Tag: vittla
ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆಗೆ...
ಅಂತರ್ಜಾತಿ ಪ್ರೀತಿ ವಿರೋಧಿಸಿ ಯುವತಿ ತಂದೆಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಗಾಗಿರುವ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ನೇಣುಬಿಗಿದುಕೊಂಡು ಗುರುಲಿಂಗಪ್ಪ ಮುಗಟಿ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ....
ಬಸ್ಸುಗಳ ನಡುವೆ ಭೀಕರ ಅಪಘಾತ; ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತ್ಯು..!!
ಎರಡು ಬಸ್ಸುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಒಡಿಶಾದಿಂದ...
ಕಡಬ: ಹೃದಯಾಘಾತದಿಂದ ಯುವಕ ಮೃತ್ಯು..!
ಕಡಬ: ತೀವ್ರ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಪಂಜ ಸಮೀಪದ ಕರಿಕ್ಕಳದಲ್ಲಿ ನಡೆದಿದೆ.
ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತ ಪಟ್ಟ...
ಕಾಸರಗೋಡು: ವಿದ್ಯಾರ್ಥಿ ನಾಪತ್ತೆ; ಪತ್ತೆಗಾಗಿ ಮನವಿ
ಕಾಸರಗೋಡು: ಮನೆಯಿಂದ ಹೊರಟ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಕಾಸರಗೋಡಿನ ಧರ್ಮತಡ್ಕದಲ್ಲಿ ನಡೆದಿದೆ.
ಕಾಸರಗೋಡಿನ ಕಣಿಯಾಲ ಧರ್ಮತಡ್ಕದ ನಿವಾಸಿ ಅಂಕಿತ್ ನಾಯಕ್ ನಾಪತ್ತೆಯಾದ ವಿದ್ಯಾರ್ಥಿ.
ನಿನ್ನೆ ಸಂಜೆ ತನ್ನ ಮನೆಯಿಂದ ಸ್ಕೂಟರ್ ತೆಗೆದುಕೊಂಡು ಬಳ್ಳೂರು ಎಂಬಲ್ಲಿ ಸ್ಕೂಟರ್...
ಪತ್ನಿ ಮೇಲಿನ ಅನುಮಾನಕ್ಕೆ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆಯ ಬಂಧನ
ತಂದೆಯೇ ಹೆತ್ತ ಮಕ್ಕಳ ಕತ್ತು ಸೀಳಿ ಸುತ್ತಿಗೆಯಿಂದ ಹೊಡೆದು ಕೊಂದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣ ಗ್ರಾ.ಠಾಣಾ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ...
ವಿಚಾರಣೆಗೆ ಕರೆತಂದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ; ಪಿಐ, ಪಿಎಸ್‌ಐ ಸೇರಿ ಐವರು ಅಮಾನತು
ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದ್ದು, ಉತ್ತರ ಕನ್ನಡದ ಹೊನ್ನಾವರ ಠಾಣಾ ಪಿಐ, ಪಿಎಸ್‌ಐ ಸೇರಿ ಐವರು ಅಮಾನತುಗೊಂಡಿದ್ದಾರೆ.
ಆರೋಪಿ ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಪಾಲೀಷ್ ಮಾಡುವ...
ಕಾರ್ಕಳ: ಕ್ಷುಲ್ಲಕ ವಿಚಾರಕ್ಕೆ ಪತಿ, ಪತ್ನಿ ಜಗಳ; ಆತ್ಮಹತ್ಯೆಗೆ ನೀರಿನ ಗುಂಡಿಗೆ ಹಾರಿದ ಪತ್ನಿಯನ್ನು...
ಕಾರ್ಕಳ: ದಂಪತಿ ನಡುವೆ ನಡೆದ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಶೋಧ ಮತ್ತು ಇಮ್ಯಾನುಲ್ ಎಂದು ಗುರುತಿಸಲಾಗಿದೆ. ದಂಪತಿಯು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ...
ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ; ಪಾದಾಚಾರಿ ಮೃತ್ಯು
ಕಾಸರಗೋಡು: ಕಂಟೈನರ್ ಲಾರಿ ಢಿಕ್ಕಿ ಹೊಡೆದು ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ನಡೆದಿದೆ.
ಬಂಬ್ರಾಣ ದ ಮೊಯಿದಿನ್ ಕುಂಞ (78) ಮೃತ ಪಟ್ಟವರು. ರಸ್ತೆ ದಾಟುತ್ತಿದ್ದ ಸಂಧರ್ಭದಲ್ಲಿ ಈ ಅಪಘಾತ ನಡೆದಿದ್ದು, ಝೀಬ್ರಾ ಲೈನ್...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದ ಕೆ.ಎಲ್ ರಾಹುಲ್
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗೆ ಕೆ.ಎಲ್.ರಾಹುಲ್ ಅವರು ಆಗಮಿಸಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಅವರು ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ‘ಕಿವಿಯೋಲೆ ಮತ್ತು ಉಂಗುರಗಳ ಹಬ್ಬ
ಸ್ವರ್ಣೋದ್ಯಮದಲ್ಲಿ 66 ವರ್ಷಗಳಿಂದ ಜನಮನ ಗೆದ್ದು, ಚಿನ್ನಾಭರಣ ಪ್ರಿಯರ ಮನೆಮಾತಾಗಿ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ಇದೀಗ ಪುತ್ತೂರು ಚಿನ್ನಾಭರಣ ಮಳಿಗೆಯಲ್ಲಿ ಜೂನ್ 26ರಿಂದ ಸೀಮಿತ...
















