Tag: vittla
ಕುಂಬಳೆ: ಬಿಜೆಪಿ ಯುವಮೋರ್ಚಾದ ನೇತಾರನ ಮೃತದೇಹ ಉಳ್ಳಾಲದ ನದಿ ತೀರದಲ್ಲಿ ಪತ್ತೆ..!
ಉಳ್ಳಾಲ: ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಜು. ೧೦ರ ಸೋಮವಾರ ಸಂಜೆ ವೇಳೆ...
ಯುವಕ ನೇಣು ಬಿಗಿದು ಆತ್ಮಹತ್ಯೆ..!
ಮೂಡುಬಿದಿರೆ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆದಿದೆ.
ಪಾರಿಸ್ (20) ಆತ್ಮಹತ್ಯೆಗೆ ಶರಣಾದ ಯುವಕ. ಪಾರಿಸ್ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಲಕನಾಗಿ...
ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಕೊಳ್ಳಬೇಡಿ; ಶಾಸಕ ಈಶ್ವರ್‌ಗೆ ವಿಧಾನಸಭೆಯಲ್ಲಿ ಸ್ಪೀಕರ್ ಕಿವಿಮಾತು
ಟ್ರೋಲ್ ಮಾಡುವವರ ಬಗ್ಗೆ ತಲೆಕೆಡಿಸಕೊಳ್ಳಬೇಡಿ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು ಹೇಳಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ರಾಜ್ಯಪಾಲರ ಭಾಷಣ ವಂದನಾ ನಿರ್ಣಯದ ಮೇಲೆ ಮಾತನಾಡಲು ನಿಂತಾಗ ಸ್ಪೀಕರ್ ಕಿವಿಮಾತು ಹೇಳಿದ್ರು. ನಾನು...
ಬೆಳ್ತಂಗಡಿ: ಟಿಪ್ಪರ್ ಚಾಲಕನ ನಿರ್ಲಕ್ಷ್ಯದ ಚಾಲನೆ – ಏಳು ವಾಹನಗಳಿಗೆ ಡಿಕ್ಕಿ; ಯುವತಿಗೆ ಗಂಭೀರ...
ಬೆಳ್ತಂಗಡಿ: ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಸರಣಿ ಅಪಘಾತ ನಡೆದ ಘಟನೆ ಬೆಳ್ತಂಗಡಿಯ ಭಾರತ್ ಶೋರೂಂ ಬಳಿ ಅಪಘಾತ ನಡೆದಿದೆ. ವೇಗದ ಚಾಲನೆಯಿಂದ ಟಿಪ್ಪರ್ - ಎರಡು ಬಸ್, ನಾಲ್ಕು ಕಾರು,...
ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ; ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ
ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಶಿಡ್ಲಘಟ್ಟ ನಗರದ ನಿವಾಸಿ ನಯಾಜ್ ಪಾಷ ಮೃತ ದುರ್ದೈವಿ.
ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತ್ತು....
ಬೆಳ್ತಂಗಡಿ: ಕೊರಗಜ್ಜನಿಗೂ ಕಾಡಿದ ಜಮೀನು ವಿವಾದ; ಗುಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿ
ಬೆಳ್ತಂಗಡಿ: ಲಕ್ಷಾಂತರ ಭಕ್ತರು ಆರಾಧಿಸುವ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ಈ ಘಟನೆ ನಡೆದಿದೆ. ಭೂ ವಿಚಾರಕ್ಕೆ...
ಮಂಗಳೂರು: ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮ; ಲಕ್ಷಾಂತರ ರೂ. ನಷ್ಟ..!!
ಮಂಗಳೂರು: ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ.
ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬುವವರ ದಿನಸಿ ಅಂಗಡಿಗೆ...
ಅಡ್ಡಾದಿಡ್ಡಿ ಚಲಾಯಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು; ಮೂವರು ಪರಾರಿ
ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಆ ಬಳಿಕ ಹಿಂದಕ್ಕೆ ರಿವರ್ಸ್ ತೆಗೆಯುವಾಗ ದ್ವಿಚಕ್ರ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ; ಬೆಳ್ಳಿಹಬ್ಬ ಮಹೋತ್ಸವದ ವಿಟ್ಲ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ನಡೆದ ವಿಟ್ಲ ವಲಯದ ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆಯನ್ನು ಮಾಡಲಾಯಿತು.
ಕಾರ್ಯಕ್ರಮವು...
ಚಿನ್ನದ ಸರ ಕಳೆದುಹೋಗಿದೆ; ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ
ತಾರೀಕು 9-7-23ನೇ ಆದಿತ್ಯವಾರ ಪೊಳಲಿಯಿಂದ ವಿಟ್ಲದ ಕಡೆಗೆ ಬರುವಾಗ ಚಿನ್ನದ ಸರ ಕಳೆದು ಹೋಗಿರುತ್ತದೆ ಸಿಕ್ಕಿದವರು ದಯವಿಟ್ಟು ವಾರಿಸುದಾರರಿಗೆ ಒಪ್ಪಿಸಬೇಕಾಗಿ ವಿನಂತಿ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ. 9481767918, 9480433412.
















