Tag: vittla
ವಿಟ್ಲ : ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಯಮ-ನಿಯಮ ಧಾರಣ ಯುಕ್ತ ವಿಶ್ವ ಯೋಗ ದಿನಾಚರಣೆ 2023 ವಸುದೈವ ಕುಟುಂಬಕ್ಕಾಗಿ - ಶ್ರೀ ಆಚಾರ್ಯ ಅಜಿತ್ ಗುರೂಜಿ
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನವನ್ನು "ನಮಸ್ಕಾರದಿಂದ ಸಂಸ್ಕಾರದೆಡೆಗೆ" ಎಂಬ...
ಸುಳ್ಯ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಮೂವರು...
ಸುಳ್ಯ: ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಸ್ವಿಫ್ಟ್ ಕಾರಿಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಲಾರಿ...
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯದಲ್ಲಿರುವ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ನಡೆಯಿತು. ಈ ಪ್ರಯುಕ್ತ ಶಾಲೆಯ ದಿ. ಪಾಳ್ಯ ಅನಂತರಾಮ ರೈ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು...
ಆಶ್ರಮದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ; ಸ್ವಯಂಘೋಷಿತ ದೇವಮಾನವ ಅರೆಸ್ಟ್
ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಶ್ರಮದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿದ್ದಾರೆ.
15 ವರ್ಷದ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ನಡೆಸಿದ...
ಕಾರು-ಬೈಕ್ ಡಿಕ್ಕಿ ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ...
ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿದ್ಯಾರ್ಥಿನಿ ಜಾರಿ ಬಿದ್ದು ಮೃತ್ಯು
ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿದ್ಯಾರ್ಥಿನಿ ಜಾರಿ ಬಿದ್ದು ಸಾವನ್ನಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಹರಿಹರದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್‌ನಲ್ಲಿ...
ಮಂಗಳೂರು: ಬಸ್ ಡ್ರೈವರ್‌ನ ಸಮಯಪ್ರಜ್ಞೆ; ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
ಮಂಗಳೂರು: ಬಸ್ ಡ್ರೈವರ್‌ನ ಸಮಯಪ್ರಜ್ಞೆಯಿಂದ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ಮಹಿಳೆಯೋರ್ವರು ರಸ್ತೆಯಲ್ಲಿ ಬರುವ...
ಮಂಗಳೂರು: ಕೆಲಸಕ್ಕೆ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆ
ಮಂಗಳೂರು: ಕೆಲಸಕ್ಕೆ ಹೋಗಿ ಬರುವುದಾಗಿ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆಯಾದ ಬಗ್ಗೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಾಪತ್ತೆಯಾದ ಮಹಿಳೆ ನಮಿತಾ ಬಂಗೇರ (29) ಎಂದು ತಿಳಿದು ಬಂದಿದೆ.
6 ವರ್ಷದ ಹಿಂದೆ ನಮಿತಾ...
ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್ -ಬೈಕ್ ನಡುವೆ ಅಪಘಾತ; ಹುಟ್ಟುಹಬ್ಬದಂದೇ ದುರಂತ ಅಂತ್ಯ ಕಂಡ...
ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಗರ್ಡಾಡಿ ಬಳಿ ನಡೆದಿದೆ.
ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದೀಕ್ಷಿತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ...
ಮಂಗಳೂರು: ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ.
ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸೆಸೆಲ್ಸಿ ಕಲಿಯುತ್ತಿದ್ದ...
















