Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ನವದೆಹಲಿ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.ಆ ಮೂಲಕ11 ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು. ಕಾಂಗ್ರೆಸ್ ನಾಯಕಿ...

ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ...

ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ. ಬೆಳಗಿನ ಜಾವ 2:30ರ ಸುಮಾರಿಗೆ ಈ...

ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಡ್ರೈವರ್, ಕಂಡಕ್ಟರ್ ಬಂಧನ

ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ...

ಸಕ್ಕರೆ ರಫ್ತಿಗೆ ಸೆ.30ರವರೆಗೆ ನಿಷೇಧ ಹೇರಿದ ಸರ್ಕಾರ !

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ...

ಉತ್ತರ ಪ್ರದೇಶ: ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು

ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್‍ರಾಜ್ ಪ್ರದೇಶದಲ್ಲೇ 16 ಮಂದಿ...

ಬೆಂಗಳೂರು: ಎಲೆಕ್ಟ್ರಿಕ್‌ ಬೈಕ್‌ ಬ್ಯಾಟರಿ ಬ್ಲಾಸ್ಟ್‌ ಆಗಿ ವ್ಯಕ್ತಿ ಮೃತ್ಯು..!

ಬೆಂಗಳೂರು: ಎಲೆಕ್ಟ್ರಿಕಲ್‌ ಬೈಕ್‌ ಬ್ಯಾಟರಿ ಬ್ಲಾಸ್ಟ್‌ ಆಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಸಿ ಟೌನ್‌ನಲ್ಲಿ ನಡೆದಿದೆ. ಲೂಥ್‌ ನಾಥನ್‌(62) ಮೃತ ವ್ಯಕ್ತಿ. ಮನೆಯಲ್ಲಿ ರಾತ್ರಿ ಬೈಕನ್ನು ಚಾರ್ಜ್‌ಗೆ ಹಾಕಿ,...

ಮೇ 14ರಂದು ದೇರಳಕಟ್ಟೆಯಲ್ಲಿ “ಬುಕ್ಸ್ ಪ್ಲಾನೆಟ್” ಪುಸ್ತಕ ಮಳಿಗೆಯ ಶುಭಾರಂಭ

ಮಂಗಳೂರು: ದೇರಳಕಟ್ಟೆಯ ಕ್ಲಾಕ್ ಟವರ್ ಸಮೀಪದ ಖಜಾನಾ ಸ್ಕ್ವೇರ್ ಕಟ್ಟಡದಲ್ಲಿ “ಬುಕ್ಸ್ ಪ್ಲಾನೆಟ್” ಎಂಬ ಹೊಸ ಪುಸ್ತಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮವು ಮೇ 14 ಗುರುವಾರದಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ. ಪುಸ್ತಕಗಳು, ಆಟಿಕೆಗಳು ಹಾಗೂ...

ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ!

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ....

ಜ್ಯೋತಿಷಿಗೆ ನೀಡಿದ್ದ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ಸಿಎಂ ವಿಜಯ್

ಚೆನ್ನೈ: ಮೈತ್ರಿ ಪಕ್ಷಗಳು, ಪ್ರತಿಪಕ್ಷಗಳು ಮತ್ತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಕೊಂಡ ಆದೇಶವನ್ನು...

ತಮಿಳುನಾಡು: ವಿಜಯ್ ಸರ್ಕಾರಕ್ಕೆ ಬೆಂಬಲ ವ್ಯಕ್ತ ಪಡಿಸಿದ 144 ಮಂದಿ ಶಾಸಕರು

ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಸರ್ಕಾರಕ್ಕೆ 144 ಮಂದಿ...
error: Content is protected !!