Tag: vittla
ಬೆಳ್ಳಂಬೆಳಗ್ಗೆ ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.
ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿ ಅವರ ಆಪ್ತರಿಗೆ ಸಂಬಂಧಿಸಿದ 10 ಕಡೆಗಳಲ್ಲಿ ಲೋಕಾಯುಕ್ತ...
ಕಡಬ: ಸುಮಾರು 45 ಕೆಜಿ ತೂಕದ ಆಡನ್ನು ನುಂಗಲು ಯತ್ನಿಸಿದ ಭಾರೀ ಗಾತ್ರದ ಹೆಬ್ಬಾವು..!
ಕಡಬ: ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ...
ಮಣಿಪಾಲ: ಆಕಸ್ಮಿಕವಾಗಿ ಟೆರೇಸ್‌ನಿಂದ ಬಿದ್ದು ಬಾಲಕ ಮೃತ್ಯು..!!
ಮಣಿಪಾಲ: ಆಯತಪ್ಪಿ ಟೆರೇಸ್ ಮೇಲಿನಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಡಗುಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಧಾರವಾಡ ಮೂಲದ ನಾಮದೇವ ಜಾಧವ್ ಎಂಬವರ ಮಗ ಆಯುಷ್(8) ಎಂದು ಗುರುತಿಸಲಾಗಿದೆ.
ಬಾಲಕ್...
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಬೆಳ್ತಂಗಡಿಯಲ್ಲಿ NIA ದಾಳಿ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ NIAಅಧಿಕಾರಿಗಳು ಬೆಳ್ತಂಗಡಿಯಲ್ಲಿ ದಾಳಿ ನಡೆಸಿದ್ದಾರೆ
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ, ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ...
ಕುಂದಾಪುರ: ಲಾಡ್ಜ್‌ನಲ್ಲಿ ತಂಗಿದ್ದ ವೇಳೆ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಸ್ನೇಹಿತ
ಕುಂದಾಪುರ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರ ಬಳಿ ಇದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಸ್ನೇಹಿತನೇ ಕದ್ದು ಪರಾರಿಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮುಹಮ್ಮದ್ ಶಾಹಬುದ್ದಿನ್ ಮಾಲಕತ್ವದ ಹಾಜಿ ಗೋಲ್ಡ್ ಆ್ಯಂಡ್ ಡೈಮಂಡ್ ಎಂಬ...
ಟೆಕ್ಕಿಯನ್ನು ಕಿಡ್ನಾಪ್ ಮಾಡಿ ರೆಸಾರ್ಟ್‌ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು; 21 ಲಕ್ಷ ರೂ. ಹಣ...
ಟೆಕ್ಕಿಯನ್ನು ಪ್ರೇಯಸಿ ಹಾಗೂ ತಂಡ ಕಿಡ್ನಾಪ್ ಮಾಡಿ ಮೂರು ದಿನಗಳ ಕಾಲ ರೆಸಾರ್ಟ್‌ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಎರಡು ಲ್ಯಾಪ್ ಟಾಪ್ ಗಳು,...
ಕಾಸರಗೋಡು: ಪತಿಯ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ; ಆರೋಪಿ ಪತಿಯ ಬಂಧನ
ಕಾಸರಗೋಡು : ಗಂಡನ ಮನೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪತಿಯನ್ನು ನೀಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಮಟಿಕೈ ಎರಿಕುಳಂ ನಾರದ ನಿವಾಸಿ ಜಯಪ್ರಕಾಶ್ (45)...
ಪುತ್ತೂರು: ದೇವಸ್ಥಾನದ ಒಳಗೆ ಅನ್ಯಧರ್ಮಿಯ ಪ್ರವೇಶಿಸಿ ಕ್ಯಾಮರಾ ಬಳಕೆ; ತೀವ್ರವಾಗಿ ಖಂಡಿಸಿ ಹೋರಾಟದ ಎಚ್ಚರಿಕೆ...
ಪುತ್ತೂರು: ದೇವಸ್ಥಾನದ ಒಳಗೆ ಅನ್ಯಮತೀಯರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಪುತ್ತಿಲ ಪರಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮನವಿ ಮಾಡಿದೆ.
ಜೂ.25 ಕ್ಕೆ ದೇವಸ್ಥಾನದ ಒಳಗೆ ಅನ್ಯಮತೀಯರು ಪ್ರವೇಶಿಸಿದ್ದು, ದೇವಸ್ಥಾನದ ಒಳಗೆ ಕ್ಯಾಮರಾ...
ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು 10 ದಿನಗಳ ಕಾಲ ಟ್ರಿಪ್ ಹೋದ ತಾಯಿ
ಪಾಪಿ ತಾಯಿಯೊಬ್ಬಳು ತನ್ನ ಎಂಜಾಯ್‍ಮೆಂಟ್‍ಗಾಗಿ ಒಂದೂವರೆ ವರ್ಷದ ಮಗಳನ್ನು ಮನೆಯಲ್ಲಿ ಏಕಾಂಗಿಯಾಗಿ ಬಿಟ್ಟು 10 ದಿನಗಳ ಕಾಲ ಟ್ರಿಪ್ ಮಾಡಲು ಹೋಗಿ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ.
ಹೆಣ್ಣು ಮಗು ಸಾವನ್ನಪಿದ...
ಕಡಬ: ಅಪರಿಚಿತ ಯುವತಿಯ ಪಕ್ಕ ಕುಳ್ಳಿರಿಸಿ ಫೋಟೋ ತೆಗೆಸಿ ಹನಿಟ್ರ್ಯಾಪ್; 5 ಲಕ್ಷ ರೂ.ಗೆ...
ಕಡಬ: ಬಲವಂತವಾಗಿ ಯುವತಿ ಪಕ್ಕ ಕುಳ್ಳಿರಿಸಿ ಫೋಟೋ ತೆಗೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಹಣ ಕೊಡಲು ನಿರಾಕರಿಸಿದ ವೇಳೆ ಕಾರಿನ ಕೀ ಬಲವಂತವಾಗಿ ಎಳೆದುಕೊಂಡು ಹೋಗಿ ಕಾರನ್ನು ಕೊಂಡೊಯ್ದು 5 ಲಕ್ಷ ರೂಪಾಯಿಗೆ...
















