Tag: vittla
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೂರನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ನವಗ್ರಹ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಮೂರನೇ...
ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ; ಮರ್ಯಾದೆಗೆ ಅಂಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ...
ಬೆಂಗಳೂರಿನ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ದ್ವಿತೀಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ಆದಿತ್ಯ ಪ್ರಭು (19) ಎಂದು...
ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ, ಮೂವರು ಮೃತ್ಯು ; ತಕ್ಷಣ ಕಾರ್ಯಾಚರಿಸಿ ಗಾಯಾಳುಗಳನ್ನು...
ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ವೇಳೆ...
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಖರೀದಿದಾರನಿಂದ ಮೋಸ ಹೋದ ಬೈಕ್ ಮಾಲೀಕ; ಟೆಸ್ಟ್ ಡ್ರೈವ್ ನೆಪದಲ್ಲಿ ಎಸ್ಕೇಪ್..!!
ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಬೈಕ್ ಖರೀದಿಗೆಂದು ಬಂದು ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಜೊತೆ ಎಸ್ಕೇಪ್ ಆದ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ತಾಡಿಯಲ್ಲಿ ನಡೆದಿದೆ.
ಕೆಟಿಎಂ ಬೈಕ್ ಮಾರಾಟಕ್ಕಿದೆ ಎಂದು ಓಎಲ್‌ಎಕ್ಸ್‌ನಲ್ಲಿ ಪೋಟೋ ಹಾಕಿದ್ದನ್ನು...
ನೇಣು ಬಿಗಿದು ಮಹಿಳಾ ಟೆಕ್ಕಿ ಆತ್ಮಹತ್ಯೆ..!
ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ (30 ವ) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯದಲ್ಲಿರುವ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್...
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ
ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು ಸರ್ಕಾರ ಆದೇಶ ಹೊರಡಿಸಿದೆ.
ದೇವರ ದರ್ಶನಕ್ಕೆ ಎಂದು ಬರುವ ಭಕ್ತಾಧಿಗಳು ಮೊಬೈಲ್ ಬಳಕೆ ಮಾಡಿಕೊಂಡು ಫೋನ್ ನಲ್ಲಿ ಮಾತನಾಡುವುದು,...
ಉಡುಪಿ: ಕಾರ್ಮಿಕರ ಮಧ್ಯೆ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯ..!
ಉಡುಪಿ: ಕಾರ್ಮಿಕರ ಮಧ್ಯೆ ನಡೆದ ಹೊಡೆದಾಟ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಕಟಪಾಡಿ ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್ ನಲ್ಲಿ ಒಡಿಶಾ ಮೂಲದ...
ಸುಳ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳವು..!!
ಸುಳ್ಯ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಇಲ್ಲಿನ ಸುಣ್ಣ ಮೂಲೆಯ ಯುರೇಶ್ ಬುಡ್ಡೆಗುತ್ತು ಎಂಬವರ ಮನೆಗೆ ಭಾನುವಾರ ತಡರಾತ್ರಿ ಹಿಂಬದಿಯ ಬಾಗಿಲು...
ವಿಟ್ಲ: ವಿಶ್ವ ಹಿಂದೂ ಪರಿಷತ್‌ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್...
ವಿಟ್ಲ: ವಿಶ್ವ ಹಿಂದೂ ಪರಿಷತ್‌ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಆಗಿ ಪದ್ಮನಾಭ ಕಟ್ಟೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬೈಠಕ್ ಕಾರ್ಯಕ್ರಮದಲ್ಲಿ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ...
ವಿಟ್ಲ: ಸಹಸ್ರಾರು ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿದ್ದ ಬಟ್ಟು ಸ್ವಾಮಿ ಸ್ವರ್ಗಸ್ಥ
ವಿಟ್ಲದ ಪರಿಸರದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಪ್ರೇರಣೆಯ ಬೆಳಕಾಗಿ ಸಹಸ್ರಾರು ಮಂದಿಗೆ ಜ್ಞಾನದ ದೀವಿಗೆಯಾಗಿದ್ದ ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಬಟ್ಟು ಸ್ವಾಮಿ (ನಾರಾಯಣ) ಇಂದು ನಿಧನರಾಗಿದ್ದಾರೆ. ಕೆಲ ಸಮಯಗಳಿಂದ...
















