥಿಗಳು
ವಿಟ್ಲ: ವಿವಿಧ ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಆಗಸ್ಟ್ 1ರಿಂದ 12ರ ವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಸ್ಕೌಟ್ & ಗೈಡ್ ವಿಶ್ವ ಜಾಂಬೂರಿ ಉತ್ಸವಕ್ಕೆ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ...
















