Tag: vittla
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ -ಸ್ಪಷ್ಟನೆ ನೀಡಿದ ನಳೀನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಇದೀಗ ಏಕಾ ಏಕಿ ಉಲ್ಟಾ ಹೊಡೆದಿದ್ದಾರೆ, ನಾನು ಚುನಾವಣೆಯ ಸೋಲಿಗೆ ನೈತಿಕ ಹೊಣೆ ಹೊತ್ತಿರೋದು ನಿಜ, ಆದರೆ ಬಿಜೆಪಿ...
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ
2023ನೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿತ್ತು.ಈ ಸೋಲಿನ ಹೊಣೆಯನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೊತ್ತುಕೊಂಡಿದ್ದರು. ಅಲ್ಲದೆ, ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ...
ಮಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು
ಮಂಗಳೂರು: ನಗರದ ಯೆಯ್ಯಾಡಿ ಶರ್ಬತ್ ಕಟ್ಟೆ ಬಳಿ ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ...
ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ; ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆಯಿಂದ ಪ್ರತಿಭಟನೆ
ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ ನಿವಾಸಿ ನಿಕಿತಾ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ರಿಕ್ಷಾ ಚಾಲಕ ಮೃತ್ಯು
ಕಡಬ: ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಲಂಕಾರಿನ ರಿಕ್ಷಾ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ.
ಸುಮಂತ್ ಅವರು...
ಪುತ್ತೂರು: ಗಂಡನಿಂದ ದೈಹಿಕ ಮತ್ತು ಮಾನಸಿಕ ಹಿಂಸೆ; ನ್ಯಾಯಾಲಯಕ್ಕೆ ದೂರು- ಮಹಿಳಾ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಗಂಡನೋರ್ವ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕುಂಬ್ರ: ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ
ಕುಂಬ್ರ: ಕಳೆದ ಹತ್ತು ವರ್ಷಗಳಿಂದ ಕುಂಬ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೂಡಿಯಾರು ರಾಧಾಕೃಷ್ಣ ರೈ ಮಾಲಕತ್ವದ ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಕುಂಬ್ರ ಬೆಳ್ಳಾರೆ ಮುಖ್ಯ ರಸ್ತೆಯಲ್ಲಿರುವ ಬೂಡಿಯಾರ್ ಸಂಕೀರ್ಣಕ್ಕೆ ಜೂ.21ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.
ಉದ್ಘಾಟನೆಯನ್ನು...
ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!
ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ.
ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ಮೃತ ವ್ಯಕ್ತಿ. ಆತ್ಮಹತ್ಯೆಗೆ...
ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು..!!
ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಇದೀಗ ಹಸುಗೂಸು ಮೃತಪಟ್ಟ ಘಟನೆ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್‌ಲಾಕ್‌ನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ...
















