Tag: vittla
ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು.
ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ-ಸಾಜ ರಾಧಕೃಷ್ಣ ಆಳ್ವ
ವಿಟ್ಲ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತಿ...
ಗಂಡನ ಅನೈತಿಕ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿ
ಗಂಡನ ಅಕ್ರಮ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿ ಬಸಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರತಿ(20) ಹತ್ಯೆಯಾದ ಮಹಿಳೆ. ಮೃತ ಭಾರತಿಯ ಗಂಡನ ಪ್ರಿಯತಮೆ...
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು
ಉಪ್ಪಿನಂಗಡಿ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಲ್ಲತ್ತಾರು ಬಳಿ ನಡೆದಿದೆ.
ಉಪ್ಪಿನಂಗಡಿ ಪೆರ್ನೆ ನಿವಾಸಿ ಯುವಕ ಸಿದ್ದೀಕ್ (29) ಮೃತರು. ಸಿದ್ದೀಕ್ ಆರೋಗ್ಯವಾಗಿಯೇ ಇದ್ದು, ಪಲ್ಲತ್ತಾರಿನಲ್ಲಿ ಕೆಲಸದಲ್ಲಿದ್ದರು. ಆದರೆ ರಾತ್ರಿ ಮಲಗಿದವರು ಬೆಳಿಗ್ಗೆ ಮೃತಪಟ್ಟ...
ನಾಪತ್ತೆಯಾದ ಜೈನಮುನಿ ಬರ್ಬರ ಹತ್ಯೆ; ಇಬ್ಬರು ಪೊಲೀಸ್ ವಶ
ನಾಪತ್ತೆಯಾಗಿದ್ದ ಜೈನಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜುಲೈ 6ರಂದು ಕಾಣೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ...
ಪುತ್ತೂರು ಎಸಿ ಗಿರೀಶ್‌ನಂದನ್ ವರ್ಗಾವಣೆ; ನೂತನ ಎ.ಸಿ ಯಾಗಿ ಮಹೇಶ್‌ಚಂದ್ರ ನೇಮಕ
ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್‌ನಂದನ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ...
ದೃಷ್ಟಿಹೀನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ; ಯೂಟ್ಯೂಬರ್‌ನ ಬಂಧನ
ದೃಷ್ಟಿಹೀನ ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯೂಟ್ಯೂಬರ್ ಓರ್ವನನ್ನು ಎರ್ನಾಕುಲಂ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂ ಮೂಲದ ಜೀಮೋನ್ ಬಂಧಿತ ಆರೋಪಿ.
ಬಾಲಕಿ ಸಂಗೀತದಲ್ಲಿ ಆಸಕ್ತಿ ಹೊಂದಿದ್ದು , ಆಕೆಯ ಹಾಡುಗಳನ್ನು ವಿಡಿಯೋ ಚಿತ್ರೀಕರಣ...
ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಕುಟುಂಬ; ಕಾರಣ ನಿಗೂಢ..!
ಕಾಸರಗೋಡು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರನ್ನು ಮ್ಯಾನೇಜರ್ ಶೀನಾ (35), ಅವರ ಪತಿ ಸಬೀಶ್...
ಪುತ್ತೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ತಾಯಿ ಸುನೀತಿ ಪೂಜಾರಿ ನಿಧನ
ಪುತ್ತೂರು: ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.8 ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪುತ್ರರಾದ ಅಶೋಕ್ ಕುಮಾರ್ ಸೊರಕೆ,...
ವಿಟ್ಲ: ಮಾಧವ ರತ್ನ ಬಿಗ್‌ಬಜಾರ್ ಶುಭಾರಂಭ; ಗೃಹೋಪಯೋಗಿ, ಉಡುಪುಗಳು ಇನ್ನಿತರ ವಸ್ತುಗಳು ಕೇವಲ 199ರೂ.ಗೆ...
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿ ಅಡ್ಡದ ಬೀದಿಯಲ್ಲಿರುವ ಜೆ.ಎಮ್.ಜೆ ಕಾಂಪ್ಲೆಕ್ಸ್‌ನಲ್ಲಿ ಮಾಧವ ರತ್ನ ಬಿಗ್‌ಬಜಾರ್ ಜು.7ರಂದು ಶುಭಾರಂಭಗೊಂಡಿತ್ತು.
ರಿಯಾಯಿತಿ ದರದಲ್ಲಿ ಗ್ರಾಹಕರ ಮನಸೂರೆಗೊಳ್ಳುವಂತಹ ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್ ಐಟಂಗಳು, ಗಿಫ್ಟ್ ಐಟಂಗಳು,...
ವಿಟ್ಲ: (ಜು 8) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಲ್ಲಿ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಜು. 08ರಂದು ಬೆಳಿಗ್ಗೆ 9.30ಯಿಂದ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಸರಕಾರಿ ಪ್ರಥಮ ದರ್ಜೆ...
















