Tag: vittla
ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ದಂಪತಿ ಮೃತ್ಯು
ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಮೃತಪಟ್ಟ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ನಿವೃತ್ತ ಪ್ರಾಂಶುಪಾಲ ಎಚ್.ಬಿ.ಬೆಳ್ಳಿಯಪ್ಪ...
ಬಾಡಿ ಬಿಲ್ಡಿಂಗ್ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್ ನಿಧನ
ಸೋಶಿಯಲ್ ಮೀಡಿಯಾದಲ್ಲಿ ಬಾಡಿ ಬಿಲ್ಡಿಂಗ್ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್ 30ನೇ ವಯಸ್ಸಿಗೆ ನಿಧನರಾಗಿದ್ದಾರೆ.
ಜೋ ಲಿಂಡ್ನರ್ ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ ಮೂಲಕ ಲೆಜೆಂಡ್ ಎಂದೇ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮದೇ...
ಸಮ್ಮತಿಯ ಲೈಂಗಿಕ ಸಂಬಂಧಕ್ಕೆ ಅಧಿಕೃತ ವಯಸ್ಸು 18 ರಿಂದ 16ಕ್ಕೆ ಇಳಿಕೆ: ಕೇಂದ್ರಕ್ಕೆ ಮನವಿ...
ಸಹಮತದ ಲೈಂಗಿಕ ಸಂಬಂಧಕ್ಕೆ ಹೆಣ್ಣಿನ ವಯಸ್ಸನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕೆಂದು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಬಾಲಕಿ ಮೇಲಿನ ಅತ್ಯಾಚಾರ, ಗರ್ಭಧರಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾದ...
ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ
ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಕುಳವೆಯಲ್ಲಿ ನಡೆದಿದೆ.
ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ....
ಮಂಗಳೂರು: ರೋಬೋಟ್ ಮೂಲಕ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿತ್ತು ಆ ತಂಡ; ಎನ್‌ಐಎ ತನಿಖೆ...
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನು ಹತ್ತಿದ್ದ ಎನ್‌ಐಎ ವಿಚಾರಣೆ ನಡೆಸಿದಂತೆ ಹೊಸ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಇದೀಗ ರೋಬೋಟ್ ಮೂಲಕ ವಿಧ್ವಂಸಕ ಕೃತ್ಯಕ್ಕೆ ಆರೋಪಿಗಳು ಸಂಚು ರೂಪಿಸಿದ್ದರು ಎಂಬ ವಿಚಾರ...
ಪತ್ನಿಯನ್ನು ಕೊಂದು ನೇಣಿಗೆ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಪಾಪಿ ಪತಿ..!
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ಮೃತದೇಹವನ್ನು ನೇಣಿಗೆ ಹಾಕಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಹೋಗಿ ವಿಫಲನಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೌಸಿಂಗ್ ಬೋರ್ಡ್ ಎಂಬಲ್ಲಿ ನಡೆದಿದೆ.
ಗುರುರಾಜ್...
ಗೃಹಪ್ರವೇಶದ ಮನೆಗೆ ನುಗ್ಗಿ ದಾಂದಲೆ ನಡೆಸಿದ ತೃತೀಯ ಲಿಂಗಿಗಳು ಅರೆಸ್ಟ್
ಗೃಹಪ್ರವೇಶ ಸಮಾರಂಭಕ್ಕೆ ಆಗಮಿಸಿದ್ದ ತೃತೀಯಲಿಂಗಿಗಳು ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಅಸಭ್ಯವಾಗಿ ವರ್ತಿಸಿದ ಆರೋಪದಡಿ ಮೂರು ತೃತೀಯಲಿಂಗಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ವೈಯಾಲಿಕಾವಲ್ ಪೊಲೀಸ್ ಠಾಣೆಯ ಪೊಲೀಸರು...
ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವು
ಕಾಸರಗೋಡು: ಸ್ನಾನಕ್ಕೆಂದು ಕೆರೆಗೆ ಹೋದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ನಡೆದಿದೆ.
ಮಂಜೇಶ್ವರ ಮಜಿ ಬೈಲ್ ನಿವಾಸಿ ಖಾದರ್ ಮತ್ತು ಮೊಗ್ರಾಲ್ ಕೊಪ್ಪಳ ಮೂಲದ ನಸೀಮಾ...
ದಿನನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ; ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ...
ತಂದೆಯೊಬ್ಬ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ನಂತರ ಬೆಂಕಿ ಹಚ್ಚಿದ ಘಟನೆಯೊಂದು ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಆದರ್ಶ್ (28) ಎಂದು ಗುರುತಿಸಲಾಗಿದೆ. ಈತನನ್ನು ತಂದೆ ಜಯರಾಮಯ್ಯ(58) ಕೊಲೆ ಮಾಡಿದ್ದಾನೆ....
ಪುತ್ತೂರು ಮೂಲದ ಅಜಿತ್ ಕುಮಾರ್ ರೈ ತಹಶೀಲ್ದಾರ್ ಹುದ್ದೆಯಿಂದ ಅಮಾನತುಗೊಳಿಸಿ ಸರಕಾರದ ಆದೇಶ
ಪುತ್ತೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ ಆರ್ ಪುರಂ ನ ಹಿಂದಿನ ತಹಶೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ...
















