Tag: vittla
ವಿಟ್ಲ: ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರು ಗಂಭೀರ
ವಿಟ್ಲ: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟುಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಮುಂಬೈ ಮೂಲದ ಪ್ರಯಾಣಿಕರು, ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ...
ವಿಟ್ಲ: ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಕರ್ತವ್ಯಕ್ಕೆ ಹಾಜರು
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ.ಪಡಿಬಾಗಿಲು ಇಲ್ಲಿಂದ ವಗಾ೯ವಣೆಗೊಂಡು ವೀರಕಂಬ ಗ್ರಾಮದ ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಗೆ ಮುಖ್ಯ ಶಿಕ್ಷಕಿ ಹುದ್ದೆಗೆ ನೇಮಕಗೊಂಡ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾರವರನ್ನು ಶಾಲಾ ಮಕ್ಕಳು ಶಿಕ್ಷಕ ವೃಂದ ಹೂಗುಚ್ಛ ನೀಡಿ ಸ್ವಾಗತಿಸಿದರು.
ಮುಖ್ಯ ಶಿಕ್ಷಕಿಯಾಗಿ ಅಧಿಕಾರ...
ಪುತ್ತೂರು: ಹೆಜ್ಜೇನು ಕಡಿದು ವ್ಯಕ್ತಿ ಮೃತ್ಯು..!!
ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ...
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ 5,000 ರೂ. ಹಣ ನುಂಗಿದ ಕಂದಾಯ ಅಧಿಕಾರಿ
ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಕಟ್ನಿ...
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾವಣೆ; ಲೈಸೆನ್ಸ್ ಕ್ಯಾನ್ಸಲ್ ಮಾಡಲು ಪೊಲೀಸ್ ಕಮಿಷನರ್ ಸೂಚನೆ
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಬಗ್ಗೆ...
ಲಯನ್ಸ್ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್‌ರವರಿಗೆ ‘ಲಯನ್ಸ್ ಸೇವಾ ರತ್ನ ಪ್ರಶಸ್ತಿ’
ಲಯನ್ಸ್ ಜಿಲ್ಲೆ 317ಡಿ ಲಯನ್ಸ್ ಕ್ಲಬ್ ಪಾಣಾಜೆ ಇದರ ವತಿಯಿಂದ ಲಯನ್ಸ್ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್‌ರವರಿಗೆ ಲಯನ್ಸ್ ಸೇವಾ ರತ್ನ ಪ್ರಶಸ್ತಿಯನ್ನು ಜಿಲ್ಲೆಯ ಎರಡನೇ ಉಪರಾಜ್ಯಪಾಲರಾದ ಕುಡುಪಿ ಅರವಿಂದ ಶೆಣೈಯವರ...
ಬಂಟ್ವಾಳ: ದಿನಸಿ ಮತ್ತು ಡ್ರೆಸ್ & ಫ್ಯಾನ್ಸಿ ಅಂಗಡಿಯಲ್ಲಿ ಕಳ್ಳತನ – ನಗದು ಸಹಿತ...
ಬಂಟ್ವಾಳ: ದಿನಸಿ ಮತ್ತು ಡ್ರೆಸ್ & ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಇತರ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ...
ಕುಂದಾಪುರ: ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿಬಿದ್ದು ಯುವಕ ನೀರುಪಾಲು
ಕುಂದಾಪುರ: ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ...
ಭಾರೀ ಮಳೆ ಹಿನ್ನಲೆ; ಶಾಸಕರ ಸೂಚನೆಯಂತೆ ಪುತ್ತೂರಿನ ಶಾಲಾ -ಕಾಲೇಜುಗಳಿಗೆ ಮಧ್ಯಾಹ್ನದ ಬಳಿಕ ರಜೆ
ಪುತ್ತೂರು: ಭಾರೀ ಮಳೆ ಹಿನ್ನಲೆ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ಜಿಲ್ಲಾಧಿಕಾರಿಯ ರಜೆ ಘೋಷಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ನಾಳೆ...
ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ‘ತುಳುನಾಡ ಬಂಟೆರೆ ಪರ್ಬ-2023’...
ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು 'ತುಳುನಾಡ ಬಂಟೆರೆ ಪರ್ಬ-2023' ಕಾರ್ಯಕ್ರಮವು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ...
















