Tag: vittla
ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.
ಈ ಬೈಕ್ ಅಪಘಾತದಲ್ಲಿ ಮಣಿ(25), ಜನಾರ್ದನ...
ಪುತ್ತೂರು : ಮಾಯ್‌ದೆ ದೇವುಸ್ ಚರ್ಚ್ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಬಿಷಪ್ ಅಧಿಕೃತ ಭೇಟಿ
ಪುತ್ತೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಕಥೋಲಿಕ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಪುತ್ತೂರು ಮಾಯ್‌ದೆ ದೇವುಸ್ ಚರ್ಚ್ ಹಾಗೂ ಮಾಯ್‌ದೆ ದೇವುಸ್ ಶಿಕ್ಷಣ ಸಂಸ್ಥೆಗಳಿಗೆ ಅಧಿಕೃತ ಭೇಟಿ...
ವಿಟ್ಲ: ಗೋಫಾರ್ಮ್ ಕಟ್ಟಡಕ್ಕೆ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದ್ದು, ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ-...
ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದ್ದು, ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ...
ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತ್ಯು
ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ.
ನವ ವಿವಾಹಿತೆ ತೇಜಸ್ವಿನಿ (20) ಮೃತಪಟ್ಟ ಗ್ರಹಿಣಿ. ಮನೆಯ ಕೊಠಡಿಯೊಂದರಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ...
ಉಡುಪಿ: ಅಪರಿಚಿತ ವಾಹನ ಢಿಕ್ಕಿ; ಸವಾರ ಮೃತ್ಯು
ಉಡುಪಿ: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಜೂ. 23ರಂದು ಕಾವಡಿಯಲ್ಲಿ ಸಂಭವಿಸಿದೆ. ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಮೃತ ಯುವಕ.
ನಾಗೇಶ್ ಅವರು ಕೋಟ ಸಮೀಪದ ಖಾಸಗಿ...
ಪ್ರೀತಿಸಿ ಮದುವೆಯಾಗಿದ್ದ ಗಂಡನಿಗೆ ಅಕ್ರಮ ಸಂಬಂಧ; ಫೇಸ್ ಬುಕ್ ಲೈವ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಟೆಕ್ಕಿಯಾಗಿದ್ದ ಮಹಿಳೆ, ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲೇ ಆತ್ಮಹತ್ಯೆ...
ಪ್ರಿಯಕರನಿಗಾಗಿ 22 ವರ್ಷದ ಮಗನನ್ನೇ ಕೊಲೆ ಮಾಡಿದ ತಾಯಿ..!
ಪ್ರಿಯಕರನಿಗಾಗಿ 22 ವರ್ಷದ ಬೆಳೆದು ನಿಂತ ಮಗನನ್ನೇ ಕೊಂದು ಹಾರ್ಟ್ ಅಟ್ಯಾಕ್ ಆಗಿದೆ ಎಂದು ನಾಟಕವಾಡಿದ ತಾಯಿ ಸಿಕ್ಕಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ರಾಯಭಾಗ ಪಟ್ಟಣದ ನಾವಿ ಗಲ್ಲಿಯ ನಿವಾಸಿ ಹರಿಪ್ರಸಾದ್ ಬೋಸಲೆ (22)...
ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ ಬೆಳ್ತಂಗಡಿಯ ಯುವಕ
ಬೆಳ್ತಂಗಡಿ: ಅಬುದಾಬಿಯಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸಮೀಪದ ಯುವಕನೋರ್ವನಿಗೆ ಬಿಗ್ ಟಿಕೆಟ್ ಡ್ರಾ ದಲ್ಲಿ 20 ಮಿಲಿಯನ್ ಅಂದರೆ 45 ಕೋಟಿ ಗೆದ್ದಿದ್ದಾರೆ.
ಇವರು ಖಾಸಗಿ ಕಾಲೇಜಿನಲ್ಲಿ ಪದವಿ ಪಡೆದು ಅಬುದಾಬಿಯ ಪ್ರತಿಷ್ಠಿತ...
ಪ್ರೀತಿಸಿದ ಯುವತಿಗೆ ಮದುವೆ; ವಿಷಯ ತಿಳಿದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ..!!
ಪ್ರೀತಿಸಿದ ಯುವತಿ ಬೇರೊಬ್ಬ ಯುವಕನ ಜೊತೆ ವರಿಸಲು ಮುಂದಾದ ವಿಷಯ ತಿಳಿದ ಪ್ರಿಯಕರ ಮನನೊಂದು ಅರಬ್ಬೀ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕಾರವಾರದ ರವೀಂದ್ರನಾಥ...
ಕಡಬ: ಯುವತಿ ನಾಪತ್ತೆ; ಸಹೋದರನಿಂದ ದೂರು ದಾಖಲು
ಕಡಬ: ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಕಡಬದ ಕಳಾರ ಎಂಬಲ್ಲಿ ನಡೆದಿದೆ. ಈ ಕುರಿತು ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದವರನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ...
















