Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಮೂರು ವಾಹನಗಳಲ್ಲಿ ಅಕ್ರಮ ಗೋ ಸಾಗಾಟ; 8 ಜಾನುವಾರುಗಳ ರಕ್ಷಣೆ- ಬಿಜೆಪಿ ಕಾರ್ಯಕರ್ತರ...

ಬೆಳ್ತಂಗಡಿ : ಹಿಂಸಾತ್ಮಕ ರೀತಿಯಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಎಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿ, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ...

ಮುಡಿಪು : ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮುಡಿಪು : ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಪ್ರಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದ ಘಟನೆ ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದಲ್ಲಿ ನಡೆದಿದೆ. ನಗರದ ಶಾರದಾ ಗಣಪತಿ...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ..!

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಮನೆಯೊಂದರಲ್ಲಿ ಪತ್ತೆಯಾಗಿದೆ. ಮೃತರನ್ನು ಹಾಸನದ ಮೆಹಬೂಬ್ ನಗರ ಈದ್ಗಾ ನಿವಾಸಿ ಅರ್ಶಿಯ ಬಾನು ( 27) ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರ...

ಕುಡುಕ ಪತಿಯಿಂದ ನಿತ್ಯ ಕಿರುಕುಳ; ಮಕ್ಕಳಿಗೆ ವಿಷ ಕೊಟ್ಟು ತಾನು ವಿಷ ಉಂಡ ತಾಯಿ...

ಪ್ರತಿನಿತ್ಯ ಮದ್ಯಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಗಂಡನಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ...

ಬೆಳ್ಳಾರೆ: ರಸ್ತೆಗೆ ಉರುಳಿಬಿದ್ದ ಭಾರೀ ಗಾತ್ರದ ಮರ; ತೆರವು ಕಾರ್ಯ

ಬೆಳ್ಳಾರೆ: ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ನಿನ್ನೆ ಭಾರೀ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು ವಾಹನ ಸವಾರರಿಗೆ, ಸಾರ್ವಜನಿಕರಿಗೆ ಭಾರೀ ತೊಂದರೆಯನ್ನು ಉಂಟು ಮಾಡಿತ್ತು. ಪುತ್ತೂರು pwd ಇಂಜಿನಿಯರ್ ರವರ ಸಹಕಾರದಲ್ಲಿ ಮುಕ್ಕೂರು...

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ...

ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ವಿಟ್ಲ: ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಜು. 12ರಂದು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ್ ಜೆ. ಶೆಟ್ಟಿರವರು...

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ. ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ...

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, ದಂಡ

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ...

ವಿಟ್ಲ: ಆಲ್ಟೋ ಕಾರು – ಬೈಕ್ ಮುಖಾಮುಖಿ‌ ಡಿಕ್ಕಿ..! ಬೈಕ್ ಸವಾರಿಗೆ ಗಂಭೀರ ಗಾಯ

ವಿಟ್ಲ: ಆಲ್ಟೋ ಕಾರು‌ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಲ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೊಡಂಗಾಯಿ ಮೈತ್ರೆಯಿ ಗುರುಕುಲದ ಬಳಿ ನಡೆದಿದೆ. ಕಡಂಬು‌ ನಿವಾಸಿಗಳಾದ‌ ಸಿನಾನ್ ಮತ್ತು ಫೈಜಲ್ ಬೈಕ್...
error: Content is protected !!