Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ರಾಮ್ ಚರಣ್ ಪುತ್ರಿಗೆ ಚಿನ್ನದ ತೊಟ್ಟಿಲು ನೀಡಿದ ಮುಖೇಶ್ ಅಂಬಾನಿ..!

ಇತ್ತೀಚೆಗೆ ರಾಮ್ ಚರಣ್ ಉಪಾಸನ ದಂಪತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ಮಗಳಿಗೆ ನಾಮಕರಣ ಮಾಡಲಾಗಿದೆ. ಕ್ಲೀಂ ಕಾರ ಎಂದು ಹೆಸರಿಡಲಾಗಿದೆ. ಉಪಾಸನಾ ಕೊನಿಡೇಲಾ ಅವರು 20 ಜೂನ್ 2023ರಂದು...

ಪುತ್ತೂರು : 7 ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ..!

ಪುತ್ತೂರು: ಏಳು ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಇದೀಗ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಇಂದಿರಾ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ದಿ.ಪ್ರವೀಣ್...

ಮಂಗಳೂರು: ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು : ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ. ಇಂಗ್ಲಿಷ್ ಪ್ರಾಧ್ಯಾಪಕ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು...

ಶಾಲೆಯಲ್ಲಿ ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ; ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಮಕ್ಕಳಿಂದ ಕುರಾನ್ ಪಠಣೆ ಮಾಡಿಸಿರುವ ಆರೋಪ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಜ್ಞಾನ ಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕೇಳಿ ಬಂದಿದೆ. ಈ ಸಂಬಂಧ ಶಾಲೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿವೆ. ಬಕ್ರಿದ್ ಹಬ್ಬದ...

ಖಾಸಗಿ ಬಸ್‌ಗೆ ಬೆಂಕಿ; 25 ಪ್ರಯಾಣಿಕರು ಸಜೀವ ದಹನ

ಖಾಸಗಿ ಬಸ್‌ವೊಂದಕ್ಕೆ ಬೆಂಕಿಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 25 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ಸಮ್ರುದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ. ನಾಗ್ಪುರದಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಜಿಲ್ಲೆಯ ಸಿಂದ್‌ಖೇಡ್‌ರಾಜಾ ಸಮೀಪ ತಡರಾತ್ರಿ 1.30ರ ಸುಮಾರಿಗೆ...

ಟ್ರೆಕ್ಕಿಂಗ್ ಬಂದಿದ್ದ ಯುವಕ ಹೃದಯಘಾತದಿಂದ ಮೃತ್ಯು

ಟ್ರೆಕ್ಕಿಂಗ್ ಬಂದಿದ್ದ ಪ್ರವಾಸಿಗ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ರಕ್ಷಿತ್ (27) ಹೃದಯಾಘಾತಕ್ಕೆ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರೆಕ್ಕಿಂಗ್ ಗೆ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ವೈದ್ಯ ಸ್ಥಳದಲ್ಲೇ ಮೃತ್ಯು

ಮಣಿಪಾಲ: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಮೃತ ವೈದ್ಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ...

ವಿಟ್ಲ: ಗುಣಶ್ರೀ ವಿದ್ಯಾಲಯ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಭೆ

ಶಿಕ್ಷಣವು ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಗುಣಾತ್ಮಕ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಈ ದೃಷ್ಟಿಯಿಂದ ಪೋಷಕರು ಶಾಲೆಯೊಂದಿಗೆ ಕೈ ಜೋಡಿಸಬೇಕು ಎಂದು ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದ ಅಧ್ಯಕ್ಷರು ಹಾಗೂ...

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು

ಬಂಟ್ವಾಳ: ವಸತಿ ನಿಲಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ನಡೆದಿದೆ. ಆಚಾರಿಪಲ್ಕೆ...

ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ..!

ಶಾಲಾ ಶಿಕ್ಷಕ ಹಾಗೂ ಮಗನ ಕಿರುಕುಳಕ್ಕೆ ವಿದ್ಯಾರ್ಥಿನಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ನಡೆದಿದೆ. ಸಾರಾ (16) ಎಂಬಾಕೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ...
error: Content is protected !!