Tag: vittla
ಮಂಗಳೂರು: ವಿರೋಧಕ್ಕೂ, ವಿವಾದಕ್ಕೂ ಸೊಪ್ಪು ಹಾಕದ ವಿವಿ; ಡೋಂಟ್ ಕೇರ್ ಅನ್ನದೇ ಶ್ರೀಕಾಂತ್ ಶೆಟ್ಟಿ...
ಮಂಗಳೂರು: ವಿವಿ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ಭಾರೀ ವಿರೋಧ ಕೇಳಿಬಂದಿತ್ತು. ಆದರೀಗ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದು ಹನಿಟ್ರ್ಯಾಪ್‌ಗೊಳಗಾದ ಉದ್ಯಮಿ; ಯುವತಿ ಸೇರಿ ಎಂಟು ಮಂದಿ ಆರೋಪಿಗಳು ಸಿಸಿಬಿ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದ ಕೇರಳ ಮೂಲದ ಉದ್ಯಮಿಗಳಿಬ್ಬರು ಹನಿಟ್ರ್ಯಾಪ್‌ಗೆ ಒಳಗಾಗಿ ಲಕ್ಷಾಂತರ ರೂ ಕಳೆದುಕೊಂಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮೊಯ್ದಿನ್ ಕುಂಞ(45)...
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ಮಹಿಳೆ ಆತ್ಮಹತ್ಯೆ
ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಅನಿಶಾ (34 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.
ಈ ಬಗ್ಗೆ...
ಪುತ್ತೂರು: ಪಿಕಪ್ ವಾಹನ – ಬೈಕ್ ಡಿಕ್ಕಿ ; ಸವಾರ ಮೃತ್ಯು
ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಮೃತ ವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು...
ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30 ರೊಳಗೆ ಶರಣಾಗತಿಗೆ ಎನ್‌ಐಎ ನ್ಯಾಯಾಲಯ ಆದೇಶ;...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆ ಹಾಗೂ ಆಸ್ತಿ ಮುಟ್ಟುಗೋಲು ಮಾಡಲಾಗುವುದೆಂದು ಎನ್‌ಐಎ ನ್ಯಾಯಾಲಯ ಆದೇಶ ಈ ಕುರಿತು ಸುಳ್ಯ ನಗರದಲ್ಲಿ...
ವಿಠಲ ಪದವಿಪೂರ್ವ ಕಾಲೇಜಿಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ
ವಿಟ್ಲ: ಪ್ರಣವ್ ಫೌಂಡೇಶನ್ ಬೆಂಗಳೂರು ಇವರು ವಿಠಲ ಪದವಿಪೂರ್ವ ಕಾಲೇಜಿಗೆ 2 ಸ್ಮಾರ್ಟ್ ಕ್ಲಾಸ್ ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಜುಕೇಶನ್ ಸೊಸೈಟಿಯ ಸದಸ್ಯ ರವಿಪ್ರಕಾಶ್ ವಹಿಸಿದ್ದರು. ಪ್ರಣವ್ ಫೌಂಡೇಶನ್ ನ ಆರಂಭಿಕ ಕಾರ್ಯದರ್ಶಿ...
ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಜೆಪಿ ಮುಖಂಡ..!!
ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡನೋರ್ವ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಮದ್ಯದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ...
ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ; ಮನನೊಂದು ರೈಲಿನಡಿಗೆ...
ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದು ಈ ಘಟನೆಯಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.
ಮೃತರು ಬಂಗಾರಪೇಟೆ...
ಸುಳ್ಯ: ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ..!!
ಸುಳ್ಯ: ಬಂದೂಕಿನಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ವರದಿಯಾಗಿದೆ.
ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಎಂಬಲ್ಲಿನ ಗುಡ್ಡದಲ್ಲಿ...
ಗುಂಡು ಹಾರಿಸಿ ಜಾನುವಾರು ಹತ್ಯೆ; ಅಕ್ರಮ ಗೋಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ
ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆಸಲಾಗಿದ್ದು, ಮಂಗಳವಾರ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ...
















