Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಕಾಂಗ್ರೇಸ್‌ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು

ಪುತ್ತೂರು: ಕಾಂಗ್ರೇಸ್‌ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಘಟನೆ ಪುತ್ತೂರಿನ ಪುರುಷಕಟ್ಟೆ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಪುರುಷರಕಟ್ಟೆ ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ...

ಬರೋಬ್ಬರಿ 17,500 ರೂ ಕೊಟ್ಟು ಫೇಶಿಯಲ್ ಮಾಡಿಸಿ ಮುಖ ಸುಟ್ಟುಕೊಂಡ ಯುವತಿ; ಬ್ಯೂಟಿ ಸಲೂನ್...

ಯುವತಿಯೊಬ್ಬಳು ತಾನು ಚಂದ ಕಾಣಿಸಬೇಕು ಎಂದು ಬರೋಬ್ಬರಿ 17,500 ರೂ ಕೊಟ್ಟು ಫೇಶಿಯಲ್ ಮಾಡಿಸಿಕೊಂಡಿದ್ದಾಳೆ. ಮುಖದ ಅಂದವನ್ನು ಹೆಚ್ಚಿಸುವ ಸಲುವಾಗಿ ಯುವತಿ ಫೇಶಿಯಲ್‌ ಮಸಾಜ್‌ ಟ್ರೀಟ್ಮೆಂಟ್ ಮಾಡಿಸಿದ್ದಾಳೆ. ಆ ಬಳಿಕ ಆಕೆಯ ಮುಖದ...

ಯುವತಿ ಜೊತೆ ಅಸಭ್ಯ ವರ್ತನೆ; ಯುವಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಸ್ಥಳೀಯರು

ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ. ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ...

ದ.ಕ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ...

ಬೈಕ್ ಅಪಘಾತದಿಂದ ವಿದ್ಯಾರ್ಥಿ ಮೃತ್ಯು

ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗೌತಮ್‌ (21) ಮೃತ ವಿದ್ಯಾರ್ಥಿ. ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ಗೌತಮ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ...

ವಿಟ್ಲ: ‘ಕಲಾತಪಸ್ವಿ ಸಾಂಸ್ಕೃತಿಕ ತಂಡ’ದ ಪ್ರಥಮ ವರ್ಷದ ಸಂಭ್ರಮಾಚರಣೆ; ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ

ವಿಟ್ಲ: ಸದಾ ಒಂದಲ್ಲ ಒಂದು ಕಾರ್ಯಚಟುವಟಿಕೆಯ ಮೂಲಕ ಅದೆಷ್ಟೋ ಕಲಾಭಿಮಾನಿಗಳ ಮನದಲ್ಲಿ ನೆಲೆಯನ್ನು ಕಂಡುಕೊಂಡ 'ಕಲಾತಪಸ್ವಿ ಸಾಂಸ್ಕೃತಿಕ ತಂಡ'ದ ಪ್ರಥಮ ವರ್ಷದ ಸಂಭ್ರಮಾಚರಣೆಯು ಸಮಾಜ ಮಂದಿರ ಧರ್ಮನಗರ-ಕಂಬಳಬೆಟ್ಟು ಇಲ್ಲಿ ಜೂ.18ದಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ...

ವಿಟ್ಲ: ಅಕ್ರಮ ಗೋಫಾರ್ಮ್‌ ನಿರ್ಮಾಣಕ್ಕೆ ಯತ್ನ; ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ವಿಟ್ಲ: ಪುಣಚ ಗ್ರಾಮ ಪಂಚಾಯತ್‌ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಮಾದುಮೂಲೆ ಅಬ್ದುಲ್ಲ ಎಂಬಾತ ಅಕ್ರಮವಾಗಿ ಗೋ ಫಾರ್ಮ್ ನಿರ್ಮಾಣ ಮಾಡುತ್ತಿದ್ದು, ಇದನ್ನು ವಿರೋಧಿಸಿ ಪುಣಚ ಗ್ರಾಮ ಪಂಚಾಯತ್...

ಹಿಂದು ಯುವಕನೊಂದಿಗೆ ಮುಸ್ಲಿಂ ಯುವತಿಯ ವಿವಾಹ; ಅಂತರ್‌ಧರ್ಮೀಯ ಜೋಡಿಯ ಮದುವೆಯನ್ನು ತಡೆದ ಪೊಲೀಸರು

ಹಿಂದೂ ಯುವಕನೊಂದಿಗೆ ಮದುವೆಯಾಗಲು ಹೊರಟ ಮುಸ್ಲಿಂ ಯುವತಿಗೆ ತಾಳಿ ಕಟ್ಟುವ ನಿಮಿಷಗಳ ಮೊದಲು ಕೋವಲಂನ ದೇವಸ್ಥಾನದಿಂದ ಪೊಲೀಸರು ಯುವತಿಯನ್ನು ಕರೆದುಕೊಂಡು ಹೋಗಿ ಅಂತರ್‌ಧರ್ಮೀಯ ಜೋಡಿಯನ್ನು ಮದುವೆಯಾಗುವುದನ್ನು ತಡೆದ ಘಟನೆ ಕೇರಳದ ಕಾಯಂಕುಲಂದಲ್ಲಿ ನಡೆದಿದೆ. ಇದೀಗ...

ಎಂಟು ತಿಂಗಳ ಮಗು ಹೃದಯಾಘಾತದಿಂದ ಮೃತ್ಯು..!!

ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಮಗು ಇಂಜೆಕ್ಷನ್ ಕಾರಣದಿಂದ ಹೃದಯಾಘಾತಕ್ಕೆ ಒಳಗಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು ಕೊಟ್ಟಾಯಂ ಮೆಡಿಕಲ್ ಕಾಲೇಜು ವಿರುದ್ಧ ಮಗುವಿನ ಕುಟುಂಬಸ್ಥರು ರಾಜ್ಯ ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ. ಕೊಟ್ಟಾಯಂ...

ಕಾಸರಗೋಡು: ಬೈಕ್‌ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು

ಕಾಸರಗೋಡು: ಬೈಕ್‌ ಅಪಘಾತದಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂಬಳೆ ಸಮೀಪದ ಪೆರ್ವಾಡ್‌ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಶಿರಿಬಾಗಿಲು ನೀರಾಳ ನಿವಾಸಿ ಸದಾಶಿವ ಶೆಟ್ಟಿ- ಜಯಲಕ್ಷ್ಮಿ ದಂಪತಿಯ ಪುತ್ರ ಪರಿಯ ಪೊಳಲಿಯಲ್ಲಿ ತೃತೀಯ ವರ್ಷದ...
error: Content is protected !!