Tag: vittla
ಕಡಬ: ಒಂದೂವರೆ ವರ್ಷಗಳ ಹಿಂದೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು; ಆರೋಪಿಯ ಬಂಧನ
ಕಡಬ: ಕಡಬದಲ್ಲಿ ಆಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ.
ಪೇರಡ್ಕ ಪೆಲತ್ರಾಣೆ...
ಕಾರ್ಕಳ: ಕಚೇರಿಯಲ್ಲೇ ಮಹಿಳಾ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು..!
ಕಾರ್ಕಳದಲ್ಲಿ ಕಚೇರಿಯಲ್ಲೇ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ.ಪ್ರಕರಣದಲ್ಲಿ ಸಂತೋಷ ಯಾನೆ ಹರಿತನಯ ಎಂಬಾತನ ಹೆಸರು ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳಾ ಕೋ-ಆಪರೇಟಿವ್ ಸೊಸೈಟಿಯ ಉದ್ಯೋಗಿ ಪ್ರಮೀಳ ಅವರ ಸಹೋದರ ಕಸಬಾ...
ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ; ಮಂಗಳೂರಿನ 13 ಮಂದಿಯ ಸಹಿತ 24...
ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಆರೋಪದಡಿ ಮಂಗಳೂರಿನ 13 ಮಂದಿಯ ಸಹಿತ 24 ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಮಾದಕ...
ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬ್ಯಾನ್
ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ದೇವಾಲಯದ ಸಮಿತಿಯು ಸಂಪೂರ್ಣವಾಗಿ ನಿಷೇಧಿಸಿದೆ. ಫೋಟೋ ತೆಗೆಯುವ ಅಥವಾ ವಿಡಿಯೋ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಫಲಕಗಳನ್ನು ದೇವಾಲಯ ಸಮಿತಿಯು ಅಳವಡಿಸಿದೆ.
ಈ...
ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ತಲುಪಿಸುತ್ತಿದ್ದ ಮಹಮ್ಮದ್ ರಯೀಸ್ ಅರೆಸ್ಟ್
ಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್ಗಳಿಗೆ ಭಾರತೀಯ ಸೇನೆಯ ಬಗ್ಗೆ ಪ್ರಮುಖ ಮಾಹಿತಿಗಳನ್ನು ರಹಸ್ಯವಾಗಿ ತಲುಪಿಸುತ್ತಿದ್ದ ಆರೋಪದ ಮೇಲೆ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಶಂಕಿತ ಐಎಸ್ಐ ಏಜೆಂಟ್ನನ್ನು ಬಂಧಿಸಿದೆ.
ಶಂಕಿತ ISI ಏಜೆಂಟ್ನನ್ನು ಮೊಹಮ್ಮದ್...
ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಶನ್; ಪೊಲೀಸ್ ಇಲಾಖೆ ಎಚ್ಚರಿಕೆ
ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್...
ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನ ಡಿಕ್ಕಿ; ತಂದೆ ಮಗಳು ಗಂಭೀರ
ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ.
ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್ ಪರ್ಕಳ...
ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ; 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಅಡ್ಯಾರ್ ಕಣ್ಣೂರಿನ ಕರ್ಮಾರ್ ನಿವಾಸಿ ಹಸೈನ್(35) ಬಂಧಿತ ಆರೋಪಿ.
2012ರಲ್ಲಿ ಯುವತಿಯೊಬ್ಬಳು ಅಂಗಡಿಯ ಸಾಮಾನುಗಳನ್ನು ಖರೀದಿಸಿ...
ಟೊಮ್ಯಾಟೋ ವಿಚಾರವಾಗಿ ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು...
ಟೊಮ್ಯಾಟೋವನ್ನು ಅಡುಗೆಗೆ ಹಾಕಿದ್ದಕ್ಕೆ ಮಹಿಳೆ ತನ್ನ ಗಂಡನ ಜತೆಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದ ಘಟನೆ ಮಧ್ಯ ಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಪತಿ ಅರ್ಧ ಕೆಜಿ ಟೊಮ್ಯಾಟೋ ಪತ್ನಿಗೆ...
ಆಂಟಿಯ ಪ್ರೀತಿಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು..!!
35 ರ ಆಂಟಿಯ ಸೌಂದರ್ಯಕ್ಕೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಸರೋಜ ಎಂಬುವರ ಮಗ ಅಜಿತ್...
















