Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಬೆಳಗಾವಿ: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಳಗಾವಿ: ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ತಡರಾತ್ರಿ...

ಕಾರವಾರ:ಮೀನುಗಾರಿಕಾ ಬೋಟ್‌ಗೆ ಅಪ್ಪಳಿಸಿದ ಅಲೆ; ಬೋಟ್‌ ಮಗುಚಿ ಓರ್ವ ಮೀನುಗಾರ ಸಾವು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗಡೆಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಕಡಲತೀರದಲ್ಲಿ ನಡೆದಿದೆ. ಹೊನ್ನಾವರದ ಚಂದ್ರಕಾಂತ ಖಾರ್ವಿ (38) ಸಮುದ್ರ ಪಾಲಾದ ಮೀನುಗಾರನಾಗಿದ್ದಾನೆ....

ವಿಟ್ಲ: ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ – ಓರ್ವನ ಬಂಧನ

ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣದ ದೂರುದಾರರದ ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ...

ಬೆಂಗಳೂರು: ಚಿನ್ನಾಭರಣ ಅಡವಿಟ್ಟ ಗ್ರಾಹಕರಿಗೆ ವಂಚನೆ: ಜ್ಯುವೆಲ್ಲರಿ ಮಳಿಗೆಯ ಮಾಲಕ ಪರಾರಿ

ಬೆಂಗಳೂರು: ಚಿನ್ನಾಭರಣ ಅಡವಿಟ್ಟ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಜ್ಯುವೆಲ್ಲರಿ ಮಳಿಗೆಯ ಮಾಲಕನೊಬ್ಬ ಪರಾರಿಯಾಗಿರುವ ಘಟನೆ ಶನಿವಾರ ವರದಿಯಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದಲ್ಲಿರುವ ರಾಘವೇಂದ್ರ ಜ್ಯುವೆಲ್ಲರಿ ಮಳಿಗೆಯ ಮಾಲಕ ತೇಜಸ್ ಗೌಡ ಯಾನೆ ಮೂರ್ತಿ ಪರಾರಿಯಾಗಿರುವ...

ಕೋಲಾರ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ,...

200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರ ರಕ್ಷಣೆಗೆ ವಿಶೇಷ ಕಾರ್ಯಪಡೆ ರಚನೆ; ಸಿಎಂ ವಿಜಯ್...

ಚೆನ್ನೈ: 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ತಮಿಳುನಾಡಿನ ನೂತನ ಸಿಎಂ ವಿಜಯ್ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟಿವಿಕೆ ಪಕ್ಷದ...

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್‌ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್...

ಚಾಮರಾಜನಗರ: ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಬಳಿ ಚಿರತೆ ದಾಳಿಗೆ 10 ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ರವಿವಾರ ಬೆಳಗ್ಗೆ ನಡೆದಿದೆ. ಬೆಂಗಳೂರು ಮೂಲದ ಹರ್ಷಿತ್(10) ಚಿರತೆ ದಾಳಿಗೆ ಬಲಿಯಾದ ಬಾಲಕ. ಚಾಮರಾಜನಗರ ಜಿಲ್ಲೆಯ ಹನೂರು...

ತಮಿಳುನಾಡಿನ ನೂತನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ 10...

ಚಿತ್ರದುರ್ಗ: ಸಚಿವ ಡಿ.ಸುಧಾಕರ್ ನಿಧನ

ಚಿತ್ರದುರ್ಗ: ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್(65) ನಿಧನರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಧಾಕರ್...
error: Content is protected !!