Tag: vittla
ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ಯುವಕ ಮೃತ್ಯು
ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಯತಪ್ಪಿ ಚಿಪ್ಸ್ ಕರೆಯುವ ಬಾಣಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ.
ಸಂದೇಶ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ....
ಮಂಗಳೂರು: ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿ; ತಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ...
ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು
ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಕಿರೇಸೂರ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ...
ಬೆಳ್ತಂಗಡಿ : ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ದೋಷಮುಕ್ತ –...
ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ...
ಮಂಗಳೂರು: ಶಾಪಿಂಗ್‌ಗೆಂದು ತೆರಳಿದ ಬಾಲಕಿ ನಾಪತ್ತೆ
ಮಂಗಳೂರು: ಶಾಪಿಂಗ್‌ಗೆಂದು ತೆರಳಿದ ಬಾಲಕಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಮಿತ್ರಪಟ್ನದ ಬಾಲಕಿ ಸ್ಪೂರ್ತಿ(17) ಎಂಬಾಕೆ ನಾಪತ್ತೆಯಾದವರು.
ಬೆಳಿಗ್ಗೆ ಶಾಪಿಂಗ್‌ಗೆಂದು ತೆರಳಿದ್ದ ಬಾಲಕಿ ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾಳೆ. ಮನೆಯವರು ಸಂಬಂಧಿಕರಲ್ಲಿ, ಸ್ನೇಹಿತರ...
ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ
ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ...
ಬಂಟ್ವಾಳ : ಪತ್ನಿ ಹಾಗೂ ಮಾವನಿಗೆ ಚೂರಿ ಇರಿತ; ಆರೋಪಿ ಪತಿ ಪರಾರಿ
ಬಂಟ್ವಾಳ : ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂದಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್ ನಲ್ಲಿ ನಡೆದಿದೆ.
ಜೂನ್...
ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ
ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್‌ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ...
ಬೈಕ್ -ಸ್ಕೂಟರ್ ಅಪಘಾತ; ಯುವತಿ ಮೃತ್ಯು..!!
ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.
ಮೃತ ಯುವತಿಯನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬುವರ ಪುತ್ರಿ ಭಾವನಾ...
ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ; ಮದ್ರಸ ಶಿಕ್ಷಕನ ಬಂಧನ
ಕಾಸರಗೋಡು : ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55)...
















