Tag: vittla
ವಿಟ್ಲ : (ಜೂ.24) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ‘ಶನೈಶ್ಚರ ಕಲ್ಪೋಕ್ತ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ದಿಗಾಗಿ ಶನೈಶ್ಚರ ಕಲ್ಪೋಕ್ತ ಪೂಜೆಯನ್ನು ಜೂ.24 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.
ಶ್ರೀ ಗುರುಪ್ರಸಾದ್ ಬಡೆಕಿಲ್ಲಾಯರ ಪೌರೋಹಿತ್ಯದಲ್ಲಿ...
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಗಲಾಟೆ; ಕಾರ್ಯದರ್ಶಿಗೆ ಚೂರಿ ಇರಿದ ಯುವಕ
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಮಸೀದಿ ಕಾರ್ಯದರ್ಶಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತ ಕಾಲೋನಿ ಮಸೀದಿ ಬಳಿ ನಡೆದಿದೆ.
ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ...
ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ
ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.
ಹೇಮಂತ್ ಅಲಿಯಾಸ್ ಸ್ವಾಮಿ(23) ಕೊಲೆಯಾದ ವ್ಯಕ್ತಿ. ಸಾಗರ್, ಪ್ರತಾಪ್, ಮಂಜು ಎಂಬವರಿಂದ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ....
ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್‌ಕಾನ್ಸ್‌ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಭೀಕರ ಹತ್ಯೆ
ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ ಎನ್ನುವ ಮಾಹಿತಿಯ ಮೇರೆಗೆ, ತಡೆಯಲು ತೆರಳಿದ್ದ ಹೆಡ್‌ಕಾನ್ಸ್‌ಟೇಬಲ್ ಮೇಲೆಯೇ ಟ್ರ್ಯಾಕ್ಟರ್ ಹರಿಸಿ ಹತ್ಯೆಗೈದಿರುವಂತ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದೆ.
ಗುಲ್ಬರ್ಗಾ...
ಕಾರ್ಕಳ: ಮೆಸ್ಕಾಂ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆಗೆ ಶರಣು..!
ಕಾರ್ಕಳ: ಮೆಸ್ಕಾಂ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಕಳ ಮುಂಡ್ಲಿ ಗ್ರಾಮದ ಕಾಂತ ಬೆಟ್ಟು ಎಂಬಲ್ಲಿ ನಡೆದಿದೆ.
ಸಂದೀಪ್ ಶೆಟ್ಟಿ (30) ಆತ್ಮಹತ್ಯೆ ಮಾಡಿಕೊಂಡವರು. ಸಂದೀಪ್ ಶೆಟ್ಟಿ ಕೆಲಸ ಖಾಯಂ ಆಗದ...
ಕಿನ್ನಿಗೋಳಿ: ಶಾಲಾ ಮಹಡಿಯಿಂದ ಹಾರಿ ಅಪ್ರಾಪ್ತೆ ಆತ್ಮಹತ್ಯೆಗೆ ಯತ್ನ..!!
ಕಿನ್ನಿಗೋಳಿ: ಮಂಗಳೂರು ಹೊರವಲಯದ ಕಿನ್ನಿಗೋಳಿ ಮುಖ್ಯರಸ್ತೆಯ ಪ್ರತಿಷ್ಠಿತ ಶಾಲೆಯಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುರತ್ಕಲ್ ಸಮೀಪದ ಪಡ್ರೆ ಮೂಲದ ಬಾಲಕಿ ಕಿನ್ನಿಗೋಳಿ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿದ್ದು, ಶಾಲೆಯ...
ಉಳ್ಳಾಲ: ಮೀಟರ್ ರೀಡರ್ ಎಡವಟ್ಟು..! ಬರೋಬ್ಬರಿ 7 ಲಕ್ಷ ರೂ. ವಿದ್ಯುತ್ ಬಿಲ್ ಕಂಡು...
ಉಳ್ಳಾಲ: ಮಾಲೀಕನೋರ್ವನಿಗೆ ಬರೋಬ್ಬರಿ 7 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿರುವ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲ ಮೂಲದ ವ್ಯಕ್ತಿಗೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದೆ. ಆದರೆ ಇಷ್ಟೊಂದು ದೊಡ್ಡ...
ಹುಡುಗಿ ಹುಡುಕಿ ಸುಸ್ತಾದ ಯುವಕ; ’ಕನ್ಯಾ ಭಾಗ್ಯ’ ಕಲ್ಪಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆಹೋದ ಯುವಕ
ಕನ್ಯೆ ಹುಡುಕಿ ಸುಸ್ತಾದ ಯುವಕನೊಬ್ಬ ಗ್ರಾಮ ಪಂಚಾಯತಿ ಮೊರೆಹೋಗಿದ್ದಾನೆ. ಗ್ರಾ.ಪಂ. ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ’ಕನ್ಯೆ ಭಾಗ್ಯ’ ಜಾರಿಗೆ ಒತ್ತಾಯ ಮಾಡಿದ್ದಾನೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯತಿಯಲ್ಲಿ ಈ...
ಕುಡಿದ ನಶೆಯಲ್ಲಿ ತಂದೆಯನ್ನೇ ಹತ್ಯೆ ಮಾಡಿದ ಪಾಪಿ ಮಗ..!
ಕುಡಿದ ಅಮಲಿನಲ್ಲಿ ಮಗನೇ ತಂದೆಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರು ಮಾಗಡಿ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.
ಗಂಗಾರಾಜು (55) ಮೃತ ದುರ್ದೈವಿ. ಚೇತನ್ (28) ಹತ್ಯೆ ಮಾಡಿದ ಪಾಪಿ ಮಗನಾಗಿದ್ದಾನೆ....
ಪುತ್ತೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ
ಪುತ್ತೂರು: ಚಿಕ್ಕಪುತ್ತೂರಿನ ರೈಲ್ವೇ ಸ್ಟೇಷನ್ ಬಳಿಯ ನಿವಾಸಿ ಎಲ್ ಟಿ ಮಹಮ್ಮದ್ ಯಾನೆ ಬಾವು(50) ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ದಿ.ಎಲ್ ಟಿ ಇಬ್ರಾಹಿಂ ಹಾಜಿಯವರ ಪುತ್ರನಾಗಿರುವ ಇವರು ಪುತ್ತೂರು ಕೇಂದ್ರ ಜುಮಾ...
















