Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕುತೂಹಲದತ್ತ ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಚುನಾವಣೆ

ವಿಟ್ಲ: ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೊದಲ ಅವಧಿಯ ಎರಡೂವರೆ ವರ್ಷ ಪೂರ್ಣಗೊಂಡಿದ್ದು ಎರಡನೇ ಅವಧಿಯ ಮಿಸಲಾತಿ ಪ್ರಕಟಗೊಂಡಿದೆ. ವೀರಕಂಭ ಗ್ರಾಮ ಪಂಚಾಯತ್ 14 ಸ್ಥಾನ ಹೊಂದಿದ್ದು ಕಳೆದ ಚುನಾವಣೆಯಲ್ಲಿ ಬಿಜೆಪಿ...

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು

ಬಂಟ್ವಾಳ: ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16...

ವಿಟ್ಲ: ಮನೆಗೆ ಸಿಡಿಲು ಬಡಿದು ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ವಿಟ್ಲ: ಮನೆಗೆ ಸಿಡಿಲು ಬಡಿದು ಮನೆಯ ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿಯಾದ ಘಟನೆ ವಿಟ್ಲಮುಡ್ನೂರು ಗ್ರಾಮದ ಶಾಂತಿಮಾರು ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಗುಡುಗು ಸಹಿತ ಮಳೆ...

ವಿಟ್ಲ: (ಜೂ.18) ’ಕಲಾತಪಸ್ವಿ’ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚರಣೆ

ವಿಟ್ಲ: ’ಕಲಾತಪಸ್ವಿ’ ಸಾಂಸ್ಕೃತಿಕ ತಂಡ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯು ಕಂಬಳಬೆಟ್ಟು ಸಮಾಜ ಮಂದಿರ ಧರ್ಮನಗರದಲ್ಲಿ ಜೂ.18ರಂದು ನಡೆಯಲಿದೆ. 18-6-2023, ಅಪರಾಹ್ನ ಗಂಟೆ 2 ಕ್ಕೆ ಕಾರ್‍ಯಕ್ರಮ ಉದ್ಘಾಟನೆ ನಡೆಯಲಿದೆ. ಅಪರಾಹ್ನ ಗಂಟೆ 2.15ಕ್ಕೆ...

ಉಡುಪಿ : ಡ್ರಗ್ಸ್ ಮಾರಾಟ ದಂಧೆ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್, ಓರ್ವ ಎಸ್ಕೇಪ್​​

ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ...

ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ವಿಟ್ಲ: ಶಿಸ್ತು ಬದ್ಧವಾದ, ಸಂಸ್ಕಾರವಂತ ವಿದ್ಯಾರ್ಥಿಗಳು ಹಾಗೂ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸಂಸ್ಥೆಯ ಆಸ್ತಿಯಾಗಿದ್ದು, ಇದರ ಮೂಲಕ ಉತ್ತುಂಗದತ್ತ ಸಾಗಬಹುದು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಪರಿಪೂರ್ಣತೆಯನ್ನು...

ಉಳ್ಳಾಲ : ಯು.ಟಿ.ಖಾದರ್ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್‌ಗಳನ್ನು ಹರಿದು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ಉಳ್ಳಾಲ: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಅಭಿಮಾನಿಗಳು ಹಾಕಿದ್ದಪ್ಲೆಕ್ಸ್‌ ಗಳನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ...

ವಿಟ್ಲ : ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ‌ ಉದ್ಘಾಟನೆ ಮತ್ತು ಆರಂಭ

ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ‌ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗಾಭ್ಯಾಸ ಬಹಳ ಉಪಯುಕ್ತವಾದುದು. ವಿದ್ಯಾರ್ಥಿ ಜೀವನದಿಂದಲೇ ಯೋಗಭ್ಯಾಸ‌ ರೂಢಿಸಿಕೊಳ್ಳವುದು ಉತ್ತಮ ಎಂದು ಗುಣಶ್ರೀ ವಿದ್ಯಾಲಯದ ಸಂಚಾಲಕ...

ವಿಟ್ಲ: ಹೃದಯಾಘಾತದಿಂದ ಖಾಸಗಿ ಬಸ್‌ನ ಡ್ರೈವರ್‌ ರಮೇಶ್ ನಿಧನ

ವಿಟ್ಲ: ಖಾಸಗಿ ಬಸ್‌ನ ಡ್ರೈವರ್‌ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು. ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ...

ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವ್ಯಾಸಾಂಗ ಮಾಡುತ್ತಿದ್ದ....
error: Content is protected !!