Tag: vittla
ಬಂಟ್ವಾಳ : ಸಾವದ್ ಹತ್ಯೆ ಪ್ರಕರಣ; ಮತ್ತೆ ನಾಲ್ವರು ಅರೆಸ್ಟ್
ಬಂಟ್ವಾಳ: ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್...
ಕೇರಳ: ನವವಿವಾಹಿತೆ ರಸ್ತೆ ಅಪಘಾತದಲ್ಲಿ ಮೃತ್ಯು
ಕೇರಳ: ಮದುವೆಯಾದ ಕೆಲವೇ ದಿನಗಳಲ್ಲಿ ನವವಿವಾಹಿತೆ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಕೇರಳದ ಪಲಕ್ಕಾಡ್ನ ಕುರುಡಿಕಾಡ್ ಎಂಬಲ್ಲಿ ನಡೆದಿದೆ.
ಅನಿಶಾ(20) ಮೃತ ದುರ್ದೈವಿ. ಇವರು ಪುಥುಕೋಡ್ನ ಕಣ್ಣನ್ನೂರ್ ಮೂಲದವರು. ಕೊಯಮತ್ತೂರು ಮೂಲದ ಆಕೆಯ ಪತಿ...
ಮಂಗಳೂರು: ಮಾಲೀಕನಿಂದ ಕಾರ್ಮಿಕನ ಕೊಲೆ ಪ್ರಕರಣ; ಕೊಲೆಯಾದ ಜಗ್ಗುವಿನ ವಿಳಾಸ ಪತ್ತೆಗೆ ಪೊಲೀಸರ ಮನವಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನಲ್ಲಿ 2 ದಿನಗಳ ಹಿಂದೆ ಕೊಲೆಯಾದ ಕಾರ್ಮಿಕ ಗಜ್ವಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪಾಂಡೇಶ್ವರ ಪೊಲೀಸರು...
ನೇಣುಬಿಗಿದು ತಾಯಿ ಮಗಳು ಆತ್ಮಹತ್ಯೆ
ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು...
ಕಡಬ: ನೂಚಿಲ ಗುಡ್ಡ ಕುಸಿಯುವ ಭೀತಿ; 8 ಕುಟುಂಬಗಳ ತುರ್ತು ಸ್ಥಳಾಂತರ
ಕಡಬ : ದ.ಕ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಇಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಯಾವುದೇ ಸಮಯದಲ್ಲಿ ಈ...
ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ವಾಮೀಜಿ
ಕಾವೇರಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಟಿ.ನರಸೀಪುರ ತಾಲೂಕಿನ ಮೂಡುಕುತೊರೆಯ ಬಳಿ ನಡೆದಿದೆ. ಶಿವಪ್ಪ ದೇವರು (60) ಮೃತ ಸ್ವಾಮೀಜಿ.
ಮೃತ ಸ್ವಾಮೀಜಿ ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದರು. ಕಳೆದೆರಡು...
ವಿಟ್ಲ: ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸದಸ್ಯರಿಂದ ಸಹಾಯ ಹಸ್ತ
ವಿಟ್ಲ: "ಬದುಕೆಂದ ಮೇಲೆ ಸಿಹಿ, ಕಹಿಗಳು ಸಾಮಾನ್ಯ., ಬೇವು, ಬೆಲ್ಲದ ಸಮ್ಮಿಲನವೇ ನಮ್ಮ ಜೀವನ". ಸಿಹಿಗೆ ಹಿಗ್ಗದೆ, ಕಹಿಗೆ ಜಗ್ಗದೆ ಬದುಕುವ ಹಾದಿ ಸುಲಲಿತವೇನಲ್ಲ. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಈ ಮದ್ಯೆ...
ಚೆಕ್ ಬೌನ್ಸ್ ಪ್ರಕರಣ; ಸ್ಯಾಂಡಲ್ವುಡ್ ನಟ ನೀನಾಸಂ ಅಶ್ವತ್ಥ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ
ಸ್ಯಾಂಡಲ್ವುಡ್ ನಟ ನೀನಾಸಂ ಅಶ್ವತ್ಥ್ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ...
ಕಡಬ: ಹೊಳೆಗೆ ಬಿದ್ದು ಕೃಷಿಕ ಮೃತ್ಯು
ಕಡಬ: ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ ಯಾನೆ ಕಿಟ್ಟಣ್ಣ (60) ಎಂದು ಗುರುತಿಸಲಾಗಿದೆ. ಜು.9ರಂದು ಮಧ್ಯಾಹ್ನ...
ಜರ್ನಲಿಸ್ಟ್ ಯೂನಿಯನ್ ಮಹಾಸಭೆ -ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ.
ಜರ್ನಲಿಸ್ಟ್ ಯೂನಿಯನ್...
















