Tag: vittla
ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆ..!!
ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ (17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾಗಿದ್ದ...
ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಬಸ್ಸಿನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಲಾಯಿಲ ನಿವಾಸಿ ತಾಜ್ ಬಾವುಂಞ (57) ಎಂದು ಗುರುತಿಸಲಾಗಿದ್ದು, ಲಾಯಿಲನೂರುಲ್ ಹುದಾ ಎಜುಕೇಶನ್ ಅಂಡ್ ಚಾರಿಟೇಬಲ್...
ವಿಟ್ಲ: ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಚಾಲಕ ಸ್ಥಳದಲ್ಲೇ ಮೃತ್ಯು..!!
ವಿಟ್ಲ: ಚಾಲಕ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.
ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್...
ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಲಯನ್ಸ್ ಜಿಲ್ಲೆ 317D, ಪ್ರದೇಶ V ವಲಯ -1 ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ. 25ರಂದು ಸಂಜೆ 6.30 ಗಂಟೆಗೆ...
ನಿವೇಶನ ಕೊಡಿಸುವುದಾಗಿ ನಟ ಮಾಸ್ಟರ್ ಆನಂದ್ ಗೆ 18.50 ಲಕ್ಷ ರೂ. ವಂಚನೆ..!
ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ಮುಂಗಡ ಹಣ ಪಡೆದು ವಂಚಿಸಲಾಗಿದೆ.
ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ಹಣ ನೀಡಿದ್ದ ವಿರುದ್ಧ ಮಾಸ್ಟರ್ ಆನಂದ್ ಚಂದ್ರ ಲೇಔಟ್ ಠಾಣೆಯಲ್ಲಿ...
ಪತ್ನಿಯನ್ನು ರಸ್ತೆಯಲ್ಲಿ ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಪತಿ; ವಿಡಿಯೋ ವೈರಲ್
ಸಾರ್ವಜನಿಕರ ಎದುರೇ ಪತಿಯನ್ನು ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಪತಿ ಶ್ರೀನಿವಾಸ್ ಎಂಬಾತ ತನ್ನ ಪತ್ನಿ ಸವಿತಾಳ...
ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕೃಷ್ಣಾಪುರ ಮೂಲದ ಹಬೀಬ್ ಹಸನ್, (ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ) ಮತ್ತು...
ವಿಟ್ಲ: ಒಕ್ಕೆತ್ತೂರು ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರ ಸಭೆ
ವಿಟ್ಲ: ಒಕ್ಕೆತ್ತೂರು ಉ.ಹಿ.ಪ್ರಾ.ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ ಹಾಗೂ ಡ್ರಾಯಿಂಗ್ ಮತ್ತು ಕ್ರಾಫ್ಟ್ ತರಗತಿಯನ್ನು ವಿಟ್ಲ ಪ.ಪಂ.ಸದಸ್ಯ ಡೀಕಯ್ಯ ಸುರುಳಿಮೂಲೆ ಉದ್ಘಾಟಿಸಿದರು.
ಮಹಮ್ಮದ್ ಹಾರಿಷ್ ಸಿ.ಹೆಚ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ...
ಓದಿಸಿ ನ್ಯಾಯಾಧೀಶೆ ಮಾಡಿದ ಪತಿಯನ್ನೇ ಜೈಲಿಗೆ ಕಳುಹಿಸಿದ ಪತ್ನಿ..!
ಓದಿಸಿ ನ್ಯಾಯಾಧೀಶೆ ಮಾಡಿದ ಗಂಡನನ್ನೇ ಪತ್ನಿ ವರದಕ್ಷಿಣೆ ಆರೋಪ ಮಾಡಿ ಜೈಲಿಗಟ್ಟಿದ್ದಾಳೆ ಎಂದು ಪತಿಯೋರ್ವ ತನ್ನ ನ್ಯಾಯಾಧೀಶೆ ಪತ್ನಿ ವಿರುದ್ಧ ಆರೋಪ ಮಾಡಿದ್ದಾನೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಆಗಿರುವ ಮಹಿಳೆಯ...
ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದ ಜನರು..!!
ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ನಾಸಿರ್ ಶೇಖ್ ಹಾಗೂ ಅಫಾನ್ ಅಬ್ದುಲ್ ಮಜೀದ್ ಅನ್ಸಾರಿ ಎಂಬವರು ಜೂನ್ 24ರಂದು ಮುಂಬೈಗೆ...
















