Tag: vittla
ಉಡುಪಿ: ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕ ಸಾವು
ಉಡುಪಿ: ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ.
ಶೇಷಾದ್ರಿ ಐತಾಳ್...
ಮಂಗಳೂರು: ‘ನಿಹಾರಿಕಾ’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ 98 ಸಾವಿರ ಕಳೆದುಕೊಂಡ ಯುವಕ..!
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿರುವ ನಕಲಿ ಖಾತೆಯಿಂದ ವ್ಯಕ್ತಿಯೊಬ್ಬರು 98.7 ಸಾವಿರ ಹಣ ವರ್ಗಾಯಿಸಿಕೊಂಡು ವಂಚನೆ ನಡೆದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ನಿಹಾರಿಕಾ’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ವ್ಯಕ್ತಿಯೊಬ್ಬರ...
ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ದುಷ್ಕರ್ಮಿ ಅರೆಸ್ಟ್
ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಭೋಪಾಲ್ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ....
ಮಂಗಳೂರು: ಎದೆಮಟ್ಟಕ್ಕೆ ನೀರಿದ್ದರೂ ಅಪಾಯವನ್ನು ಲೆಕ್ಕಿಸದೇ ವಿದ್ಯುತ್ ಕಂಬವೇರಿ ದುರಸ್ತಿ; ಕರ್ತವ್ಯ ಪಾಲಿಸಿದ ಲೈನ್‌ಮ್ಯಾನ್‌ಗೆ...
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಈ ಮಳೆಯ ನಡುವೆಯೂ ಲೈನ್ ಮ್ಯಾನ್ ಒಬ್ಬರ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಭಾರೀ ಮಳೆಗೆ ವಿದ್ಯುತ್ ಕೈಕೊಟ್ಟು 40...
ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರೇಯಸಿಯ ಕೊಂದ ಆರೋಪಿ ಅರೆಸ್ಟ್..!
ಜೀವನ್ ಬಿಮಾನಗರದ ಕೋಡಿಹಳ್ಳಿ ಬಳಿ ಇರುವ ಪ್ಯಾರಡೈಸ್ ಅಪಾರ್ಟ್ಮೆಂಟ್‌ನಲ್ಲಿ ಹೈದರಾಬಾದ್ ಮೂಲದ ಯುವತಿ ಆಕಾಂಕ್ಷ ವಿದ್ಯಾಸಾಗರ್‌ಳನ್ನು ಕೊಂದು ತಲೆ ಮರೆಸಿಕೊಂಡಿದ್ದ ಪ್ರಿಯಕರ ಬರೋಬ್ಬರಿ ಒಂದು ತಿಂಗಳ ಬಳಿಕ ಸಿಕ್ಕಿಬಿದ್ದಿದ್ದಾನೆ.
ಅರ್ಪಿತ್ ಗುರಿಜಾಲ ಬಂಧಿತ ಆರೋಪಿ....
ವಿಟ್ಲ: ಮಳೆಗೆ ಹೊಳೆಯಂತಾದ ವಿಟ್ಲ-ಮಂಗಳೂರು ರಸ್ತೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದ್ದು, ವಿಟ್ಲ ಪರಿಸರದಲ್ಲಿ ತಾಸುಗಟ್ಟಲೆ ಕಾಲ ಸುರಿದ ಮಳೆಗೆ ನೆರೆ ನೀರು ರಸ್ತೆಯಲ್ಲಿ ಹರಿದು ವಾಹನ ಸವಾರರು, ಪಾದಚಾರಿಗಳು ತೊಂದರೆ...
ಉಡುಪಿ: ದ್ವಿಚಕ್ರ ವಾಹನ ಸಹಿತ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!
ಉಡುಪಿ: ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ.
ಕೆದೂರು ಗ್ರಾಮ ಪಂಚಾಯತ್ ಮಲ್ಯಾಡಿ ಗ್ರಾಮದ ನಿವಾಸಿ ದಿನಕರ ಶೆಟ್ಟಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ...
ಕಾರು-ಖಾಸಗಿ ಬಸ್ ಡಿಕ್ಕಿ; ಮಂಗಳೂರಿನ ಯುವಕ ಮೃತ್ಯು
ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರಿನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ.
ಮಂಗಳೂರಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತಪಟ್ಟ ವ್ಯಕ್ತಿ....
ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ವರ್ಗಾವಣೆ
ವಿಟ್ಲ: ದ.ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಎಸ್.ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದು, ವಿಟ್ಲ ಪೊಲೀಸ್ ಠಾಣೆಯ ಎಸ್.ಐ ರುಕ್ಮ ನಾಯ್ಕ್ ಅವರನ್ನು...















