Tag: vittla
ಪುತ್ತೂರು: ಅಭಿಷೇಕ್ ಮೇಲೆ ಗೂಂಡಾಗಿರಿ ಮೆರೆದ ಕಾಂಗ್ರೇಸ್ ಮುಖಂಡ ಪಾಂಬಾರು ಪ್ರದೀಪ್ ರೈ
ಪುತ್ತೂರು: ಅಭಿಷೇಕ್ ಎಂಬವರ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಪಾಂಬಾರು ಪ್ರದೀಪ್ ರೈ ಹಲ್ಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ನಗರದಿಂದ ಮುರಕ್ಕೆ ಸಂಚರಿಸುವ ಮಾರ್ಗ ಮಧ್ಯೆ ಇರುವ, ಪುತ್ತೂರು...
ಏಸುವಿನ ಭೇಟಿಗಾಗಿ ಉಪವಾಸ; ನಕಲಿ ಕ್ರೈಸ್ತ ಬೋಧಕನ ಮಾತು ಕೇಳಿ ಸುಮಾರು 400ಕ್ಕೂ ಹೆಚ್ಚು...
ಉಪವಾಸ ಮಾಡಿದರೆ ಏಸು ಕ್ರಿಸ್ತನನ್ನು ಭೇಟಿಯಾಗಬಹುದು ಎಂಬ ನಕಲಿ ಧರ್ಮ ಪ್ರಚಾರಕನ ಮಾತು ಕೇಳಿ ಸುಮಾರು 403ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 12 ಜನರ ಶವ ಕೀನ್ಯಾದ ಶಕಹೊಲ ಅರಣ್ಯದಲ್ಲಿ ಪತ್ತೆಯಾಗಿದೆ. ಮೃತಪಟ್ಟವರಲ್ಲಿ...
ಕಾವೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸು ಮೃತ್ಯು..!!
ಕಾವೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ವರದಿಯಾಗಿದೆ.
ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು...
ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಘಾತ; ಲೋಕಾಯುಕ್ತ ಡಿವೈಎಸ್ಪಿ ಸಾವು
ಲೋಕಾಯುಕ್ತ ಡಿವೈಎಸ್ಪಿ ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.
ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ...
ಪುತ್ತೂರು : ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರವೀಣ್ ಪೊಲೀಸರ ವಶಕ್ಕೆ
ಪುತ್ತೂರು : ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ...
(ಜು.29) ಪುತ್ತೂರು ದರ್ಬೆಯ ಪ್ರಶಾಂತ್ ಮಹಲ್‌ನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಸುಮಾರು 49 ಬಗೆಯ ವಿಶೇಷ ಖಾದ್ಯಗಳು, ಆಟಿದ ಗೊಬ್ಬುಲು- ಛಾವಡಿ ಲೇಸ್, ತುಳುನಾಡ ಸಾಂಸ್ಕೃತಿಕ ವೈಭವ
ಸವಣೂರು ಸೀತಾರಾಮ ರೈ ಅಧ್ಯಕ್ಷತೆಯಲ್ಲಿ ಪುತ್ತೂರು ದರ್ಬೆಯಲ್ಲಿರುವ ಪ್ರಶಾಂತ್ ಮಹಲ್‌ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ 29.07.2023 ನೇ...
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಾಲ್ಕನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ಶ್ರೀ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ನಾಲ್ಕನೇ...
ವಿಟ್ಲ: ಜತ್ತಪ್ಪ ಗೌಡ ನಾಯ್ತೊಟ್ಟು ನಿಧನ
ವಿಟ್ಲ: ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜತ್ತಪ್ಪ ಗೌಡ ನಾಯ್ತೊಟ್ಟು ( 83 ) ಅಸೌಖ್ಯದಿಂದ ನಿಧನರಾದರು.
ವಿಟ್ಲ ಗ್ರಾಮಪಂಚಾಯತ್‌ನಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ನಿಂತು 2 ಬಾರಿ ಸದಸ್ಯರಾಗಿ ಇನ್ನೊಮ್ಮೆ ಉಪಾಧ್ಯಕ್ಷರಾಗಿ ಕೆಲಸಮಾಡಿದ್ದರು....
ಮಂಗಳೂರು: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮುಹಮ್ಮದ್ ನಶತ್...
ವಿಟ್ಲ: (ಜು.23) ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್‌ಡೊ೦ಜಿ ದಿನ ಕಾರ್ಯಕ್ರಮ
ವಿಟ್ಲ: ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್‌ಡೊ೦ಜಿ ದಿನ ಕಾರ್ಯಕ್ರಮವು ಜು.23ರಂದು ಮಂಗಳಪದವು, ಮಚ್ಚಗದ್ದೆಯಲ್ಲಿ ನಡೆಯಲಿದೆ.
ದೀಪೋಜ್ವಲನೆ ಹಾಗೂ ಉದ್ಘಾಟನೆ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಕೇಶವಯ್ಯ...
















