Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು

ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ. ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಿಯಾಂಕಾ...

ವಿಧಾನ ಪರಿಷತ್ ಉಪಚುನಾವಣೆ; ಜಗದೀಶ್ ಶೆಟ್ಟರ್ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ...

ಪುತ್ತೂರು : ಕಾರು- ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ...

ಬೆಳ್ತಂಗಡಿ: ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ..!!

ಬೆಳ್ತಂಗಡಿ : ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪರಿಚಿತನಾದ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಲಯನ್ಸ್ ಜಿಲ್ಲೆ 317D, ಪ್ರದೇಶ V ವಲಯ -1ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ. 25ರಂದು ಸಂಜೆ 6.30 ಗಂಟೆಗೆ ಸುವರ್ಣ...

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ; ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ...

ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ ಅವರು ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಪುತ್ತೂರಿನ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ...

ನನಗಿಷ್ಟವಾದದ್ದು..! ಮೂಡುವ ಭಾವ ಸಂಸ್ಕಾರಯುತವಾಗಿದ್ದರೆ ಎಲ್ಲವೂ ಭಾವನಾತ್ಮಕವಾಗುತ್ತದೆ – ರಾಧಾಕೃಷ್ಣ ಎರುಂಬು

ಎಲ್ಲರಿಗೂ ಇಷ್ಟವಾಗಬೇಕೆಂದೇನಿಲ್ಲ. ನನ್ನಿಷ್ಟ ಇತರರಿಗೆ ಪಕ್ವ ಹಲವರಿಗೆ ಪಕ್ಕಾ ವಿಷ. ಸಂಸ್ಕಾರ ಸಸಾರವಾಗ ತೊಡಗಿದಾಗ ನನ್ನದು ಬಿಡಿ, ಯಾರ ಮಾತು ಅಮೃತವಾಗುವುದಿಲ್ಲ. ಒಂಬತ್ತು ತಿಂಗಳು ಹೊತ್ತ ಹೆತ್ತಬ್ಬೆಯದ್ದೇ ಮಾತು ಗೌಣವಾಗುತ್ತದೆ, ಹೆಗಲೇರಿಸಿದ ಅಪ್ಪನ...

ಸುಳ್ಯ ನೂತನ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆಗಿ ಕುಂದಾಪುರದಿಂದ ವರ್ಗಾವಣೆಗೊಂಡು ಆಗಮಿಸಿದ ಈರಯ್ಯ ದೂಂತೂರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ ಎಸ್‌ಐ ದಿಲೀಪ್ ಜಿ.ಆರ್.ರಿಂದ ಅವರು ಅಧಿಕಾರ ವಹಿಸಿಕೊಂಡರು. ಕಟ್ಟುನಿಟ್ಟಿನ ಪೊಲೀಸ್‌ ಅಧಿಕಾರಿಯಾಗಿ ಹೆಸರು ಗಳಿಸಿಕೊಂಡಿರುವ...

ವಿಟ್ಲ: (ಜೂ.20) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಉಚಿತ...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, Onesight essilorluxotica foundation ಜಿಲ್ಲಾ ಆರೋಗ್ಯ ಮತ್ತು...

ರಸ್ತೆ ಅಪಘಾತ; ಯುವಕರಿಬ್ಬರು ಸ್ಥಳದಲ್ಲೇ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಹಿರೀಕಳಲೆ ಗ್ರಾಮದ ಸಂದೇಶ್ (25),...
error: Content is protected !!