Tag: vittla
ಮಂಗಳೂರು: ಮಾದಕ ವಸ್ತು MDMA ಮಾರಾಟ; ಇಬ್ಬರ ಬಂಧನ
ಮಂಗಳೂರು: ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ(26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು...
ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿರುವ ಕೊರತೆಗೆಸ್ಪಂದಿಸುವಂತೆ ಸಚಿವ ಬಂಗಾರಪ್ಪರ ಬಳಿ ಮನವಿ
ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ, ಶಿಕ್ಷಕರ ಕೊರತೆ,ಶಾಲಾ ಕೊಠಡಿಗಳ ಕೊರತೆ,ಕೊಠಡಿ ದುರಸ್ತಿ,ಆವರಣ ಗೋಡೆ ಕೊರತೆ ಇತ್ಯಾದಿಗಳ ಮೂಲಭೂತ ಸೌಕರ್ಯಗಳ ಕೊರತೆಗಳ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವಂತೆ ದ.ಕನ್ನಡ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರೂ,ಕೊಳ್ನಾಡು...
ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ-...
ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಹಿನ್ನಲೆಯಲ್ಲಿ 48ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ...
ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಯುವಕನ ಮೇಲೆ ಕಿಡಿಗೇಡಿಗಳಿಂದ ಹಿಗ್ಗಾಮುಗ್ಗಾ ಥಳಿತ; ಯುವಕ ಗಂಭೀರ
ವಿಟ್ಲ: ಯುವಕನೊಬ್ಬನಿಗೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ವಿಟ್ಲದ ಕಾವೇರಿ ಬಾರ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಪೆರುವಾಯಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ವರುಣ್ ರೈ...
ವಿಟ್ಲ: ಇಕೋ ವಾಹನಕ್ಕೆ ಡಿಕ್ಕಿ ಹೊಡೆದ ಬಾಕ್ಸೈಟ್ ಸಾಗಾಟದ ಲಾರಿ
ವಿಟ್ಲ: ಉಕ್ಕುಡ -ಕನ್ಯಾನ ರಸ್ತೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಇಕೋ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ ದೇಲಂತಬೆಟ್ಟು ಕಡೆಯಿಂದ ಬರುತ್ತಿದ್ದ...
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಮೂಲದ ಅಜಿತ್ ರೈ ಜಾಮೀನು ಅರ್ಜಿ ವಜಾ; ಭ್ರಷ್ಟ...
ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್ ಅಜಿತ್ ರೈ.ಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಆಗಿದ್ದು, ಲೋಕಾಯುಕ್ತ ಪೊಲೀಸರು ಆರೋಪಿ...
ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿದ್ದ ಪುತ್ರ ಅರೆಸ್ಟ್
ನಾಲ್ಕು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಮಗನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ (26) ಬಂಧಿತ ಹಂತಕ. ಈತ ಕಳೆದ ಮಂಗಳವಾರ ತಂದೆ-ತಾಯಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ....
ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಮಾನಹಾನಿಕರ ವರದಿ ಪ್ರಕಟಿಸದಂತೆ ಆದೇಶ; 7 ಮಂದಿ ಮತ್ತು 54...
ಬೆಳ್ತಂಗಡಿ : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರದ ಬಗ್ಗೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಅವರ ಕುಟುಂಬ ಸದಸ್ಯರ ಬಗ್ಗೆ ಮಾನಹಾನಿಕರ ವರದಿ ಪ್ರಸಾರ...
ಮಣಿಪಾಲ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಇಬ್ಬರ ಬಂಧನ, ಓರ್ವ ಪರಾರಿ
ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 5 ಮಂದಿ ಮಹಿಳೆಯರನ್ನು ರಕ್ಷಿಸಿದ ಘಟನೆ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಚ್ಚಿಲ ನಿವಾಸಿ...
ಮಂಗಳೂರು: ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ
ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ.
ಇಬ್ಬರು ಹುಡುಗರು, 4 ಮಂದಿ ಯುವತಿಯರಿದ್ದ ಸ್ನೇಹಿತರ 6ಮಂದಿ ವಿದ್ಯಾರ್ಥಿಗಳ ತಂಡ ಸಂಜೆ...
















