Tag: vittla
ಪ್ರೇಮಿಗಳಿಬ್ಬರನ್ನು ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದ ಪೋಷಕರು
ಮಗಳು ಪ್ರೀತಿ ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಮಧ್ಯಪ್ರದೇಶದ ರತನ್ಬಸಾಯ್ ಪ್ರದೇಶದಲ್ಲಿ ನಡೆದಿದೆ.
ಶಿವಾನಿ ತೋಮರ್ ರಾಧೆಶ್ಯಾಮ್ ತೋಮರ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆತ...
ಉಡುಪಿ: ಬೈಕ್‌ಗೆ ಬಸ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವತಿಯೂ ಮೃತ್ಯು..!!
ಉಡುಪಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿರ್ಮಿತಾ (19) ಮೃತಪಟ್ಟ ದುರ್ದೈವಿ.
ಜೂನ್ 18 ರಂದು ಭಾನುವಾರ...
ತಂದೆ ಚಾಕಲೇಟ್‌ಗೆ ಹಣ ಕೊಡಲಿಲ್ಲ ಎಂದು ಫ್ರೀ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು;...
ತಂದೆ ಚಾಕಲೇಟ್‌ಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.
ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು...
ಪುತ್ತೂರು : ಲಂಚ ಪಡೆದ ಗ್ರಾಮಕರಣಿಕ; 30 ಸಾವಿರ ರೂ.ಲಂಚಕ್ಕೆ 35 ಸಾವಿರ ಮರಳಿ...
ಪುತ್ತೂರು: ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ. ಲಂಚ ಪಡೆದುಕೊಂಡಿದ್ದು, ಲಂಚ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಸೂಚಿಸಿದ್ದಾರೆ.
ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ...
ಖೋ ಖೋ ಆಡುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು
ಶಾಲೆಯಲ್ಲಿ ವಿದ್ಯಾರ್ಥಿಗಳು ಖೋ ಖೋ ಆಟ ಆಡುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್...
ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!!
ಮೂಡುಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.
ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ...
ಒಂಟಿ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು
ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.
ಕಮಲಮ್ಮ (50) ದುಷ್ಕರ್ಮಿಗಳಿಂದ ಕೊಲೆಯಾದ ಮಹಿಳೆ. ಹೊಸದುರ್ಗದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿರುವ ಮಲ್ಲಿಕಾರ್ಜುನ್ ಎಂಬುವವರ ಪತ್ನಿಯಾಗಿರುವ ಕಮಲಮ್ಮ.
ಮನೆಯಲ್ಲಿ...
ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು; ಓರ್ವನ ಶವ ಪತ್ತೆ
ಈಜಲು ನದಿಗೆ ಇಳಿದ ಕಾರ್ಕಳ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಮತ್ತೂರಿನಲ್ಲಿ ನಡೆದಿದೆ.
ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ(36) ನೀರುಪಾಲಾದ ದುರ್ದೈವಿಗಳು ಎಂದು...
ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ನಗದು ಬಹುಮಾನ; ಲವ್ ಜಿಹಾದ್ ಕುರಿತು ಹೊಸ...
ಲವ್ ಜಿಹಾದ್ ಕುರಿತು ಹೊಸ ವಿವಾದವನ್ನು ಹುಟ್ಟುಹಾಕಿರುವ ಬಲಪಂಥೀಯ ಧರ್ಮ ಸೇನಾ ಸಂಘಟನೆಯು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಹೊಸದೊಂದು ಘೋಷಣೆ ಮಾಡಿದೆ. ಹಿಂದೂ ಹುಡುಗಿಯರ ಸಂಖ್ಯೆ ಕಡಿಮೆಯಾಗುತ್ತಿರುವುದರ ಹಿಂದೆ ಲವ್ ಜಿಹಾದ್ ಕಾರಣವೆಂದು ಹಿಂದೂ...
ಬೆಳ್ಳಾರೆ: ದಿಢೀರ್ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!
ಬೆಳ್ಳಾರೆ: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ ಪ್ರಸಾದ್ ಹಾರ್ಡ್‌ವೇರ್ಸ್‌ನ ಮಾಲಕ...
















