Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು...

ಬಂಟ್ವಾಳ: ತಾಯಿ ಮನೆಗೆ ತೆರಳಿದ ಬಾಲಕಿಯರು ನಾಪತ್ತೆ..!

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...

ಪುತ್ತೂರು: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೌಕ್ರಾಡಿ ಗ್ರಾ.ಪಂ.ಪಿಡಿಒ

ಪುತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 20 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ಮಹೇಶ್, ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಕೊಕ್ಕಡದ ನಿವಾಸಿಯೊಬ್ಬರು...

ಜೀವನ ನೌಕೆ ಆ ದೇವರ ಬಳುವಳಿ…

ಬಾಳು ಬಲು ದೊಡ್ಡದು. ಅದ ನಡೆಸಲು ದೇವರು ನಮಗೆ ತರಬೇತಿ ಕೊಡುತ್ತಾನೆ, ಕೊಟ್ಟಿದ್ದಾನೆ. ಪಡೆದುಕೊಳ್ಳುವ ಹಂತದಲ್ಲಿ ಹಲವು ವ್ಯತ್ಯಾಸಗಳು ಎದುರಾಗುತ್ತವೆ. ಉತ್ತಮ ಸಂಸ್ಕಾರದ ತಿರುಳು ಮನದೊಳಗೆ ಇದ್ದರೆ ಮನೆ ಬೆಳಗಿ ಪ್ರಕಾಶಿಸುತ್ತದೆ. ಪ್ರಪಂಚವನ್ನು...

ಮಂಗಳೂರು: ಬೈಕ್-ಖಾಸಗಿ ಬಸ್ಸು ಡಿಕ್ಕಿ; ಸವಾರ ಮೃತ್ಯು

ಮಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ಕರಿಯಂಗಳದ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ದಿ.ಅಣ್ಣಿಪೂಜಾರಿ ಅವರ ಮಗ ಸಂತೋಷ್ ಎಂಬವರು ಮೃತಪಟ್ಟ ವ್ಯಕ್ತಿ. ವಾಮಂಜೂರು...

ಮಂಗಳೂರು: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಮಂಗಳೂರು : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆಕ್ಕರೆಯ ಯುವತಿಯೋರ್ವಳು ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೆರಿಯ ಗ್ರಾಮದ ನೆಕ್ಕರೆ ನಿವಾಸಿ ದಾಸ್ ಎಂಬವರ ಪುತ್ರಿ ಅದೀರಾ...

ಕಡಬ: ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನ ಮೃತದೇಹ ಪತ್ತೆ..!

ಕಡಬ: ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ...

ಟಿಪ್ಪರ್ ಲಾರಿ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಲಾರಿ ಹರಿದು ಎರಡು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುಂದುವಾಡ ಗ್ರಾಮದ ಗಣೇಶ್ ಪುತ್ರಿ ಚರಸ್ವಿ (3) ಎಂದು ಗುರುತಿಸಲಾಗಿದೆ. ಬಾಲಕಿ...

ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭ

ಸದೃಢವಾದ ದೇಹ ಮತ್ತು ಮನಸ್ಸು ಇಂದಿನ ಯುವ ಪೀಳಿಗೆಯ ಆಸ್ತಿಯಾಗಲಿ: ಅದಮಾರು ಶ್ರೀ ಉಡುಪಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಯುವ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ...

ಉಳ್ಳಾಲ: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್...
error: Content is protected !!